Tag: vtv vitla
ಸಕಲೇಶಪುರದಲ್ಲಿ ಪಿಕ್ ಅಪ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿ : ಕಕ್ಯಪದವು ಮೂಲದ ಚಾಲಕ...
ಬಂಟ್ವಾಳ: ದುರಸ್ತಿಗೆ ನೀಡಿದ್ದ ಪಿಕ್ಅಪ್ನ್ನು ಚಲಾಯಿಸಿಕೊಂಡುವ ಬರುತ್ತಿರುವ ವೇಳೆ ಪಿಕ್ ಅಪ್ ಡಿವೈಡರ್ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿ ಕಕ್ಯಪದವು ಮೂಲದ ಚಾಲಕ ಮೃತಪಟ್ಟ ಘಟನೆ ಮೇ 11ರ ತಡರಾತ್ರಿ 2 ಗಂಟೆಗೆ ಸಕಲೇಶಪುರ...
ಎಚ್ ಡಿ ರೇವಣ್ಣ ನಿಗೆ ಜಾಮೀನು ಮಂಜೂರು ಯಾವಾಗ ಬಿಡುಗಡೆ?
ಮಹಿಳೆಯನ್ನು ಅಪಹರಿಸಿದ ಪ್ರಕರಣದಲ್ಲಿ ಬಂಧನದಲ್ಲಿರುವ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣ ಅವರಿಗೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಇಂದು (ಮೇ.13) ಜಾಮೀನು ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಚ್.ಡಿ...
ನೀರಿನಲ್ಲಿ ಮುಳುಗಿ ಯುವತಿ ಸಾವು..!
ಮೈಸೂರು: ನೀರಿನಲ್ಲಿ ಮುಳುಗಿ ಯುವತಿಯೊಬ್ಬಳು ಮತಪಟ್ಟ ಘಟನೆ ಮೈಸೂರಿನ ತಿ.ನರಸೀಪುರ ತಾಲೂಕಿನ ತಲಕಾಡು ಗ್ರಾಮದ ಕಾವೇರಿ ನದಿಯಲ್ಲಿ ಘಟನೆ ನಡೆದಿದೆ.
ಮೃತಪಟ್ಟ ಯುವತಿ ಮೆಹನಾಜ್ (17) ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಬನ್ನೇರುಘಟ್ಟ ನಿವಾಸಿಯಾದ ಮೆಹನಾಜ್ ತಲಕಾಡಿಗೆ...
ಬೆಳ್ಳಾರೆ: ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು..!
ಬೆಳ್ಳಾರೆ: ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ನೆಟ್ಟಾರುವಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ಳಾರೆ ನೆಟ್ಟಾರು ನಿವಾಸಿ ಚರಣ್(22) ಎಂದು ಗುರುತಿಸಲಾಗಿದೆ.
ಈತ ಸುಳ್ಯದ ಶಿಕ್ಷಣ ಸಂಸ್ಥೆಯೊಂದರ...
ಏಕಾಏಕಿ ಸ್ಫೋಟಗೊಂಡ ರಾಯಲ್ ಎನ್ಫೀಲ್ಡ್ ಬೈಕ್ ..!
ಚಲಿಸುತ್ತಿದ್ದ ಬುಲೆಟ್ ಬೈಕ್ ಏಕಾಏಕಿ ಸ್ಫೋಟಗೊಂಡ ಪರಿಣಾಮ ಪೊಲೀಸ್ ಅಧಿಕಾರಿ ಸೇರಿದಂತೆ 10 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೈದ್ರಾಬಾದ್ ಮೊಘಲ್ಪುರ ಪ್ರದೇಶದಲ್ಲಿ ನಡೆದಿದೆ.
ಭವಾನಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ವೋಲ್ಟಾ ಹೋಟೆಲ್ ಬಳಿ...
ಕಾಸರಗೋಡು :ಬಸ್ಗೆ ಲಾರಿ ಡಿಕ್ಕಿ; ಚಾಲಕ ಸೇರಿ ನಾಲ್ವರಿಗೆ ಗಾಯ..!
ಕಾಸರಗೋಡು : ಖಾಸಗಿ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಚಾಲಕ ಸೇರಿ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.
ಗಾಯಗೊಂಡ ಬಸ್ ಚಾಲಕ ಅಶ್ರಫ್...
ಅನಾರೋಗ್ಯದಿಂದ ಯುವಕ ಮೃತ್ಯು..!
ಬಾಯಾರು: ಅನಾರೋಗ್ಯದಿಂದ ಯುವಕನೋರ್ವ ಆಕಸ್ಮಿಕವಾಗಿ ಮೃತಪಟ್ಟ ಘಟನೆ ಕುತ್ತಾರು ಎಂಬಲ್ಲಿ ನಡೆದಿದೆ.
ಮೃತಪಟ್ಟ ಯುವಕ ಬಾಯಾರು ನಿವಾಸಿ ಮೌನೇಶ್ ಜೋಗಿ(24) ಎಂದು ಗುರುತಿಸಲಾಗಿದೆ.
ನೇಮಕ್ಕೆ ಹೋಗಿ ಬಂದು ಕುತ್ತಾರು ಬಾಡಿಗೆ ಮನೆಯಲ್ಲಿ ಮಲಗಿದ್ದು ಇಂದು ಮುಂಜಾನೆ...
ನಟ ಚೇತನ್ ಚಂದ್ರ ಮೇಲೆ 20 ಜನರಿಂದ ಹಲ್ಲೆ..!
ಕನ್ನಡದ ಹಲವು ಸಿನಿಮಾಗಳಲ್ಲಿ ಅಭಿನಯಿಸಿರುವ ನಟ ಚೇತನ್ ಚಂದ್ರ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಕಗ್ಗಲಿಪುರ ಸಮೀಪ ನಡೆದಿದೆ.
ಸುಮಾರು 20 ಜನರು ಚೇತನ್ ಚಂದ್ರ ಅವರ ಕಾರನ್ನು ಅಡ್ಡಗಟ್ಟಿ...
ಬೈಕ್ಗೆ ಬಸ್ ಡಿಕ್ಕಿ; ಬೈಕ್ ಸವಾರರು ಸ್ಥಳದಲ್ಲೇ ಸಾವು..!
ಬೈಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ನಡೆದಿದೆ.
ಮೃತಪಟ್ಟ ಬೈಕ್ ಸವಾರರನ್ನು ತಿಕೋಟಾ ಪಟ್ಟಣದ ವಿಶಾಲ ಬಾಲಕೃಷ್ಣ ಶಿಂಧೆ (22) ಹಾಗೂ ರಮೇಶ...
ಬೆಳ್ತಂಗಡಿ: ರಸ್ತೆ ಮಧ್ಯೆ ಬಂದ ಒಂಟಿ ಸಲಗ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ...
ಒಂಟಿ ಸಲಗವೊಂದು ಇದ್ದಕ್ಕಿದ್ದಂತೆ ರಸ್ತೆ ಮಧ್ಯೆ ಬಂದು ಬೊಲೇರೊ ವಾಹನಕ್ಕೆ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ...
















