Tag: vtv vitla
ಬೆಳ್ತಂಗಡಿ: ಪಶುವೈದ್ಯನಿಂದ ಹಲ್ಲೆ; ವ್ಯಕ್ತಿ ಸ್ಥಳದಲ್ಲೇ ಸಾವು..!
ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ವ್ಯಕ್ತಿಗೆ ಪಶುವೈದ್ಯನೋರ್ವ ಹಲ್ಲೆ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಜೋಡುಮಾರ್ಗ ಸರ್ಕಲ್ನಲ್ಲಿ ಸೋಮವಾರ ನಡೆದಿದೆ.
ಹಲ್ಲೆ ಮಾಡಿದ ಪಶು ವೈದ್ಯ ಡಾ|...
ಉಡುಪಿ: ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು..!
ಉಡುಪಿ: ಕೆಎಸ್ಆರ್ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಡುಪಿ ಅಂಬಾಗಿಲು ಬಿರಿಯಾನಿ ಸ್ಪಾಟ್ ಹೋಟೆಲ್ ಎದುರುಗಡೆ ರಾಹೆ-66 ರಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಜಯರಾಮ್ (67) ಎಂದು ಗುರುತಿಸಲಾಗಿದೆ.
ಉಡುಪಿ ಕಡೆಯಿಂದ...
ಜಾಹೀರಾತು ಫಲಕ ಕುಸಿದು ಬಿದ್ದು 14 ಸಾವು; 74ಕ್ಕೂ ಅಧಿಕ ಮಂದಿಗೆ ಗಾಯ..!
ಮುಂಬೈ: ಅನಧಿಕೃತ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮ 14 ಮಂದಿ ಸಾವನ್ನಪ್ಪಿದ್ದು 74 ಮಂದಿ ಗಾಯಗೊಂಡ ಘಟನೆ ಮುಂಬೈನ ಘಾಟ್ಕೋಪರ್ನಲ್ಲಿ ನಡೆದಿದೆ.
ಪೆಟ್ರೋಲ್ ಪಂಪ್ ಎದುರು ಬೃಹತ್ ಜಾಹೀರಾತು ಫಲಕವನ್ನು...
ಬೆಳ್ತಂಗಡಿ : ಪ್ರವಾಸಿ ಬಸ್ ಅಪಘಾತ : 19 ಮಂದಿಗೆ ಗಾಯ
ಬೆಳ್ತಂಗಡಿ : ಪ್ರವಾಸಿ ಬಸ್ಸೊಂದು ಚಾಲಕ ಅಜಾಗರೂಕ ಚಾಲನೆಯಿಂದ ರಸ್ತೆಯ ಬಲಬದಿಯ ಧರೆಗೆ, ಮರಕ್ಕೆ ಮತ್ತು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲದ್ದವರೆಲ್ಲರೂ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕು ಮುಂಡಾಜೆ ಗ್ರಾಮದಮುಂಡಾಜೆ...
ಮುಲ್ಕಿ: ಏಕಾಏಕಿ ರಸ್ತೆ ದಾಟಿದ ಸೆಕ್ಯೂರಿಟಿ ಗಾರ್ಡ್ ಗೆ ಡಿಕ್ಕಿ ಹೊಡೆದ ಸ್ಕೂಟರ್ :...
ಮುಲ್ಕಿ: ಸ್ಕೂಟರ್ ವೊಂದು ಏಕಾಏಕಿ ರಸ್ತೆ ದಾಟಿದ ಸೆಕ್ಯೂರಿಟಿ ಗಾರ್ಡ್ ಗೆ ಡಿಕ್ಕಿ ಹೊಡೆದು ಸ್ಕೂಟರ್ ಸವಾರರು ಸಹಿತ ಮೂವರು ಗಂಭೀರ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡು ಭಾರತ್ ಬೆನ್ಸ್...
ಸೇಬು ಹಣ್ಣಿನ ಆರೋಗ್ಯ ಪ್ರಯೋಜನ
ದಿನಕ್ಕೊಂದು ಸೇಬು ವೈದ್ಯರನ್ನು ದೂರವಿಡುತ್ತದೆ' ಎಂಬ ನಾಣ್ಣುಡಿ ಇನ್ನೂ ಜನಪ್ರಿಯವಾಗಲು ಹಲವಾರು ಕಾರಣಗಳಿವೆ. ಪೋಷಕರು, ಸ್ನೇಹಿತರು ಮತ್ತು ವೈದ್ಯರು ಕೂಡ ಇದನ್ನು ಆಗಾಗ್ಗೆ ಹೇಳುತ್ತಾರೆ. ರುಚಿಕರವಾದ ಹಣ್ಣು ಪೋಷಕಾಂಶಗಳಿಂದ ತುಂಬಿರುತ್ತದೆ. ಜೀರ್ಣಕ್ರಿಯೆಯಿಂದ...
ವಾಣಿಜ್ಯ ನಗರಿಯಲ್ಲಿ ಬಿರುಗಾಳಿ ಮತ್ತು ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತ : ವಿಮಾನ, ರೈಲು,...
ಮುಂಬೈ: ವಾಣಿಜ್ಯ ನಗರಿ ಮುಂಬೈಯಲ್ಲಿ ಬಿರುಗಾಳಿ ಮತ್ತು ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿಮಾನ, ಮೆಟ್ರೋ ಹಾಗೂ ಸ್ಥಳೀಯ ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ದಾದರ್, ಕುರ್ಲಾ, ಮಾಹಿಮ್, ಘಾಟ್ಕೋಪರ್, ಮುಲುಂಡ್ ಮತ್ತು ವಿಖ್ರೋಲಿ ಉಪನಗರಗಳಲ್ಲಿ...
ಮಹಾದೇವ ಮಿತ್ರ ಮಂಡಳಿ ಕಂಚಿಲ ವತಿಯಿಂದ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ...
ಹಲವಾರು ಸಮಾಜ ಮುಖಿ ಕಾರ್ಯಗಳನ್ನು ಮಾಡುವ ಮೂಲಕ ಗುರುತಿಸಿಕೊಂಡಿರುವ ಮಹಾದೇವ ಮಿತ್ರ ಮಂಡಳಿ ಕಂಚಿಲ ಇದೀಗ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಿಸುವ ಮೂಲಕ ಮಕ್ಕಳ ಮೊಗದಲ್ಲಿ ಮಂದಹಾಸ ಮೂಡಿಸಿದೆ.
ಇದರ ವತಿಯಿಂದ 1ರಿಂದ 10ನೇ ತರಗತಿಯ...
ಒಂಟೆಗಳನ್ನು ಹುಡುಕಿಕೊಂಡು ಹೋದ ಮೂವರು ಮಕ್ಕಳು ಶವವಾಗಿ ಪತ್ತೆ
ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಿನ್ನೆ ಮನೆಯಿಂದ ಕಾಣೆಯಾಗಿದ್ದು, ಇಂದು ಶವವಾಗಿ ಪತ್ತೆ ಆದ ಘಟನೆ ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಡೆದಿದೆ.
ವಿಜಯನಗರದ ಇಂಡಿ ರಸ್ತೆಯಲ್ಲಿರುವ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ...
ನದಿಗೆ ಸ್ನಾನಕ್ಕೆ ತೆರಳಿದ್ದ ವ್ಯಕ್ತಿ ಮೊಸಳೆಗೆ ಬಲಿ
ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದ ವ್ಯಕ್ತಿ ಮೊಸಳೆಯ ಬಾಯಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಸದಲಗಾ ಪಟ್ಟಣದ ಬಳಿ ದೂಧಗಂಗಾ ನದಿಯಲ್ಲಿ ನಡೆದಿದೆ.
ಮಹಾದೇವ ಪುನ್ನಪ್ಪ ಖುರೆ (72) ಎಂಬುವರು ಮೊಸಳೆ...
















