Tag: vtv vitla
ಉಡುಪಿ: ಮನೆಗೆ ನುಗ್ಗಿ ನಗ-ನಗದು ಕಳವು..!
ಉಡುಪಿ: ಮನೆಯಲ್ಲಿ ಯಾರೂ ಇಲ್ಲದ ಮನೆಯೊಳಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಮಾಡಿದ ಘಟನೆ ಉಡುಪಿ ಬೈಲೂರಿನಿಂದ ನಡೆದಿದೆ.
ಬೈಲೂರಿನ ನಳಿನಿ ಪ್ರಭಾವತಿ ಎಂಬವರು ಮೇ 9ರಂದು...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಅಪಾಯದಿಂದ ಪಾರು..!
ಬಂಟ್ವಾಳ: ಭಾರೀ ಮಳೆಯ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ನಡೆದಿದೆ.
ಅಪಾಯದಿಂದ ಪಾರಾದ ಕಾರು ಚಾಲಕ ತೌಶೀಫ್ ಎಂದು ಗುರುತಿಸಲಾಗಿದೆ.
ತೌಶೀಫ್ ಅವರು...
ಮಣಿಪಾಲ: ಪಾರ್ಟ್ ಟೈಮ್ ಉದ್ಯೋಗದ ಆಮಿಷ; ಲಕ್ಷಾಂತರ ರೂ. ವಂಚನೆ..!
ಮಣಿಪಾಲ: ಪಾರ್ಟ್ ಟೈಮ್ ಉದ್ಯೋಗದ ಆಮಿಷಕ್ಕೆ ಸಿಲುಕಿದ ಮಹಿಳೆಯೊಬ್ಬರು ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಮಣಿಪಾಲದ ಶಂಕರಪುರದಲ್ಲಿ ನಡೆದಿದೆ.
ವಂಚನೆಗೊಳಗಾದ ಮಹಿಳೆ ಜೆನಿಫರ್ ಎಂದು ಗುರುತಿಸಲಾಗಿದೆ.
ಶಂಕರಪುರದ ಜೆನಿಫರ್ ಅವರ ಮೊಬೈಲ್ಗೆ ಆನ್ ಲೈನ್ ಪಾರ್ಟ್...
ಮೂಲ್ಕಿ: ಮರುವಾಯಿ ಹೆಕ್ಕಲು ಹೋದ ತಂಡ: ಓರ್ವ ನೀರುಪಾಲು, ಇಬ್ಬರ ರಕ್ಷಣೆ..!
ಮೂಲ್ಕಿ: ಕೊಳಚಿ ಕಂಬಳ ಬೀಚ್ ಬಳಿಯಿಂದ ಸಸಿಹಿತ್ಲು ಮುಂಡಾ ಬೀಚ್ ಬಳಿಯ ಸಮುದ್ರದ ಅಳಿವೆ ಬಾಗಿಲಿನಲ್ಲಿ ಬಜಪೆಯ ಅದ್ಯಪಾಡಿಯಿಂದ ಬಂದ ಯುವಕರ ತಂಡ ಚಿಪ್ಪು ಹೆಕ್ಕಲು ಹೋಗಿ, ಓರ್ವ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದು...
ಬೆಳ್ತಂಗಡಿ : ಅಕ್ರಮ ಜಾನುವಾರು ಸಾಗಾಟ ಪತ್ತೆಹಚ್ಚಿದ ಉಪ್ಪಿನಂಗಡಿ ಪೊಲೀಸರು
ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಕಟ್ಟಿ ಹಾಕಿ ಅಕ್ರಮ ಜಾನುವಾರು ಸಾಗಾಟವನ್ನು ಉಪ್ಪಿನಂಗಡಿ ಪೊಲೀಸರು ಪತ್ತೆಹಚ್ಚಿ, ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ಎಂಬಲ್ಲಿ ನಡೆದಿದೆ.
ಅಕ್ರಮ ಜಾನುವಾರು ಸಾಗಾಟ...
ಎರುಂಬು: ಸಂಸ್ಕಾರ ಪಸರಿಸುವ ಶ್ಲಾಘನೆಯ ಮಿತ್ರೋತ್ಸವ
ಎರುಂಬು: ಅಳಿಕೆ ಗ್ರಾಮದ ಎರುಂಬು ಶ್ರೀ ದಿವ್ಯಜ್ಯೋತಿ ಮಿತ್ರ ವೃಂದವು ಬದುಕಿದ್ದಾಗ ಸಮಾಜಕ್ಕಾಗಿ ತ್ಯಾಗ ಮಾಡಿದ ದಿ. ರಾಮಯ್ಯಬಲ್ಲಾಳರ ಸ್ಮರಣಾರ್ಥ ಆಯೋಜಿಸಿದ ನಾಟಕ ಕಾರ್ಯಕ್ರಮದ ಸಭಾ ಸಮಾರಂಭವುಅಳಿಕೆ ಶ್ರೀ ಸತ್ಯಸಾಯಿ ವಿದ್ಯಾ ಸಂಸ್ಥೆಗಳ...
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಆಹಾರಗಳನ್ನು ಸೇವಿಸಿ
ಬಿರುಬಿಸಿಲಿನ ಬಳಿಕ ಮಳೆಗಾಲ ಪ್ರಾರಂಭವಾಗುತ್ತಿದೆ. ಜೂನ್ ತಿಂಗಳಲ್ಲಿ ಮುಂಗಾರು ಪ್ರಾರಂಭವಾಗುವ ಜೊತೆಗೆ ಇಡೀ ವಾತಾವರಣವೇ ಬದಲಾಗಲಿದೆ. ಇದು ಆರೋಗ್ಯದ ಬದಲಾವಣೆಯ ಮೇಲೂ ಪರಿಣಾಮ ಬೀರಲಿದೆ. ಮಳೆಗಾಲದಲ್ಲಿ ಬಿಸಿಲು ಕಡಿಮೆ ಇರುವುದರಿಂದ ಸಾಕಷ್ಟು ಆರೋಗ್ಯ...
ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ ಮಾಡಿದ NCB ಅಧಿಕಾರಿಗಳು
ರಾಜ್ಯದ ಇತಿಹಾಸದಲ್ಲೇ ಎರಡನೇ ಬಾರಿಗೆ ಭಾರೀ ಪ್ರಮಾಣದ ಗಾಂಜಾವನ್ನು ಕ್ರೈಂ ಬ್ಯೂರೋ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಜಪ್ತಿ ಮಾಡಿದ್ದಾರೆ.
ಒರಿಸ್ಸಾದಿಂದ ಬೀದರ್ ಮೂಲಕ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ...
ಸುದ್ದಿ ಬಿಡುಗಡೆ ಸಂಪಾದಕರಾಗಿ ಪದೋನ್ನತಿ ಪಡೆದ ಸಂತೋಷ್ ಕುಮಾರ್ ಶಾಂತಿನಗರ
ಪುತ್ತೂರು ತಾಲೂಕು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ನಿಂದ ಅಭಿನಂದನೆ
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ.
ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ...
ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಟೆರೇಸ್ನಲ್ಲಿ ಗಾಂಜಾ ಗಿಡ ಪತ್ತೆ : ಪೊಲೀಸರಿಗೆ...
ಸುಬ್ರಹ್ಮಣ್ಯ: ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ಗಾಂಜಾ ಗಿಡ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ.
ಆದಿ ಸುಬ್ರಹ್ಮಣ್ಯ ಕ್ಷೇತ್ರದ ಬಳಿಯಿರುವ ಕಲ್ಯಾಣ ಮಂಟಪದ ಮೇಲ್ಛಾವಣಿಯಲ್ಲಿ ನೀರಿನ...
















