Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಹಿಂ.ಜಾ.ವೇ.ಮುಖಂಡ ಅಕ್ಷಯ್ ರಜಪೂತ್ ಗಡಿಪಾರಿಗೆ ಹೈಕೋರ್ಟ್ ತಡೆ..!

ವಿಟ್ಲ: ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿ ಸದಸ್ಯ ಅಕ್ಷಯ್ ರಜಪೂತ್ ರವರನ್ನು ವಿಟ್ಲ ಪೋಲಿಸರು ಚುನಾವಣೆಯ ಒಂದು ದಿನ ಮುಂಚಿತವಾಗಿ ನಡುರಾತ್ರಿ ಮನೆಗೆ ನುಗ್ಗಿ ಬಂಧಿಸಿ ಹಾವೇರಿ ಜಿಲ್ಲೆಗೆ ಗಡಿಪಾರು...

ಪಣಂಬೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಪಣಂಬೂರು: ತಣ್ಣೀರು ಬಾವಿ ಕಡಲ ಕಿನಾರೆಯಲ್ಲಿ ವ್ಯಕ್ತಿಯೋರ್ವರ ಮೃತಹೇಹ ಪತ್ತೆಯಾದ ಘಟನೆ ಪಣಂಬೂರಿನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಮಂಗಳೂರು, ಬೋಳಾರ ಮುಳಿಹತ್ತು ನಿವಾಸಿ ಸುಲೈಮಾನ್ ಎಂಬವರ ಪುತ್ರ ಸರ್ಪರಾಝ್ ನವಾಝ್ (44) ಎಂಬವರ ಮೃತದೇಹ...

ಕಾಸರಗೋಡು: ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಯುವಕರು ದಾರುಣ...

ಕಾಸರಗೋಡು:ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ. ಅಪಘಾತದಲ್ಲಿ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ...

ಪುತ್ತೂರು: ಶಾಂತಿನಗರ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಸಭೆ;ಬಾಗುವಿಕೆ ಇದ್ದಲ್ಲಿ ಭಗವಂತನ ಸಾನಿಧ್ಯ ಇರುತ್ತದೆ:...

ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವದ ಪ್ರಯುಕ್ತ ಮೇ 6 ರಂದು ರಾತ್ರಿ ಧಾರ್ಮಿಕ ಸಭೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಡಾ. ವಿಜಯ ಸರಸ್ವತಿ...

ಭ್ರೂಣಹತ್ಯೆ ವೇಳೆ ಆರೋಗ್ಯ ಇಲಾಖೆ ಸಿಬ್ಬಂದಿಯಿಂದ ದಾಳಿ; ದಂಪತಿ ಅರೆಸ್ಟ್..!

ಮಂಡ್ಯ: ಭ್ರೂಣಹತ್ಯೆ ನಡೆಯುತ್ತಿದ್ದ ವೇಳೆಯೇ ಅಧಿಕಾರಿಗಳು ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ದಂಪತಿಯನ್ನು ಬಂಧಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಆನಂದ್ ಹಾಗೂ ಅಶ್ವಿನಿ ಎಂದು ಗುರುತಿಸಲಾಗಿದೆ. ಇದರೊಂದಿಗೆ ಮತ್ತೋರ್ವ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಆನಂದ್...

ಪುತ್ತೂರು: ಬೇಲಿಯ ವಿಚಾರದಲ್ಲಿ ತಕರಾರು ತೆಗೆದುಕೊಂಡು ವ್ಯಕ್ತಿಗೆ ಹಲ್ಲೆ; ಪ್ರಕರಣ ದಾಖಲು..!

ಪುತ್ತೂರು: ಬೇಲಿಯ ವಿಚಾರದಲ್ಲಿ ತಕರಾರು ತೆಗೆದು ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಪುತ್ತೂರು ತಾಲೂಕು ಬಲ್ನಾಡು ಎಂಬಲ್ಲಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿ ಬಾಳು ಹಾಗೂ ಹಲ್ಲೆಗೊಳಗಾದವರನ್ನು ರವಿ ಹಾಗೂ ಅವರ ಮಗ...

ಸುಳ್ಯ: ಮೊಬೈಲ್ ರಿಚಾರ್ಚ್‌ಗೆ ಬಂದ ಯುವತಿಯ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕ; ಪೊಲೀಸ್ ಠಾಣೆಯಲ್ಲಿ...

ಸುಳ್ಯ: ಏ‌ರ್ ಟೆಲ್ ಶೋ ರೋಂ ಗೆ ಕರೆನ್ಸಿ ರಿಚಾರ್ಚ್ ಗೆಂದು ಬಂದ ಯುವತಿಯೊಬ್ಬಳ ಫೋಟೋ ಕ್ಲಿಕ್ಕಿಸಿದ ಅನ್ಯಕೋಮಿನ ಯುವಕನ ಮೇಲೆ ವಿರುದ್ಧ ಯುವತಿಯ ಮನೆಯವರು ಪೋಲಿಸರಿಗೆ ದೂರು ನೀಡಿದ ಸುಳ್ಯದಲ್ಲಿ ನಡೆದಿದೆ. ಗಾಂಧಿನಗರದಲ್ಲಿರುವ...

ಬಂಟ್ವಾಳ: ಹೃದಯಾಘಾತದಿಂದ ವ್ಯಕ್ತಿ ಸಾವು..!

ಬಂಟ್ವಾಳ: ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್-ತಲಪಾಡಿ ನಿವಾಸಿ ಹಂಝ (56) ಎಂದು ಗುರುತಿಸಲಾಗಿದೆ. ಇವರು ತಮ್ಮ ನಿವಾಸದಲ್ಲೇ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ,...

ಸಹಪಾಠಿಯ ಮದುವೆಗೆ ಬಂದಿದ್ದ ಐವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಮುದ್ರಪಾಲು..!

ಚೆನ್ನೈ: ಕಾಲೇಜಿನ ಸಹಪಾಠಿಯ ಮದುವೆಗೆ ಬಂದಿದ್ದ ಎಂಬಿಬಿಎಸ್ ವಿಧ್ಯಾರ್ಥಿಗಳು ಕನ್ಯಾಕುಮಾರಿಯಲ್ಲಿ ಸಮುದ್ರಕ್ಕೆ ಇಳಿದು ಅದರಲ್ಲಿ ಐವರು ಸಾವನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿಗಳನ್ನು ತಿರುಚನಾಪಳ್ಳಿಯ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ತಂಚವೂರ್ ಸ್ವೇದೇಶಿ ಡಿ....

ಬಂಟ್ವಾಳ: ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

ಬಂಟ್ವಾಳ: ಬಂಟವಾಳದ ಪ್ರತಿಷ್ಠಿತ ಮದುವೆ ಸಭಾಂಗಣದ ಅವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ ಪತ್ತೆಯಾದ ಮೃತದೇಹ ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಎಂಬಾತನ ಶವ ಇದಾಗಿದೆ ಎಂದು ಪೋಲೀಸ್ ಮೂಲಗಳು ತಿಳಿಸಿವೆ. ತಲಪಾಡಿಯಲ್ಲಿರುವ ಬಂಟವಾಳದ ಬಂಟರ...
error: Content is protected !!