Tag: vtv vitla
ಮದುವೆ ನಿರಾಕರಿಸಿದ ಪ್ರಿಯಕರ.. ಮನನೊಂದು ಯುವತಿ ಆತ್ಮಹತ್ಯೆ
ಪ್ರಿಯಕರ ಮದುವೆ ಆಗಲು ನಿರಾಕರಿಸಿದನೆಂದು ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ (26) ಆತ್ಮಹತ್ಯೆ ಮಾಡಿಕೊಂಡ ಯುವತಿ.
ಪುಷ್ಪಾ...
ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ಹಲ್ಲೆ : ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು,...
ಪುತ್ತೂರು : ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಇರುವ ಕ್ಲಾಸಿಕ್ ಬೇಕರಿ ಎಂಬಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇತ್ತಂಡದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚಿಕ್ಕಮುಡ್ನೂರು ಗ್ರಾಮದ...
ಮಂಗಳೂರು: ಏರ್ ಇಂಡಿಯಾ ವಿಮಾನದಲ್ಲಿ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತನೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ...
ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬನು ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ ಇತರ ಪ್ರಯಾಣಿಕರಿಗೆ ತೊಂದರೆಯುಂಟು ಮಾಡಿದ ಆರೋಪದಲ್ಲಿ ಮಂಗಳೂರಿನ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳದ ಕಣ್ಣೂರು ನಿವಾಸಿ...
ಬಾಲಕಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಆತ್ಮಹತ್ಯೆ ಮಾಡಿಕೊಂಡಿಲ್ಲ : SP...
ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ...
ಎನ್.ಡಿ.ಎ/ಎನ್.ಎ-1 ಲಿಖಿತ ಪರೀಕ್ಷೆಯಲ್ಲಿ ಕ್ರಿಯೇಟಿವ್ ಪಿಯು ಕಾಲೇಜಿನ 4 ವಿದ್ಯಾರ್ಥಿಗಳು ಆಯ್ಕೆ
ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಹಾಗೂ ನೇವಲ್ ಅಕಾಡೆಮಿಯವರು ಎಪ್ರಿಲ್ 21, 2024ರಲ್ಲಿ ನಡೆಸಿದ ಅತ್ಯಂತ ಕಠಿಣಕರವಾದ ಎನ್.ಡಿ.ಎ ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪ. ಪೂ ಕಾಲೇಜಿನ ವಿದ್ಯಾರ್ಥಿಗಳಾದ ನೇಹಾ ಕೆ. ಉದಪುಡಿ,...
ಬೆನ್ನು ನೋವು, ಸೊಂಟನೋವಿಗೆ ತಕ್ಷಣ ಪರಿಹಾರ
ಬೆನ್ನು ನೋವು ದಿನನಿತ್ಯದ ಜೀವನದಲ್ಲಿ ಜನರ ಮೇಲೆ ಪರಿಣಾಮ ಬೀರುವ ಸಾಮಾನ್ಯ ಸಮಸ್ಯೆಯಾಗಿದೆ. ತುಂಬಾ ಹೊತ್ತು ಕುಳಿತುಕೊಳ್ಳುವುದು, ಒಂದೇ ಸ್ಥಳದಲ್ಲಿ ಕುಳಿತು ಕೆಲಸ ಮಾಡುವುದು, ದೈಹಿಕ ನಿಷ್ಕ್ರಿಯತೆ ಇವೆಲ್ಲವೂ ಬೆನ್ನು ನೋವಿಗೆ ಕಾರಣವಾಗಬಹುದು.
ಸೊಂಟವು...
ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಬಿಡುಗಡೆ ಮಾಡಿದ್ದ ಬಿಜೆಪಿ ಮುಖಂಡ ದೇವರಾಜೇ ಗೌಡ ಅರೆಸ್ಟ್
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ಪೆನ್ ಡ್ರೈವ್ ಪ್ರಕರಣದಲ್ಲಿ ಸುದ್ದಿಗೋಷ್ಠಿ ನಡೆಸಿ, ಬಳಿಕ ನಾಟ್ ರಿಚೇಬಲ್ ಆಗಿದ್ದ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚಿತ್ರದುರ್ಗ...
ಕಾಪು : ನಿಗೂಢವಾಗಿ ಮೃತಪಟ್ಟ ಬಾಲಕಿ
ಕಾಪು : ಹನ್ನೊಂದು ವರ್ಷದ ಬಾಲಕಿಯೋರ್ವಳು ನಿಗೂಢವಾಗಿ ಮೃತಪಟ್ಟಿರುವ ಘಟನೆ ಉಡುಪಿ ಕಾಪುವಿನ ಮಣಿಪುರ ಗ್ರಾಮದಲ್ಲಿ ನಡೆದಿದೆ.
ಸಂದೇಶ್ ಅವರ ಪುತ್ರಿ ಧನ್ವಿ (11) ಮೃತಪಟ್ಟ ಬಾಲಕಿ.
ಧನ್ವಿ 4ನೇ ತರಗತಿ ಮುಗಿಸಿ ಪ್ರಸ್ತುತ ಶಾಲೆಗೆ...
ಪುತ್ತೂರು : SSLC ಫಲಿತಾಂಶ : ಜಿಯ ಸ್ವೀಡಲ್ ಲಸ್ರದೋ 599 ಅಂಕ
ಪುತ್ತೂರು : SSLC ಫಲಿತಾಂಶದಲ್ಲಿ ಸುದಾನ ರೆಸಿಡೆನ್ಸಿಯಲ್ ಸ್ಕೂಲ್ ಪುತ್ತೂರು ಇಲ್ಲಿನ ವಿದ್ಯಾರ್ಥಿನಿಯಾಗಿರುವ ಜಿಯ ಸ್ವೀಡಲ್ ಲಸ್ರದೋ 599 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು ಕೆದಿಲ ಗ್ರಾಮದ ಕಲ್ಲಾಜೆ ನಿವಾಸಿ...
ಪುತ್ತೂರು : ಭೀಕರ ರಸ್ತೆ ಅಪಘಾತದಲ್ಲಿ ಕಾಂಗ್ರೆಸ್ ಮುಖಂಡ ಶಿವಕುಮಾರ್ ಕೌಡಿಚ್ಚಾರ್ ಮೃತ್ಯು
ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್(50.ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಶಿವಕುಮಾರ್ ರವರು ನ್ಯ ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ತೆರಳಿದ್ದು,...
















