Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅಕ್ಷಯ ತೃತೀಯದ ಅಂಗವಾಗಿ ಸಪ್ತ ಜ್ಯುವೆಲ್ಸ್‌ನಲ್ಲಿ ಚಿನ್ನಾಭರಣಗಳ ಖರೀದಿಗಾಗಿ ಮುಗಿಬಿದ್ದ ಗ್ರಾಹಕರು

ವಿಟ್ಲ: ದಿನದಿಂದ ದಿನಕ್ಕೆ ಚಿನ್ನದ ಬೆಲೆ ಗಗನಕ್ಕೇರುತ್ತಿದ್ದು, ಯಾವಾಗ ಚಿನ್ನದ ಬೆಲೆ ಕಡಿಮೆಯಾಗುತ್ತದೆ ಎಂದು ಕಾದು ಕುಳಿತ ಜನರಿಗೆ ಸಪ್ತ ಜ್ಯುವೆಲ್ಸ್‌ ಅಕ್ಷಯ ತೃತೀಯಾ ಅಂಗವಾಗಿ ಚಿನ್ನಾಭರಣಗಳ ಮೇಲೆ ವಿಶೇಷ ಆಫರ್‌ಗಳನ್ನು ನೀಡಿತ್ತು....

ಕಡಬ: ಸಿಡಿಲು ಬಡಿದು ಓರ್ವ ಕಾರ್ಮಿಕ ಮೃತ್ಯು, ಇಬ್ಬರು ಗಂಭೀರ

ಕಡಬ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ. ನದಿಯಿಂದ ಮರಳು ತೆಗೆದು ಇಚ್ಚಂಪಾಡಿಯ ಕುರಿಯಾಳಕೊಪ್ಪ ಎಂಬಲ್ಲಿರುವ ಶೆಡ್‌ನಲ್ಲಿ ಕುಳಿತಿದ್ದ...

ಪುತ್ತೂರು : SSLC ಫಲಿತಾಂಶ : ಧನ್ವಿ ಆರ್‌.ಬಿ 98.56%

ಪುತ್ತೂರು : SSLC ಫಲಿತಾಂಶದಲ್ಲಿ ವಿವೇಕಾನಂದ ಇಂಗ್ಲೀಷ್‌ ಮೀಡಿಯಮ್‌ ಸ್ಕೂಲ್‌ ತೆಂಕಿಲ ಪುತ್ತೂರು ಇಲ್ಲಿನ ವಿದ್ಯಾರ್ಥಿನಿಯಾಗಿರುವ ಧನ್ವಿ ಆರ್‌.ಬಿ 616 ( 98.56%) ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಇಡ್ಕಿದು...

ಸೈಬರ್ ವಂಚಕರಿಗೆ ಸಿಮ್‌ಕಾರ್ಡ್‌ ಪೂರೈಸುತ್ತಿದ್ದ ಆರೋಪಿ ‌ಬಂಧನ

ಸೈಬರ್ ವಂಚಕರಿಗೆ ಸಿಮ್ ಪೂರೈಸುತ್ತಿದ್ದ ದೆಹಲಿ ಮೂಲದ ವ್ಯಕ್ತಿಯನ್ನು ಕೇರಳದ ಮಲಪ್ಪುರಂ ಪೊಲೀಸರು ಬಂಧಿಸಿದ್ದು, ಆತನಿಂದ 40 ಸಾವಿರ ಸಿಮ್ ಕಾರ್ಡ್ ಮತ್ತು 180 ಮೊಬೈಲ್ ಗಳನ್ನು ವಶಕ್ಕೆ ಪಡೆದ ಘಟನೆ ಕೊಡಗಿನ...

ನೇಣುಬಿಗಿದ ಸ್ಥಿತಿಯಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಶವ ಪತ್ತೆ

ಬೆಂಗಳೂರಿನ ಸಂಜಯ್ ನಗರದಲ್ಲಿ ಕೆಎಎಸ್ ಅಧಿಕಾರಿಯ ಪತ್ನಿ ಶನಿವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಕೆಎಎಸ್ ಅಧಿಕಾರಿಯ ಪತ್ನಿ ಹಾಗೂ ಹೈಕೋರ್ಟ್‌ ವಕೀಲರಾದ ಚೈತ್ರಾಗೌಡ ಎಂದು ಗುರುತಿಸಲಾಗಿದೆ. ಕೆಎಎಸ್ ಅಧಿಕಾರಿ ಶಿವಕುಮಾರ್ ಅವರ ಪತ್ನಿ...

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಪರಿಸರದಲ್ಲಿ ಸ್ವಚ್ಚತಾ ಅಭಿಯಾನ

ವಿಟ್ಲ: ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಪರಿಸರದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡತ್ತಾರ್ ಅವರ ನೇತೃತ್ವದಲ್ಲಿ ಸ್ವಚ್ಚತಾ ಅಭಿಯಾನ ನಡೆಸಲಾಯಿತು . ಅಭಿಯಾನಲ್ಲಿ ಪಂಚಾಯತ್ ಸದಸ್ಯರಾದ ಮಹಬಲೇಶ್ವರ ಭಟ್, ಪ್ರೇಮಲತಾ, ಸಿದ್ದೀಕ್ ,...

ಕೊಡಗಿನಲ್ಲಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಭೀಕರ ಕೊಲೆ: ಕೊನೆಗೂ ರುಂಡ ಪತ್ತೆ

ಎಸ್ಎಸ್ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಮೀನಾ (16) ತಲೆ ಕಡಿದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಮೊಣ್ಣಂಡ ಪ್ರಕಾಶ್ ಯಾನೆ ಪಾಪು (34)...

ಉಡುಪಿ: ಆನ್‌ಲೈನ್ ವಂಚನೆ : ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಉಡುಪಿ: ಆನ್‌ಲೈನ್ ವಂಚನೆಯ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ. ಕಳೆದುಕೊಂಡ ಘಟನೆ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೇರೂರು ಗ್ರಾಮದ ಕೊಳಂಬೆಯ ಸುಬ್ರಹ್ಮಣ್ಯ ಎಂಬವರು ಹಣ ಕಳೆದುಕೊಂಡ ವ್ಯಕ್ತಿ....

ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು

ಬ್ಯಾನ‌ರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮಡಿಕೇರಿಯ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೂರ್ನಾಡು ನಿವಾಸಿ ಆರಿಫ್ (34) ಮೃತ ದುರ್ದೈವಿ. ಮೂರ್ನಾಡಿನಲ್ಲಿ ನಡೆಯಲಿರುವ ಮುಸ್ಲಿಂ ಕಪ್...

50 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾದ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ;

50 ದಿನಗಳ ನಂತರ ಮಧ್ಯಂತರ ಜಾಮೀನಿನ ಮೇಲೆ ತಿಹಾರ್‌ ಜೈಲಿನಿಂದ ಹೊರ ಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಪತ್ನಿ ಸುನಿತಾ ಕೇಜ್ರಿವಾಲ್‌ ಮತ್ತು ಎಎಪಿ ಕಾರ್ಯಕರ್ತರು ಅದ್ಧೂರಿ ಸ್ವಾಗತ ನೀಡಿದ್ದಾರೆ....
error: Content is protected !!