Tag: vtv vitla
ಕರಾವಳಿಯಲ್ಲಿ ಮೇ. 19 ರವರೆಗೆ ಎಲ್ಲೋ ಅಲರ್ಟ್..!
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ಮೇ 16ರಿಂದ 19ರ ವರೆಗೆ ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಿಸಿದೆ.ಈ ವೇಳೆ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ.
ಇನ್ನೊಂದೆಡೆ ಅರಬ್ಬೀ ಸಮುದ್ರದ ದಕ್ಷಿಣ ಹಾಗೂ ಪೂರ್ವ...
ಲಾರಿಗೆ ಢಿಕ್ಕಿ ಹೊಡೆದ ಬಸ್; 4 ಸಾವು, 15ಕ್ಕೂ ಅಧಿತ ಮಂದಿ ಗಾಯ..!
ಓವರ್ಟೇಕ್ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್ವೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ನಡೆದಿದೆ.
ಗಾಯಗೊಂಡವರನ್ನು ಚೆಂಗಲ್ಪಟಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ...
ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಮೃತದೇಹ ಪತ್ತೆ..!
ಬೆಂಗಳೂರು: ಸಂಶಯಾಸ್ಪದವಾಗಿ ಯುವತಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತಪಟ್ಟ ಯುವತಿ ಪ್ರಭುಧ್ಯಾ (21) ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದ ಪ್ರಭುಧ್ಯಾ...
ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ಆತ್ಮಹತ್ಯೆಗೆ ಶರಣು..!
ಪುತ್ತೂರು: ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಚ್ಲಂಪಾಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಾಗರಾಜ ಆರಿಗ (78) ಎಂದು ಗುರುತಿಸಲಾಗಿದೆ.
ನೆಲ್ಯಾಡಿ ಸಮೀಪದ...
ಪತ್ನಿಗೆ ವಿಡಿಯೋ ಕಾಲ್ ಮಾಡಿ ಹೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು..!
ಬೆಂಗಳೂರು: ಪತ್ನಿಗೆ ವಿಡಿಯೋ ಕಾಲ್ ಮಾಡುತ್ತಲೇ ಜಿಮ್ ಟ್ರೈನರ್ ಆತ್ಮಹತ್ಯೆಗೆ ಶರಣಾದ ಘಟನೆ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ.
10...
ಮಂಗಳೂರು: ಮಾದಕ ವಸ್ತು ಎಂಡಿಎಂಎ ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್..!
ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಸಾಗಾಟ/ಮಾರಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 270 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಗಳನ್ನು...
ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಹಿನ್ನಲೆ ಪ್ರಗತಿಪರ ಕೃಷಿಕರು, ಮುಖಂಡರು ಹಾಗೂ ಉದ್ಯಮಿಗಳ...
ಪುತ್ತೂರು: ಶಾಸಕರಾಗಿ ಒಂದು ವರ್ಷ ಪೂರೈಸಿದ ಅಶೋಕ್ ರೈ ತನ್ನ ಒಂದು ವರ್ಷದ ನಡಿಗೆ ಹೇಗಿದೆ. ಎಂಬುದನ್ನು ತಿಳಿದುಕೊಳ್ಳುವ ಉದ್ದೇಶದಿಂದ ಪುತ್ತೂರಿನ ಪ್ರಗತಿಪರ ಕೃಷಿಕರು, ವಿವಿಧ ಪಕ್ಷಗಳ ಮುಖಂಡರು ಮತ್ತು ಉದ್ಯಮಿಗಳ ಜೊತೆ...
ಮೂಲ್ಕಿ: ಮರುವಾಯಿ ಹೆಕ್ಕಲು ಹೋಗಿ ನೀರುಪಾಲದ ಯುವಕನ ಮೃತದೇಹ ಪತ್ತೆ..!
ಮೂಲ್ಕಿ: ಮರುವಾಯಿ ಚಿಪ್ಪು ಹೆಕ್ಕಲು ಹೋಗಿ ಸಮುದ್ರ ಪಾಲಾದ ಯುವಕನ ಶವ ಹೆಜಮಾಡಿ ಕೋಡಿ ಸಮುದ್ರದಲ್ಲಿ ಪತ್ತೆಯಾಗಿದೆ. ಕಳೆದ ಮೂರು ದಿನಗಳ ಹಿಂದೆ ಬಜಪೆ ಅದ್ಯಪಾಡಿ ಹಳೆ ವಿಮಾನ ನಿಲ್ದಾಣ ಬಳಿ ನಿವಾಸಿ...
ಬ್ರಹ್ಮಾವರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು..!
ಬ್ರಹ್ಮಾವರ: ಮನೆಗೆ ನುಗ್ಗಿ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಚಾಂತಾರು ಗ್ರಾಮದಲ್ಲಿ ನಡೆದಿದೆ.
ವಿಜಯ ಎಂಬರ ಮನೆಯಿಂದ ಕಳವು ಮಾಡಿರುತ್ತಾರೆ.
ವಿಜಯ ಎಂಬರ ಮನೆಯ ಬೀಗ ಮುರಿದು ಒಳಗೆ ಪ್ರವೇಶಿಸಿದ...
ಪುತ್ತೂರು: ಚಿಕಿತ್ಸೆಗೆ ಬಂದ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಸಂದರ್ಭ ಮೃತ್ಯು; ಕುಟುಂಬಸ್ಥರ ಆಕ್ರೋಶ -ದೂರು...
ಪುತ್ತೂರು : ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ವ್ಯಕ್ತಿಯೋರ್ವರು ಚಿಕಿತ್ಸೆ ಸಂದರ್ಭ ಮೃತಪಟ್ಟಿದ್ದು ಆಸ್ಪತ್ರೆಯಲ್ಲಿ ಮೃತರ ಕಡೆಯವರು ನೂರಕ್ಕೂ ಮಿಕ್ಕಿ ಜನ ಸೇರಿದ ಘಟನೆ ಮೇ.15ರಂದು ನಡೆದಿದೆ
ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಬೆಳ್ತಂಗಡಿ...
















