Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕುಂದಾಪುರ : ಪಾದಾಚಾರಿ ಮಹಿಳೆಗೆ ಬಸ್‌ ಡಿಕ್ಕಿ : ಮಹಿಳೆ ಸ್ಥಳದಲ್ಲಿಯೇ ಮೃತ್ಯು

ಕುಂದಾಪುರ : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಕಿರೀಮಂಜೇಶ್ವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಬೈಂದೂರು ಪೊಲೀಸರು,...

ಫೋನಿನಲ್ಲಿ ಮಾತಾಡುತ್ತಾ ಕಣಗಿಲೆ ಹೂವನ್ನು ಕಿತ್ತು ತಿಂದ ಯುವತಿ ಮೃತ್ಯು

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ ಕೇರಳದಲ್ಲಿ ನಡೆದಿದೆ. ಸೂರ್ಯ ಸುರೇಂದ್ರನ್ (24 ) ಮೃತ ಯುವತಿ. ಓಲಿಯಾಂಡರ್ ಹೂವು ಸ್ಥಳೀಯವಾಗಿ ಮಲಯಾಳಂ...

ಸುಳ್ಯ: ಹೊಟ್ಟೆನೋವಿನಿಂದ ಯುವಕ ಮೃತ್ಯು- ವೈದ್ಯರ ನಿರ್ಲಕ್ಷ್ಯ ಆರೋಪ, ದೂರು ದಾಖಲು

ಸುಳ್ಯ: ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ಖಾಸಗಿ ಆಸ್ಪತ್ತರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲದಲ್ಲಿ ನಡೆದಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಮೃತ ಯುವಕ. ಇನ್ನು...

ಜಿ.ಎಲ್. ಆಚಾರ್ಯ ಜ್ಯುವೆಲ್ಲ‌ರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ

ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ...

ಅಡ್ಯನಡ್ಕ ಜನತಾ ಪ್ರೌಢಶಾಲೆಗೆ 93.10 ಶೇ.ಅತ್ಯುತ್ತಮ ಫಲಿತಾಂಶ

ಅಡ್ಯನಡ್ಕ: ಅಡ್ಯನಡ್ಕ ಜನತಾ ಪ್ರೌಢಶಾಲೆಯು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 93.10 ಶೇ. ಫಲಿತಾಂಶ ಪಡೆದಿದ್ದು, ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ 27 ಮಂದಿ ಉತ್ತೀರ್ಣರಾಗಿದ್ದಾರೆ. ಆಸುರ 612 (97.92%) ಅಂಕ, ಪ್ರತೀಕ್ಷಾ 586 (93.76%) ಅಂಕಗಳೊAದಿಗೆ...

ವಿಟ್ಲ: ವಿಠ್ಠಲ್ ಜೇಸಿ ಶಾಲೆ – ಸತತ ನೂರು ಶೇಕಡಾ ಸಾಧನೆ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬಸವನಗುಡಿ ವಿಟ್ಲ 2024ನೇ ಸಾಲಿನ ಎಸ್.ಎಸ್. ಎಲ್. ಸಿ ಫಲಿತಾಂಶದಲ್ಲಿ ಈ ಬಾರಿಯೂ ಶೇಕಡ 100 ಪ್ರಥಮ ದರ್ಜೆ ಫಲಿತಾಂಶ ಗಳಿಸಿದೆ. ಮನೋನ್ಮಯಿ.ಕೆ -620 ಅಂಕಗಳನ್ನು...

ಬೆಳ್ತಂಗಡಿ: ಬಂಗೇರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಹರಿದು ಬಂದ ಜನರು; ಹುಟ್ಟೂರು ಕೇದೆಯಲ್ಲಿ...

ಬೆಳ್ತಂಗಡಿ: ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ ನೇರ ನಡೆನುಡಿಯ, ದಿಟ್ಟ ಹೋರಾಟಗಾರ ಮಾಜಿ ಶಾಸಕ ಕೆ. ವಸಂತ ಬಂಗೇರ ಪಾರ್ಥಿವ ಶರೀರದ ಅಂತಿಮ...

ತುಂಬೆ ಪ್ರೌಢಶಾಲೆಯ ಆಂಗ್ಲ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ

ತುಂಬೆ ಪ್ರೌಢಶಾಲೆಯು ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಆಂಗ್ಲಮಾಧ್ಯಮ ಮತ್ತು ಕನ್ನಡ ಮಾಧ್ಯಮ ವಿಭಾಗದಲ್ಲಿ ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ 100 ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಆಂಗ್ಲಮಾಧ್ಯಮ ವಿಭಾಗದಲ್ಲಿ 81 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 18...

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆ 100% ಫಲಿತಾಂಶ ವಿನಿಶಾ ರಿಯಾ ಪೈಸ್...

ವಿಟ್ಲ: ಸೈಂಟ್‌ ರೀಟಾ ಆಂಗ್ಲ ಮಾಧ್ಯಮ ಶಾಲೆಯು ಈ ಬಾರಿ ಶೇಕಡಾ 100 ರಷ್ಟು ಎಸ್‌ ಎಸ್‌ ಎಲ್‌ ಸಿ ಫಲಿತಾಂಶದೊಂದಿಗೆ ದಾಖಲೆ ಸೃಷ್ಟಿಸಿದೆ. ಒಟ್ಟು 62 ವಿದ್ಯಾರ್ಥಿಗಳಲ್ಲಿ 20 ಉನ್ನತ ಶ್ರೇಣಿಯಲ್ಲಿ...

ಮಂಜೇಶ್ವರ: ಪಿಕಪ್ ಡಿಕ್ಕಿ; ಪಾದಚಾರಿ ಮೃತ್ಯು..!

ಮಂಜೇಶ್ವರ: ಪಿಕಪ್ ವ್ಯಾನ್ ಡಿಕ್ಕಿ ಹೊಡೆದು ಪಾದಚಾರಿ ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಉದ್ಯಾವರ ಹತ್ತನೇ ಮೈಲಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಉದ್ಯಾವರ ದ ಹಮೀದ್ ( 54) ಎಂದು ಗುರುತಿಸಲಾಗಿದೆ. ರಸ್ತೆ ದಾಟುತ್ತಿದ್ದ ವೇಳೆ...
error: Content is protected !!