Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಜಾಹೀರಾತು ಫಲಕ ದುರಂತ ಪ್ರಕರಣ; ಜಾಹೀರಾತು ಕಂಪನಿಯ ಮಾಲೀಕ ಬಂಧನ..!

ಮುಂಬೈ: ಘಾಟ್‍ಕೋಪರ್‌ನಲ್ಲಿ ಬಿಲ್ ಬೋರ್ಡ್ ಕುಸಿದು ಬಿದ್ದು 16 ಜನರು ಸಾವನ್ನಪ್ಪಿದ್ದು 75 ಮಂದಿ ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಹೀರಾತು ಫಲಕ ಅಳವಡಿಸುವ ಹೊಣೆ ಹೊತ್ತಿದ್ದ ಉದ್ಯಮಿ ಭವೇಶ್ ಭಿಂಡೆ ಅವರನ್ನು ರಾಜಸ್ಥಾನದ...

ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಶವ ಪತ್ತೆ..!

ಆನೇಕಲ್‌: ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಸಾವನ್ನಪ್ಪಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ಅರಸೀಕೆರೆ ಮೂಲದ ಕರಡಿಹಳ್ಳಿ ಗ್ರಾಮದ ಹರ್ಷಿತಾ(18) ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಹಾಸ್ಟೆಲಿನಲ್ಲಿ...

ಬಂಟ್ವಾಳ: ಆಟ ಆಡುತ್ತಿದ್ದ ವೇಳೆ ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕ..!

ಬಂಟ್ವಾಳ: ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ ಘಟನೆ ಸರಪಾಡಿಯ ಹಂಚಿಕಟ್ಟೆಯಲ್ಲಿ ನಡೆದಿದೆ. ಇದೀಗ ಈ ಯುವಕನ ಕುರಿತು ಸಾಕಷ್ಟು ಪ್ರಶಂಸೆ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗಿಳಿದ ಕಾರು; ಅಪಾಯದಿಂದ ಪಾರು..!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ‌ ಕಾರೊಂದು ಚರಂಡಿಗಿಳಿದ ಚಾಲಕ ಅಪಾಯದಿಂದ ಪಾರಾದ ಘಟನೆ ಸುಳ್ಯ – ಬೆಳ್ಳಾರೆ ಹೆದ್ದಾರಿಯ ಬೇಂಗಮಲೆ ಎಂಬಲ್ಲಿ ನಡೆದಿದೆ. ಸುಳ್ಯದಿಂದ ಬೆಳ್ಳಾರೆ ಕಡೆಗೆ ಹೋಗುತ್ತಿದ್ದ ಆಲ್ಟೊ -800 ಕಾರು ಬೇಂಗಮಲೆ...

ಹುಬ್ಬಳ್ಳಿ ಅಂಜಲಿ ಹತ್ಯೆ ಪ್ರಕರಣ; ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಹುಬ್ಬಳ್ಳಿಯಲ್ಲಿ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ವಿಶ್ವ ಮೇ 15ರ ಮುಂಜಾನೆ...

ಕೋವ್ಯಾಕ್ಸಿನ್ ಪಡೆದ ಅನೇಕರಲ್ಲಿ ಸೈಡ್ ಎಫೆಕ್ಟ್: ಬನಾರಸ್ ಹಿಂದೂ ವಿವಿ

ನವದೆಹಲಿ: ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿದ್ದ ಕೋವ್ಯಾಕ್ಸಿನ್ (Covaxin) ಲಸಿಕೆಯ ಅಡ್ಡಪರಿಣಾಮಗಳ (Side Effect) ಬಗ್ಗೆ ವರದಿ ಬಂದಿದೆ. ಈ ಲಸಿಕೆ ಪಡೆದ ವರ್ಷದ ಬಳಿಕ ಅನೇಕರಲ್ಲಿ ಸೈಡ್ ಎಫೆಕ್ಟ್...

ಗುಂಡೇಟಿನಿಂದ ಯುವಕ ಸಾವು..!

ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಉಳುವಾಗಿಲು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ. ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ 2024-25ರ ಶೈಕ್ಷಣಿಕ ವರ್ಷದ ಪದವಿ ತರಗತಿಗಳ...

ವಿಟ್ಲ: ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2024-25 ಶೈಕ್ಷಣಿಕ ವರ್ಷದ ಪದವಿ ತರಗತಿಗಳ ಪ್ರವೇಶಾತಿಯು ಪ್ರಾರಂಭಗೊಂಡಿರುತ್ತದೆ. ಪಿಯುಸಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳು ಬಿಎ, ಬಿಕಾಂ, ಬಿ ಎಸ್ ಡಬ್ಲ್ಯೂ ಪದವಿಗಳಿಗೆ ಕಾಲೇಜಿನ...

ಉಡುಪಿ : ಎರಡು ಎಕರೆ ಗುಡ್ಡೆ ಪ್ರದೇಶ ಅಗ್ನಿಗೆ ಆಹುತಿ

ಉಡುಪಿ : ಭೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾಂತ್ಯಾರು 5 ಸೆಂಟ್ಸ್ ಕಾಲೋನಿಯ ಬಳಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಉರಿದ ಕಾರಣ ಸುಮಾರು ಎರಡು ಎಕರೆ ಗುಡ್ಡೆ ಪ್ರದೇಶ ಅಗ್ನಿಗೆ ಆಹುತಿಯಾಯಿತು, ಆದರೆ ಜನ...

ವಿಟ್ಲ : ಸ್ಕೂಟರ್ ಅಪಘಾತ : ಸಹಸವಾರನಿಗೆ ಗಾಯ: ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲು

ವಿಟ್ಲ : ಸ್ಕೂಟರ್ ಸವಾರ ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಸವಾರಿ ಮಾಡಿದ ಪರಿಣಾಮ ಅಪಘಾತ ಸಂಭವಿಸಿ ಸ್ಕೂಟರ್‌ ಸಮೇತ ಸವಾರ ಮತ್ತು ಸಹ ಸವಾರ ರಸ್ತೆಗೆ ಬಿದ್ದು, ಸಹಸವಾರ ಗಾಯಗೊಂಡ ಘಟನೆ ಬಂಟ್ವಾಳ...
error: Content is protected !!