Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಎಸ್‌ಎಸ್‌‌ಎಲ್‌ಸಿ ಯಲ್ಲಿ ಶೇಕಡಾ 100 ಫಲಿತಾಂಶ

ಮಾಣಿ: ಶಾಲಾ ಶಿಕ್ಷಣ ಇಲಾಖೆಯು ನಡೆಸಿದ 2023-24 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಪ್ರಕಟಗೊಂಡಿದ್ದು, ಬಂಟ್ವಾಳ ತಾಲೂಕಿನ ಮಾಣಿ, ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯು ಶೇಕಡಾ100...

ಮಾಣಿ: ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಧ್ಯಯನ ಕೌಶಲ್ಯಗಳ ಬಗ್ಗೆ ಮಾಹಿತಿ ಕಾರ್ಯಾಗಾರ

ಮಾಣಿ - ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಎಸ್ಎಸ್‌ಎಲ್‌ಸಿ ವಿದ್ಯಾರ್ಥಿಗಳನ್ನು ಹತ್ತನೇ ತರಗತಿಯ ಪ್ರಾರಂಭಿಕ ಹಂತದಲ್ಲಿಯೇ ಪಠ್ಯ ವಿಷಯಗಳಿಗೆ ಪೂರಕವಾಗಿ ಮಾನಸಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಉಡುಪಿ ಜಿಲ್ಲೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ...

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ 2024 ಅನ್ನು ಪ್ರಕಟಿಸಿದೆ. ಈ ಬಾರಿ ಒಟ್ಟಾರೆ ಶೇಕಡ 73.40 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ನೋಂದಾಯಿತ ಮೊಬೈಲ್‌ ನಂಬರ್‌ಗೆ ಫಲಿತಾಂಶ...

ಉಡುಪಿ: ಬಾವಿ ಸ್ವಚ್ಛತೆಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವು,ಮತ್ತೋರ್ವನ ರಕ್ಷಣೆ..!

ಉಡುಪಿ: ಕೆಸರು ತೆಗೆದು ಸ್ವಚ್ಚ ಮಾಡಲೆಂದು ಬಾವಿಗೆ ಇಳಿದ ಇಬ್ಬರು ವ್ಯಕ್ತಿಗಳಲ್ಲಿ ಓರ್ವ ಸಾವನ್ನಪ್ಪಿದ್ದು,ಮತ್ತೋರ್ವನನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ಬ್ರಹ್ಮಾವರ ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ದೇವಾಡಿಗರ ಬೆಟ್ಟುವಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ...

ಅನ್ಯ ಧರ್ಮದ ಯುವತಿಯನ್ನು ಮದುವೆ ಆದ ಹಿಂದೂ ಯುವಕನ ರಕ್ಷಣೆಗೆ ನಿಂತ ಹಿಂದೂ ಕಾರ್ಯಕರ್ತರ...

ಬಾಗಲಕೋಟೆ: ಅನ್ಯಕೋಮಿನ ಯುವಕ-ಯುವತಿ ನಡುವಿನ ಪ್ರೇಮ ವಿವಾಹವೊಂದು ಹಿಂದೂಪರ ಸಂಘಟನೆ ಹಾಗೂ ಪೊಲೀಸರ ನಡುವೆ ಸಂಘರ್ಷಕ್ಕೆ ಕಾರಣವಾದ ಘಟನೆ ಬಾಗಲಕೋಟೆಯ ನವನಗರದ ನಗರಸಭೆ ಎದುರು ನಡೆದಿದೆ. ಬಾದಾಮಿ ಮೂಲದ ಅನ್ಯಕೋಮಿನ ಯುವತಿ ಹಾಗೂ ಹಿಂದೂ ಯುವಕ...

ಮಲ್ಪೆ: ಷೇರು ಮಾರುಕಟ್ಟೆ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಮಲ್ಪೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುವಂತೆ ಪ್ರೇರೆಪಿಸಿ ಲಕ್ಷಾಂತರ ರೂ. ವಂಚನೆ ಮಾಡಿದ ಘಟನೆ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕತಾರ್‌ನಲ್ಲಿರುವ ಡೊನೆಟ್ ರೋಶನ್ ಲಸ್ರಾದೋ ಎಂಬವರು ಷೇರು ಮಾರುಕಟ್ಟೆಯಲ್ಲಿ...

ಸುಳ್ಯ: ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!

ಸುಳ್ಯ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ...

ಮಂಗಳೂರು : ಮಂಗಳೂರಿನ ಹಾಸ್ಟೆಲ್ ನಲ್ಲಿ ಉಡುಪಿ ಮೂಲದ ವಿದ್ಯಾರ್ಥಿ ನೇಣಿಗೆ ಶರಣು

ಮಂಗಳೂರು : ಮಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ಬೀಬಿ ಅಲಾಬಿ ರಸ್ತೆಯ ಸರಕಾರಿ ಹಿಂದುಳಿದ ವರ್ಗದ ಹಾಸ್ಟೆಲ್ ನಲ್ಲಿ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತರನ್ನು...

ಮಲ್ಪೆ: ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

ಮಲ್ಪೆ : ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಬೋಟಿನಿಂದ ನೀರಿಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕುಂದಾಪುರ ದೇವಲ್ಕುಂದ ನಿವಾಸಿ ರಾಘವೇಂದ್ರ(45) ಗುರುತಿಸಲಾಗಿದೆ . ಇವರು ಮೇ.7ರಂದು ರಾತ್ರಿ ಮೀನುಗಾರಿಕೆ ನಡೆಸುವ...

ಕ್ಯಾರೆಟ್ ಬಾದಾಮ್ ಮಿಲ್ಕ್ ಶೇಕ್‌

ಹೆಚ್ಚಿನ ಪ್ರಮಾಣದ ವಿಟಮಿನ್, ಪ್ರೋಟಿನ್ ಹೊಂದಿರುವ ಆಹಾರ, ತರಕಾರಿ ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಇವತ್ತಿನ ನಮ್ಮ ರೆಸಿಪಿಯಲ್ಲಿ ಆರೋಗ್ಯಕರ ಕ್ಯಾರೆಟ್ ಬಾದಾಮ್ ಮಿಲ್ಕ್ ಶೇಕ್‌ ಹೇಗೆ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ...
error: Content is protected !!