Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೊಸಳೆಗಳಿರುವ ನಾಲೆಗೆ ಮಗುವನ್ನು ಎಸೆದ ತಾಯಿ; ಮೃತದೇಹ ಪತ್ತೆ..!

ಗಂಡನ ಮೇಲಿನ ಸಿಟ್ಟಿಗೆ ಆರು ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ತಾಯಿಯೇ ಎಸೆದ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಹಾಲಮಡ್ಡಿಯಲ್ಲಿ ನಡೆದಿದೆ. ಸಾವಿತ್ರಿ ನಾಲೆಗೆ ಎಸೆದ ಪಾಪಿ ತಾಯಿಯಾಗಿದ್ದು, ಮೊಸಳೆ...

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ಲಕ್ಷಾಂತರ ರೂ. ವಂಚನೆ..!

ಮಣಿಪಾಲ: ಬ್ಯಾಂಕ್ ಮ್ಯಾನೇಜರ್ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ ಹುಡೋ ಕಾಲನಿಯ ತ್ರೇಸಿಯಮ್ಮ (57) ಎಂಬವರ ಮೊಬೈಲ್‌ಗೆ ಅನಾಮಧೇಯ ವ್ಯಕ್ತಿ ಕರೆ ಮಾಡಿದ್ದಾನೆ. ಕರೆ...

ವಿಟ್ಲ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಅದೃಷ್ಟವಶಾತ್‌...

ಬೇಸಿಗೆಯಲ್ಲಿ ಎಳನೀರು ಸೇವನೆ ಅತ್ಯಂತ ಉಪಯುಕ್ತ

ಎಳನೀರು ಪ್ರಕೃತಿ ನೀಡಿರುವಂತಹ ಇದುವರೆಗೂ ಕಲಬೆರಕೆಗೊಳ್ಳದೇ ಇರುವಂತಹ ನ್ಯೂಟ್ರಿಷಿಯಸ್‌ ಡ್ರಿಂಕ್‌. ಇದರಲ್ಲಿ ಮಿನರಲ್ಸ್‌, ವಿಟಮಿನ್ಸ್‌, ಕಾರ್ಬೊಹೈಡ್ರೇಟ್ಸ್‌ ಇನ್ನೂ ಮುಂತಾದ ಅಂಶಗಳು ಪ್ರಕೃತಿದತ್ತವಾಗಿರುವುದರಿಂದ ಬೇಸಿಗೆಯಲ್ಲಿ ಎಳನೀರು ಸೇವನೆ ಅತ್ಯಂತ ಉಪಯುಕ್ತ. ಎಳನೀರು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ವಿಶೇಷವಾಗಿ...

ದುಬೈನಿಂದ ಮಂಗಳೂರಿಗೆ ಪ್ರಜ್ವಲ್ ರೇವಣ್ಣ ಆಗಮಿಸುವ ಸಾಧ್ಯತೆ, ಬಂಧಿಸಲು SIT ತಯಾರಿ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ಕೋಲಾಹಲ ಸೃಷ್ಟಿಸಿದ ಘಟನೆಯಲ್ಲಿ ಹೆಚ್‌ಡಿ ರೇವಣ್ಣ ಬಂಧನವಾಗಿದೆ. ಇದರ ಬೆನ್ನಲ್ಲೇ ದುಬೈನಲ್ಲಿರುವ ಪ್ರಜ್ವಲ್ ರೇವಣ್ಣ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಾಧ್ಯತೆ ಇದೆ. ಇತ್ತ...

ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿ ನೀರಿನಲ್ಲಿ ಮುಳುಗಿ ಮೃತ್ಯು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆಯು ಕಳಸ ತಾಲೂಕಿನ ಹೆಬ್ಬಾಳೆಯ ಭದ್ರಾ ನದಿಯಲ್ಲಿ ನಡೆದಿದೆ. ತಮಿಳುನಾಡಿನ ಹೊಸೂರು ಮೂಲದ ಜಾಹ್ನವಿ (14) ಮೃತಪಟ್ಟ ದುರ್ದೈವಿ. ಹೊರನಾಡಿಗೆ...

ಹೆಚ್​ಡಿ ರೇವಣ್ಣನನ್ನು ಬಂಧಿಸಿದ ಎಸ್​ಐಟಿ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಉರುಳಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಬೆಂಗಳೂರಿನ ಪದ್ಮನಾಭನಗರದಲ್ಲಿರುವ...

ವಿಟ್ಲ ಪ. ಪಂ ನಾಮ ನಿರ್ದೇಶನದ ಸದಸ್ಯನಿಂದ ಕೂಜಪ್ಪಾಡಿ ಪರಿಸರದ ನಿವಾಸಿಗಳಿಗೆ ತಕರಾರು

ನ್ಯಾಯಾಲಯದಿಂದ ತಾತ್ಕಾಲಿಕ ತಡೆಯಾಜ್ಞೆ ಇದ್ದರೂ ರಸ್ತೆ ಬಂದ್‌ ಮಾಡಲು ಹೊರಟ ಮೊಹಮ್ಮದ್‌ ಇಕ್ಬಾಲ್‌ ಎಂಬಾತನ ವಿರುದ್ಧ ನಿವಾಸಿಗಳ ಆಕ್ರೋಶ ವಿಟ್ಲ ಕಸಬಾ ಗ್ರಾಮದ ಮಾರ್ಣಮಿಗುಡ್ಡೆ ಕೂಜಪ್ಪಾಡಿ ಎಂಬಲ್ಲಿನ ವಿಳಾಸದಲ್ಲಿ ವಾಸಿಸುವ ನಿವಾಸಿಗಳಿಗೆ ಜಾಗ ಕೊಟ್ಟ...

ವಿಟ್ಲ: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆತ- ಇಬ್ಬರು ಮಕ್ಕಳು, ಚಾಲಕನಿಗೆ ಗಾಯ

ವಿಟ್ಲ: ಚಲಿಸುತ್ತಿದ್ದ ಕೇರಳ ರಾಜ್ಯದ ಕೆಎಸ್ಸಾರ್ಟಿಸಿ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಶನಿವಾರ ಸಂಭವಿಸಿದೆ. ಪುತ್ತೂರಿನಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೆಎಸ್ಸಾರ್ಟಿಸಿ...

ವಿಟ್ಲ: ಹೃದಯಾಘಾತದಿಂದ ಆಟೋ ಚಾಲಕ ನಿಧನ

ವಿಟ್ಲ: ಆಟೋ ಚಾಲಕರೋರ್ವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಉರಿಮಜಲು ಎಂಬಲ್ಲಿ ನಡೆದಿದೆ. ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದವರು. ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ...
error: Content is protected !!