Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೋಟ: ಕುಡಿದ ಮತ್ತಿನಲ್ಲಿ ತನ್ನ ಮನೆಗೆ ಬೆಂಕಿ ಹಚ್ಚಿದ ಮಾಲಕ ; ಲಕ್ಷಾಂತರ ರೂ....

ಕೋಟ: ವ್ಯಕ್ತಿಯೋರ್ವ ಕುಡಿದು ಬಂದು ಪತ್ನಿಗೆ ಹೊಡೆದು ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳಿಗೆ ಹಾನಿಯಾಗಿರುವ ಘಟನೆ ಕೋಟ ಎಂಬಲ್ಲಿ ನಡೆದಿದೆ. ಕುಡಿದ ಮತ್ತಿನಲಲ್ಲಿ ಮನೆಗೆ ಬೆಂಕಿ ಹಚ್ಚಿದ ವ್ಯಕ್ತಿ...

ಕೊಡಗು: ಶಾಲೆಗೆ 100% ಫಲಿತಾಂಶ ನೀಡಿದ ವಿದ್ಯಾರ್ಥಿನಿಯ ತಲೆ ಕತ್ತರಿಸಿ ಕೊಲೆಗೈದ ದುಷ್ಕರ್ಮಿಗಳು..!

ಕೊಡಗು: ಎಸ್‌ಎಸ್‌ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗಿನಲ್ಲಿ ನಡೆದಿದೆ. ಹತ್ಯೆಯಾದ ವಿದ್ಯಾರ್ಥಿನಿ ಸೂರ್ಲಬ್ಬಿ ಶಾಲೆಯ 10ನೇ...

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಅರೆಸ್ಟ್…!

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್...

ಮಂಗಳೂರು: ಕ್ರೈಂ ಬ್ರಾಂಚ್ ಅಧಿಕಾರಿಗಳ ಸೋಗಿನಲ್ಲಿ ವ್ಯಕ್ತಿಗೆ 1.60 ಕೋಟಿ ರೂ. ವಂಚನೆ..!

ಮಂಗಳೂರು: ಮುಂಬೈ ಕ್ರೈಂ ಬ್ರಾಂಚ್ ಮತ್ತು ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿ ವ್ಯಕ್ತಿಯೋರ್ವರನ್ನು ಬೆದರಿಸಿ ಆನ್‌ಲೈನ್‌ ಮೂಲಕ 1.60 ಕೋಟಿ ರೂ. ಪಡೆದು ವಂಚನೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇತ್ತೀಚೆಗೆ 72...

ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಡಬಲ್‌ ಮರ್ಡರ್‌ ಬಿಗ್‌ ಟ್ವಿಸ್ಟ್‌! ಕೊಲೆ ಮಾಡಲು ಬಂದವರೇ ಬಲಿಯಾದರು

ಶಿವಮೊಗ್ಗ ಲಷ್ಕರ್ ಮೊಹಲ್ಲಾ ಮೀನು ಮಾರ್ಕೆಟ್‌ನಲ್ಲಿ ಹಾಡಹಗಲೇ ನಡೆದ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್ ಸಿಕ್ಕಿದೆ ಇಲ್ಲಿ ಕೊಲೆ ಮಾಡಲು ಬಂದ ರೌಡಿಶೀಟರ್‌ಗಲೇ ಕೊಲೆಯಾಗಿ ಬೀದಿ ಹೆಣವಾಗಿದ್ದಾರೆ. ಇದು...

ಬಂಟ್ವಾಳ : ವ್ಯಕ್ತಿಗೆ ನಾಲ್ವರಿಂದ ಹಲ್ಲೆ, ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು- ಪ್ರತಿದೂರು ದಾಖಲು

ಬಂಟ್ವಾಳ : ದ್ವಿಚಕ್ರ ವಾಹನದಲ್ಲಿ ಡಿಪೋಗೆ ಹಾಲು ಸಾಗಿಸುತ್ತಿದ್ದ ವ್ಯಕ್ತಿಗೆ ನಾಲ್ವರ ತಂಡ ಹಲ್ಲೆ ನಡೆಸಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ. ಪ್ರವೀಣ್ ರೋಷನ್ ವಾಸ್ ಎಂಬವರು ಡಿಪೋಗೆ ಹಾಲು...

ರಾಮಫಲ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನ

ಸೀತಾಫಲ ಸಾಮಾನ್ಯವಾಗಿ ತಿಂದಿರುತ್ತೇವೆ, ಆದರೆ ರಾಮಫಲ ಅಷ್ಟಾಗಿ ದೊರೆಯುವುದಿಲ್ಲ.ಹಣ್ಣಿನ ಒಳ-ಹೊರಗಿನ ಹೋಲಿಕೆಯಲ್ಲಿ ಸೀತಾಫಲದ ಹತ್ತಿರದ ಸಂಬಂಧಿಯಂತೆ ಕಾಣುವ ಈ ಹಣ್ಣು, ಸೀತಾಫಲದ ಜಾತಿಗೇ ಸೇರಿದ್ದು. ರುಚಿ ಮತ್ತು ಘಮದಲ್ಲಿ ಎಲ್ಲರಿಗೂ ಇಷ್ಟವಾಗುವಂಥದ್ದು. ಒಂದು ದೊಡ್ಡ...

ಶಿವಮೊಗ್ಗದಲ್ಲಿ ಹಾಡಹಗಲೇ ಇಬ್ಬರು ಯುವಕರ ಬರ್ಬರ ಹತ್ಯೆ ಪ್ರಕರಣ : ಗ್ಯಾಂಗ್​ವಾರ್​ನಲ್ಲಿ ಗಾಯಗೊಂಡಿದ್ದ ಮತ್ತೊಬ್ಬ...

ಶಿವಮೊಗ್ಗ ನಗರದ ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ನಿನ್ನೆ(ಮೇ,08) ಹಾಡುಹಗಲೇ ಇಬ್ಬರು ರೌಡಿಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಡಬಲ್ ಮರ್ಡರ್ ಘಟನೆಯಿಂದ ಶಿವಮೊಗ್ಗ ನಗರವು ಬೆಚ್ಚಿಬಿದ್ದಿದೆ. ಹಳೇ ವೈಷ್ಯಮ್ಯ ಹಿನ್ನಲೆಯಲ್ಲಿ...

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ – ಸವಾರೆಗೆ ಗಾಯ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಒಂದು ದ್ವಿಚಕ್ರ ವಾಹನದ ಸವಾರೆ ಗಾಯಗೊಂಡಿರುವ ಘಟನೆ ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ಎಂಬಲ್ಲಿ ನಡೆದಿದೆ. ವಿಟ್ಲ ಕಸಬಾ ಗ್ರಾಮ, ಬಂಟ್ವಾಳ ನಿವಾಸಿಯಾದ ವಸಂತ ಕೆ...

ಪುತ್ತೂರು : ರಸ್ತೆ ದಾಟುತ್ತಿದ್ದಾಗ ರಿಕ್ಷಾ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೇ ನಿವೃತ್ತ ಶಿಕ್ಷಕ...

ಪುತ್ತೂರು : ರಸ್ತೆ ದಾಟುತ್ತಿದ್ದ ಪಾದಚಾರಿಗೆ ರಿಕ್ಷಾವೊಂದು ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಪಾದಚಾರಿ ನಿವೃತ್ತ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಸಂಪ್ಯದಲ್ಲಿ ನಡೆದಿದೆ. ಮೃತರನ್ನು ನಿವೃತ ಗಣಿತ ಶಿಕ್ಷಕ ಮರಿಕೆ ನಿವಾಸಿ ಸೂರ್ಯನಾರಾಯಣ...
error: Content is protected !!