Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಳಿಕೆ: (ಮೇ.11) ಶ್ರೀ ದಿವ್ಯಜ್ಯೋತಿ ಮಿತ್ರವೃಂದ( ರಿ.) ಎರುಂಬು ದಿ| ರಾಮಯ್ಯ ಬಲ್ಲಾಳ್, ಎರುಂಬು...

ಅಳಿಕೆ: ಶ್ರೀ ದಿವ್ಯಜ್ಯೋತಿ ಮಿತ್ರವೃಂದ( ರಿ.) ಎರುಂಬು ದಿ| ರಾಮಯ್ಯ ಬಲ್ಲಾಳ್, ಎರುಂಬು ಇವರ ಸ್ಮರಣಾರ್ಥ ಗಡಿನಾಡ ಕಲಾನಿಧಿ ಕೃಷ್ಣ ಜಿ. ಮಂಜೇಶ್ವರ ಸಾರಥ್ಯದ ಕಲಾ ತೇಜಸ್ವಿ ಜೆ.ಪಿ. ತೂಮಿನಾಡು ರಚನೆ -...

ಬಂಟ್ವಾಳ: ಕಾರಿಗೆ ಸೈಡ್‌ ಕೊಟ್ಟಿಲ್ಲವೆಂದು ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಮೇಲೆ ತಂಡದಿಂದ ಹಲ್ಲೆ..!

ಬಂಟ್ವಾಳ: ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಎಂಬ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ,ಬಸ್ ಗೆ ಹಾನಿಗೊಳಿಸಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು...

ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು..!

ಕಾಸರಗೋಡು: ಹೊಳೆಗೆ ಸ್ನಾನಕ್ಕೆ ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ ಪಟ್ಟ ಘಟನೆ ಕಾಸರಗೋಡುನ ಪಯಸ್ವಿನಿ ಹೊಳೆಯ ಆದೂರು ಮಂಞಿಪ್ಪಾರೆ ಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಆದೂರು ಮಂಞಿಪ್ಪಾರೆಯ ಇಲ್ಯಾಸ್ (31) ಎಂದು ಗುರುತಿಸಲಾಗಿದೆ. ಹೊಳೆಗೆ...

ವಿಟ್ಲ ಬಾಲ ಗೋಕುಲ ಸಮಿತಿ, ಮೈತ್ರಿ ಗುರುಕುಲ ಮೂರುಕಜೆ ಇದರ ಜಂಟಿ ಆಶ್ರಯದಲ್ಲಿ ಸಂಸ್ಕೃತ...

ವಿಟ್ಲ: ವಿಟ್ಲ ಬಾಲ ಗೋಕುಲ ಸಮಿತಿ, ಮೈತ್ರಿ ಗುರುಕುಲ ಮೂರುಕಜೆ ಇದರ ಜಂಟಿ ಆಶ್ರಯದಲ್ಲಿ ಈ ದಿನ ಪ್ರಾರಂಭವಾದ ಸಂಸ್ಕೃತ ಸಂಭಾಷಣ ಶಿಬಿರ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಟ್ಲ ಜೇಸಿ ಶಾಲೆಯ ಸಂಸ್ಕೃತ ಅಧ್ಯಾಪಕಿ...

ನೆಲ್ಯಾಡಿ: ತಂದೆಯ ಮರಣದ ಚಿಂತೆ; ಮನನೊಂದು ಯುವಕ ನೇಣು ಬಿಗಿದು ಆತ್ಮಹತ್ಯೆ..!

ನೆಲ್ಯಾಡಿ: ಮೂರು ವರ್ಷದ ಹಿಂದೆ ನಡೆದ ತಂದೆಯ ಮರಣದ ಚಿಂತೆಯಲ್ಲಿದ್ದ ಪುತ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗೋಳಿತ್ತೊಟ್ಟು ಗ್ರಾಮದ ಅನಾಲು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಕಡಬ ತಾಲೂಕು ಗೋಳಿತ್ತೊಟ್ಟು...

ಗೂನಡ್ಕ: ರಸ್ತೆಯಲ್ಲೆಲ್ಲಾ ವಿವಸ್ತ್ರನಾಗಿ ಓಡಾಡ್ತಾ ಇದ್ದ ಮಾನಸಿಕ ಅಸ್ವಸ್ಥನನ್ನು ಮಡಿಕೇರಿಗೆ ತೆರಳುವ ಲಾರಿಗೆ ಹತ್ತಿಸಿ...

ಬೆತ್ತಲೆಯಾಗಿ ರಸ್ತೆಯಲ್ಲೆಲ್ಲಾ ಓಡಾಡ್ತಾ ಇದ್ದ.. ಈತನನ್ನು ಕಂಡ ಜನರೆಲ್ಲರೂ ಈತನ ವರ್ತನೆಗೆ ಭಯಭೀತರಾಗಿ ಓಡಿ ಹೋಗ್ತಾ ಇದ್ರು. ಮೈಮೇಲಿದ್ದ ಬಟ್ಟೆಯನ್ನು ಕೈನಲ್ಲಿ ಹಿಡಿದುಕೊಂಡು ವಿವಸ್ತ್ರನಾಗಿ ಗೂನಡ್ಕ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಟ ನಡೆಸುತ್ತಿದ್ದ...

ಬೆಳ್ತಂಗಡಿ:(ಮೇ.11) ಚಿನ್ನೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿ ಅರ್ಪಿಸುವ ಚಿತ್ರಕಲೆ ಸ್ಪರ್ಧೆ ಚಿತ್ತಾರ- ಚಿಣ್ಣರ...

ಬೆಳ್ತಂಗಡಿ: ಚಿನ್ನೋತ್ಸವದ ಪ್ರಯುಕ್ತ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿ ಅರ್ಪಿಸುವ ಚಿತ್ರಕಲೆ ಸ್ಪರ್ಧೆ ಚಿತ್ತಾರ- ಚಿಣ್ಣರ ಚಿತ್ರೋತ್ಸವವು ಮೇ.11ನೇ ಶನಿವಾರ ಬೆಳಿಗ್ಗೆ 10:00 ರಿಂದ ಮುಳಿಯ ಜ್ಯುವೆಲ್ಸ್, ಬೆಳ್ತಂಗಡಿಯಲ್ಲಿ ನಡೆಯಲಿದೆ. ನಿಯಮಗಳು: 1ರಿಂದ 6 ವರ್ಷ ವಯಸ್ಸು...

ಸ್ಟೇರಿಂಗ್ ಕಟ್​​ ಆಗಿ ಹಳ್ಳಕ್ಕೆ ಉರುಳಿದ ಬಸ್‌; 50 ಮಂದಿ ಪ್ರಯಾಣಿಕರಿಗೆ ಗಾಯ..!

ಸ್ಟೇರಿಂಗ್ ರಾಡ್ ಕಟ್​ ಕೆ.ಎಸ್.ಆರ್.ಟಿ.ಸಿ. ಬಸ್ ಹಳ್ಳಕ್ಕೆ ಬಿದ್ದ ಘಟನೆ ಮೈಸೂರು ಕೆ.ಆರ್.ನಗರದ ಶ್ರೀರಾಂಪುರ ಬಳಿ ನಡೆದಿದೆ. ಸಾಲಿಗ್ರಾಮದಿಂದ ಮೈಸೂರಿಗೆ ಬಸ್ ತೆರಳುತ್ತಿತ್ತು. ಬಸ್ ಹಳ್ಳಕೆ ಉರುಳಿದ ಪರಿಣಾಮ ಬಸ್ಸಿನಲ್ಲಿದ್ದ 50 ಮಂದಿಗೆ ಗಾಯವಾಗಿದೆ....

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್ ಸೇವೆ ಸ್ಥಗಿತ..!

ಬೆಂಗಳೂರು: ಮೂರು ತಿಂಗಳ ವೇತನ ಬಾಕಿ ಬಿಡುಗಡೆಗೆ ಆಗ್ರಹಿಸಿ ಆ್ಯಂಬುಲೆನ್ಸ್ ನೌಕರರು ಮೇ 6 ರ ರಾತ್ರಿ 8 ರಿಂದ ರಾಜ್ಯಾದ್ಯಂತ ಆ್ಯಂಬುಲೆನ್ಸ್ ಸೇವೆಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 108 ಆ್ಯಂಬುಲೆನ್ಸ್ ಸೇವೆಯ ಉಸ್ತುವಾರಿ ವಹಿಸಿಕೊಂಡ...

ಮದುವೆಯಲ್ಲಿ ಅವಧಿ ಮುಗಿದ ಐಸ್ ಕ್ರೀಂ​ ಸೇವನೆ; 80ಕ್ಕೂ ಹೆಚ್ಚು ಜನರು ಅಸ್ವಸ್ಥ..!

ರಾಮನಗರ: ಮದುವೆಯಲ್ಲಿ ಐಸ್ ಕ್ರೀಂ ತಿಂದು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ ಅಲ್ಲಿನ ಸಾತನೂರು ಸರ್ಕಲ್ ಬಳಿಯ ಟಿಪ್ಪುನಗರದ ಮಿಲನ್ ಶಾದಿ ಮಹಲ್ ನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಈ...
error: Content is protected !!