Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಂಗಳೂರಿನಲ್ಲಿ ಭಾರಿ ಮಳೆ ಅವಾಂತರ, ರಸ್ತೆ ಕುಸಿತ

ಸಿಲಿಕಾನ್ ಸಿಟಿ ಮಂದಿ ಕಳೆದ ಮೂರ್ನಾಲ್ಕು ದಿನಗಳಿಂದ ಆಗುತ್ತಿರುವ ಮಳೆಗೆ ಸಂತಸಗೊಂಡಿದ್ದಾರೆ. ಗಾಳಿ ಸಹಿತ 5 ಮೀ.ಮೀ ಮಳೆಯಾಗಿದೆ. ನಗರದ ಮೆಜೆಸ್ಟಿಕ್, ಬೆಂಗಳೂರಿನ ಕೆ. ಆರ್ ಸರ್ಕಲ್, ಜೆಸಿ ರಸ್ತೆ, ಮೈಸೂರ್...

ಇಂದು ರಾತ್ರಿ 11ಕ್ಕೆ ಬೆಂಗಳೂರಿನಿಂದ ಹುಟ್ಟೂರಿಗೆ ವಸಂತ ಬಂಗೇರ ಮೃತದೇಹ

: ನಾಳೆ ಬೆಳಗ್ಗೆ 4ಕ್ಕೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ...

ಬೆಳ್ತಂಗಡಿ : ಬಸ್ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ : 19 ಮಂದಿಗೆ...

ಬೆಳ್ತಂಗಡಿ : ಬಸ್ ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿ 19 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ಗುಡಿ ಬಳಿ ನಡೆದಿದೆ. ಬೆಳ್ತಂಗಡಿ ಕಡೆಯಿಂದ ಗುರುವಾಯನಕೆರೆಯತ್ತ ಚಲಿಸುತ್ತಿದ್ದ ಕಾರ್ಕಳ ಮಾರ್ಗದ...

ಬಂಟ್ವಾಳ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ : ಸವಾರ ಗಂಭೀರ

ಬಂಟ್ವಾಳ: ಕಾರು ಮತ್ತು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಕಲ್ಲಡ್ಕದ ಕುದ್ರೆಬೆಟ್ಟು ಎಂಬಲ್ಲಿ ಸಂಜೆ ವೇಳೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ಬೈಕ್‌...

ಹಾಡಹಗಲೇ ಇಬ್ಬರು ಯುವಕರ ಬರ್ಬರ ಹತ್ಯೆ : ಬೆಚ್ಚಿಬಿದ್ದ ಶಿವಮೊಗ್ಗ

ಅನ್ಯಕೋಮಿನ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ. ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾಗಿದೆ. ಗೌಸ್(30) ಮತ್ತು...

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು : ಪ್ರಕರಣ ದಾಖಲು

ಮೂಡುಬಿದಿರೆ: ಕೆಲಸವಾದ ಅನಂತರ ನಿಲ್ಲಿಸಿ ಹೋಗಿದ್ದ ಎರಡು ಹಿಟಾಚಿಗಳ ನಾಲ್ಕು ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಕೊಡೆಯ ಸಿವಿಲ್ ಕಂಟ್ರಾಕ್ಟರ್ ರೋಹನ್ ಕಾಡೋಜಾ ಹಾಗೂ ಪಂಚಶಕ್ತಿ ರಂಜಿತ್ ಪೂಜಾರಿ ತೋಡಾರು ಅವರಿಗೆ...

ಮಂಗಳೂರು: ವಿದ್ಯಾರ್ಥಿನಿ ನಾಪತ್ತೆ…!

ಮಂಗಳೂರು: 21 ವರ್ಷ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ಮೇ 7 ರಂದು ನಡೆದಿದೆ. ಎಲಿಜಬೆತ್ ದೀಪಿಕಾ ಪೊನ್ನುರಾಜ್ ನಾಪತ್ತೆಯಾದ ಯುವತಿ. ಈಕೆಗೆ 21 ವರ್ಷ ವಯಸ್ಸಾಗಿದ್ದು, 5 ಅಡಿ 7...

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ..!

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಾರಿ ಶಾಸಕರಾಗಿದ್ದ ಜನಪ್ರಿಯ ಶಾಸಕ ಕೆ.ವಸಂತ ಬಂಗೇರ (79) ನಿಧನರಾಗಿದ್ದಾರೆ. ತೀವ್ರ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣ; ಮಾಜಿ ಸಚಿವ ರೇವಣ್ಣಗೆ 7 ದಿನ ನ್ಯಾಯಾಂಗ ಬಂಧನ..!

ಬೆಂಗಳೂರು: ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರು ಮತ್ತೆ 7 ದಿನಗಳ ಕಾಲ ಜೈಲು ಪಾಲಾಗಿದ್ದಾರೆ. ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಅಪಹರಣ ಆರೋಪ ಪ್ರಕರಣದಲ್ಲಿ ಎಸ್ಐಟಿ ವಶದಲ್ಲಿದ್ದ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಸ್ಟಡಿ...

ಮಂಗಳೂರು: ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ರಿಕ್ಷಾ ಚಾಲಕರ ನಡುವೆ ಹೊಡೆದಾಟ..!

ಮಂಗಳೂರು: ಪ್ರಯಾಣಿಕರು ಹಾಗೂ ರಿಕ್ಷಾ ಚಾಲಕರ ನಡುವೆ ಗಲಾಟೆಯ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ರೈಲ್ವೆ ನಿಲ್ದಾಣದ ಹೊರಗೆ ನಡೆದ ಗಲಾಟೆಯಲ್ಲಿ ಮಹಿಳೆಯರು ಎಂಬುದನ್ನೂ ನೋಡದೆ ಅಸಭ್ಯವಾಗಿ ವರ್ತಿಸಿ ರಿಕ್ಷಾ ಚಾಲಕರು...
error: Content is protected !!