Tag: vtv vitla
ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಸಿದು ಬಿದ್ದು ವ್ಯಕ್ತಿ ಮೃತ್ಯು
ಧರ್ಮಸ್ಥಳ : ವ್ಯಕ್ತಿಯೋರ್ವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪ ಕುಳಿತ್ತಿದ್ದ ಮೇ4 ರಂದು ನಡೆದಿದೆ.
ಮೃತ ವ್ಯಕ್ತಿ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ನಿವಾಸಿ ಮಹಾರುದ್ರ ಸ್ವಾಮಿ ಎಂದು...
ಉಬರಡ್ಕ: ಬೈ ಹುಲ್ಲು ಸಾಗಿಸುತ್ತಿದ್ದ ಪಿಕ್ ಅಪ್ ಗೆ ಬೆಂಕಿ: ಬೈ ಹುಲ್ಲು ಸಹಿತ...
ಉಬರಡ್ಕ: ಬೈ ಹುಲ್ಲು ಸಾಗಿಸುತ್ತಿದ್ದ ಪಿಕಪ್ ಆಕಸ್ಮಿಕ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೈ ಹುಲ್ಲು ಸಹಿತ ವಾಹನ ಸುಟ್ಟು ಹೋದ ಘಟನೆ ಉಬರಡ್ಕದ ಕುತ್ತಮೊಟ್ಟೆ ಸೂರ್ಯ ಮನೆ ಎಂಬಲ್ಲಿ ನಡೆದಿದೆ .
ಬೈ ಹುಲ್ಲನ್ನು...
ಮಂಗಳೂರು: ಮಂಗಳೂರು ಏರ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆಯ ಇಮೇಲ್ ರವಾನೆ
ಮಂಗಳೂರು: ಮಂಗಳೂರು ಏರ್ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಿರುವ ಬಗ್ಗೆ ವರದಿಯಾಗಿದೆ.
ಉಗ್ರರ ಹೆಸರಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕಲಾಗಿದ್ದು, ಮೂರು ವಿಮಾನದಲ್ಲಿಯೂ ಬಾಂಬ್ ಇಟ್ಟಿರುವುದಾಗಿ ಹಾಗೂ ಕೃತ್ಯದ ಹಿಂದೆ "ಟೆರರೈಸರ್ಸ್ 111ನೇ...
ವಿಟ್ಲ : (ಮೇ. 6- 10) ಬಾಲಗೋಕುಲ ಕ್ಷೇತ್ರ ಸಮಿತಿ ವಿಟ್ಲ ಮತ್ತು ಮೈತ್ರೇಯೀ...
ವಿಟ್ಲ : ಬಾಲಗೋಕುಲ ಕ್ಷೇತ್ರ ಸಮಿತಿ ವಿಟ್ಲ ಮತ್ತು ಮೈತ್ರೇಯೀ ಗುರುಕುಲ ಮೂರುಕಜೆ ಇದರ ಜಂಟಿ ಆಶ್ರಯದಲ್ಲಿ ಸಂಸ್ಕೃತ ಸಂಭಾಷಣಾ ಶಿಬಿರ ಬಾಲಗೋಕುಲ ಕ್ಷೇತ್ರ ಸಮಿತಿ ವಿಟ್ಲ ಮತ್ತು 06.05.2024 ಸೋಮವಾರದಿಂದ 10.05.2024...
ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಮೃತ್ಯು
ಸಿಡಿಲು ಬಡಿದು ಮಹಿಳೆ ಹಾಗೂ 20ಕ್ಕೂ ಹೆಚ್ಚು ಮೇಕೆಗಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ಗಣಗಲು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರತ್ಮಮ್ಮ ಸಿಡಿಲಿಗೆ ಬಲಿಯಾದ ಮಹಿಳೆ . ಮಧ್ಯಾಹ್ನ ದಿಢೀರ್ ಮಳೆ...
ಮಂಗಳೂರು: ಧರೆಗುರುಳಿದ ಐತಿಹಾಸಿಕ ಕಾಂತಬಾರೆ-ಬೂದಬಾರೆ ತೊಟ್ಟಿಲು ಮರ ಕಾಂತಬಾರೆ – ಬೂದಬಾರೆ ಆಡಿ ಬೆಳೆದುದಕ್ಕೆ...
ಮಂಗಳೂರು: ಐತಿಹಾಸಿಕ, ಲಕ್ಷಾಂತರ ಮಂದಿ ನಂಬುವ ಮೂಲ್ಕಿ ತಾಲೂಕಿನ ಕೊಲ್ಲೂರಿನ ಶ್ರೀ ಕಾಂತಬಾರೆ - ಬೂದಬಾರೆ ಜನ್ಮಕ್ಷೇತ್ರದ ಜೀವಂತ ಸಾಕ್ಷಿಯಾಗಿದ್ದ ತಾಕೊಡೆ ಮರ ಶುಕ್ರವಾರ ನೆಲಕ್ಕುರುಳಿದೆ.ಜೀವಂತ ಸಾಕ್ಷಿಯಾಗಿ ಬೃಹತ್ತಾಗಿ ಬೆಳೆದು ನಿಂತಿದ್ದ ಮೂಲ್ಕಿ...
ಉಪ್ಪಿನಂಗಡಿ : ಮಲಗಿದ್ದಲೇ ಹೃದಯಾಘಾತದಿಂದ ಯುವಕ ಮೃತ್ಯು
ಉಪ್ಪಿನಂಗಡಿ ಯುವಕನೊಬ್ಬ ಮಲಗಿದ್ದಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ನಡೆದಿದೆ.
ಮೃತ ಯುವಕನನ್ನು ನಿನ್ನಿಕಲ್ಲು ನಿವಾಸಿ ದಿ. ಗೋಪಾಲ ಗೌಡರ ಪುತ್ರ ಜನಾರ್ದನ (27) ಎಂದು ಗುರುತಿಸಲಾಗಿದೆ.
ಗಾರೆ ಕೆಲಸಕ್ಕೆ ಮಾಡುತ್ತಿದ್ದ ಜನಾರ್ದನರವರು ಶ್ರೀ...
ಹುಬ್ಬಳ್ಳಿ: ನೇಹಾ ಹತ್ಯೆ ಬೆನ್ನಲ್ಲೆ ಮತ್ತೊಂದು ಪ್ರಕರಣ
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಬಂಧನ
ನೇಹಾ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕನೊಬ್ಬ ಗರ್ಭಿಣಿ ಮಾಡಿ ಅರೆಸ್ಟ್ ಆಗಿದ್ದಾನೆ.
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೆಪ್ ಆಗಿದ್ದ...
ಮಂಗಳೂರು: ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ – ಪ್ರಕರಣ ದಾಖಲು
ಮಂಗಳೂರು: ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಏ.28 ರಂದು ಬಂದ ಮಹಿಳೆಯೋರ್ವರು ಸಿಟಿ ಸೆಂಟರ್ ಮಾಲ್ ನಿಂದ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ...
ಉಳ್ಳಾಲ : ಕಾರು ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಪಾದಚಾರಿ ಮೃತ್ಯು
ಉಳ್ಳಾಲ: ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನಪ್ಪಿದ ಘಟನೆ ಘಟನೆ ರಾ.ಹೆ.66 ರ ಕೋಟೆಕಾರು ಬಳಿಯ ಅಡ್ಕ ಎಂಬಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ
ಮೃತರನ್ನು ಕೋಟೆಕಾರು ನೆಲ್ಲಿಸ್ಥಳ ಕಾಳಿಕಾಂಬ...
















