Tag: vtv vitla
ಬೆಂಡೆಕಾಯಿಯ ಕುರುಕಲು ತಿಂಡಿ
ಕುರುಕಲು ತಿನಿಸುಗಳು ಯಾವಾಗಲೂ ಗರಿ ಗರಿಯಾಗಿದ್ದರೆ ಮಾತ್ರ ತಿನ್ನಲು ರುಚಿಸುವುದು. ಗರಿಗರಿಯಾದ ಕುರುಕಲು ತಿಂಡಿ ಏನಾದರೂ ಸಂಜೆ ವೇಳೆ ಚಹಾದೊಂದಿಗೆ ಸವಿಯಲು ಇದ್ದರೆ ಬಹಳ ಚೆನ್ನಾಗಿರುತ್ತದೆ. ಬೇಕರಿಯಿಂದ ನೀವು ಯಾವಾಗಲೂ ಕುರುಕಲು ತಿಂಡಿ...
ನಟಿ ಪವಿತ್ರಾ ಜಯರಾಮ್ ಸ್ನೇಹಿತ ಚಂದು ಆತ್ಮಹತ್ಯೆ
ಕೆಲವೇ ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರು ರಸ್ತೆ ಅಪಘಾತದಲ್ಲಿ ನಿಧನರಾದರು. ಈಗ ಇನ್ನೊಂದು ಶಾಕಿಂಗ್ ಸುದ್ದಿ ಕೇಳಿಬಂದಿದೆ. ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದು...
ಪುತ್ತೂರು : ನಾಪತ್ತೆಯಾಗಿರುವ ಹೋರಿಗಳ ಪತ್ತೆಗೆ ದೈವದ ಮೊರೆ ಹೋದ ಬಜರಂಗದಳದ ಕಾರ್ಯಕರ್ತರು
ಪುತ್ತೂರು : ಪುತ್ತೂರು ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ತಿರುಗಾಡುತ್ತಿದ್ದ ಹೋರಿಗಳೆರಡು ನಾಪತ್ತೆಯಾಗಿದ್ದು, ನಾಪತ್ತೆಯಾಗಿರುವ ಹೋರಿಗಳಿಗಾಗಿ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ ಬಳಿಕ ಇದೀಗ ದೈವದ ಮೊರೆ ಹೋಗಿದ್ದಾರೆ.
ಮಹಾಲಿಂಗೇಶ್ವರ ದೇವಸ್ಥಾನದ ಪರಿಸರ ಸಹಿತ...
ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್ ಪೇದೆ :...
ಕಳವು ಪ್ರಕರಣದಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ ಅರ್ಧ ಕೆಜಿ ಚಿನ್ನವನ್ನು ಕ್ರೈಂ ವಿಭಾಗದ ಪೊಲೀಸ್ ಕಾನ್ಸ್ಟೇಬಲ್ ಕಳವು ಮಾಡಿದ ಘಟನೆ ನಡೆದಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಠಾಣೆಯ ಅಪರಾಧ...
ಮಣಿಪಾಲ : ಗಾಂಜಾ ಸೇವನೆ : 7 ಮಂದಿ ಅರೆಸ್ಟ್
ಮಣಿಪಾಲ : ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಒಟ್ಟು ಏಳು ಮಂದಿಯನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೇ 14ರಂದು ಮಣಿಪಾಲ ವಿದ್ಯಾರತ್ನ ನಗರದ ಐರಿಶ್ ಫ್ಲಾಜಾದ ಬಳಿ ನಿಶಾಂತ್(22), ಅಮಿತ್(20), ಮೇ...
ಉಡುಪಿ : ವಿದ್ಯಾರ್ಥಿನಿ ನಾಪತ್ತೆ
ಉಡುಪಿ : ಕಾಲೇಜಿಗೆಂದು ಹೋದ ವಿದ್ಯಾರ್ಥಿನಿ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಿರಿಯಡ್ಕದಲ್ಲಿ ನಡೆದಿದೆ.
ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 5...
ಕಾರು -ಸ್ಕೂಟರ್ ನಡುವೆ ಅಪಘಾತ; ಮಹಿಳೆ ಸಾವು..!
ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಎಂಂದು ಗುರುತಿಸಲಾಗಿದೆ.
ಮೈಸೂರು ಕೆ.ಆರ್‘.ಎಸ್ ರಸ್ತೆಯಲ್ಲಿ ಈ...
ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!
ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ (SSLC Grace Marks) ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ...
ಸ್ನೇಹಿತೆಯ ಮನೆಗೆ ಪುಸ್ತಕ ಕೊಡಲು ಹೋದ ಯುವತಿ ನಾಪತ್ತೆ…!
ಶಿವಮೊಗ್ಗ:ಯವತಿಯೋರ್ವಳು ಸ್ನೇಹಿತೆಯ ಮನೆಗೆ ಪುಸ್ತಕ ನೀಡಲು ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವಳು ವಾಪಾಸ್ಸು ಬಾರದೆ ನಾಪತ್ತೆಯಾದ ಘಟನೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ನಗರದ ಮಿಳಘಟ್ಟ 3ನೇ ಕ್ರಾಸ್ ಎಂಬಲ್ಲಿ ನಡೆದಿದೆ.
ನಾಪತ್ತೆಯಾದ...
ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ; 8 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು...
ಕಾರವಾರ: ಮನೆಯಲ್ಲಿ ಅಡುಗೆ ಮಾಡುತಿದ್ದ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯ ವಸ್ತುಗಳು ಬೆಂಕಿಗಾಹುತಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ನಡೆದಿದೆ.
ನಿಲೇಶ್ ತಾಳೇಕರ್ ಎಂಬುವವರ ಮನೆಯಲ್ಲಿ ಗ್ಯಾಸ್...
















