Tag: vtv vitla
ಅನುಮಾನಾಸ್ಪದ ರೀತಿಯಲ್ಲಿ ಪಿಹೆಚ್ಡಿ ವಿದ್ಯಾರ್ಥಿ ಸಾವು ..!
ನಗರದ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿ ರಂಗನಾಥ್ ನಾಯಕ್ (27) ಎಂದು ಗುರುತಿಸಲಾಗಿದೆ.
ಈತ ಚಿಕ್ಕಬಳ್ಳಾಪುರ ಮೂಲದವನು. ಕಳೆದ ಕೆಲ ತಿಂಗಳುಗಳ...
ಹಿರಿಯ ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಘಾತದಿಂದ ನಿಧನ…!
ಮಂಗಳೂರು: ಹಿರಿಯ ಯಕ್ಷಗಾನ ಕಲಾವಿದ, ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಜಿಲ್ಲೆಯ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಸುಮಾರು 4 ದಶಕಗಳ ಕಾಲ...
ಮಂಗಳೂರು : ಮನೆಯ ಮೇಲೆ ಸಿಸಿಬಿ ದಾಳಿ: ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರ...
ಮಂಗಳೂರು : ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ಬೃಹತ್ ಪ್ರಮಾಣದಲ್ಲಿ ಅಕ್ರಮವಾಗಿ MDMA ಎಂಬ ಮಾದಕ ವಸ್ತುವನ್ನು ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ...
ಬೆಳ್ತಂಗಡಿ: ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ
ಬೆಳ್ತಂಗಡಿ: ತಂಡವೊಂದು ಮನೆಗೆ ನುಗ್ಗಿ ಮಹಿಳೆ ಹಾಗೂ ಮಗನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕಳೆಂಜ ಗ್ರಾಮದ ನಿವಾಸಿ...
ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು
ಬೇಸಿಗೆಯ ಕಣ್ಣಿನ ಸಮಸ್ಯೆಗಳಿಂದ ದೂರವಿರಲು, ಕಣ್ಣಿನ ಆರೈಕೆಗೆ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು. ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ...
ಅಮಿತ್ ಶಾ ಭೇಟಿಯಾದ ನೇಹಾ ಪೋಷಕರು : ಫಯಾಜ್ಗೆ 90 ದಿನದಲ್ಲಿ ಗಲ್ಲು ಶಿಕ್ಷೆಯಾಗಬೇಕೆಂದು...
ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಯಾದ ನೇಹಾ ಹಿರೇಮಠ ಕುಟುಂಬಸ್ಥರು ಬುಧವಾರ ಭೇಟಿಯಾದರು.
ಹುಬ್ಬಳ್ಳಿಯಲ್ಲಿ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ನೇಹಾ ಹಿರೇಮಠ...
ಮೊದಲ ಬಾರಿಗೆ ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ
ಮೊದಲ ಬಾರಿಗೆ ಉದ್ಘಾಟನೆ ಬಳಿಕ ಅಯೋಧ್ಯೆ ರಾಮಮಂದಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿ ಭಗವಾನ್ ರಾಮಲಲ್ಲಾನ ದರ್ಶನ ಪಡೆದರು.
ಅಯೋಧ್ಯಾಧಾಮ ತಲುಪಿ ಮೊದಲು ಹನುಮಾನ್ ಗರ್ಹಿಯಲ್ಲಿ ದೇವರ ದರ್ಶನ ಮತ್ತು ಪೂಜೆ ಸಲ್ಲಿಸಿದರು....
ಬೆಳ್ತಂಗಡಿ: ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ, ಸಂಗ್ರಹ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಧರ್ಮಸ್ಥಳ ಗ್ರಾಮದ ಕೆಂಬರ್ಜೆ ಎಂಬಲ್ಲಿ ಅಕ್ರಮವಾಗಿ ಹೊಳೆಯಿಂದ ಮರಳನ್ನು ಕಳವು ಮಾಡಿ ಸುಮಾರು 40 ಪ್ಲಾಸ್ಟಿಕ್ ಬುಟ್ಟಿಯಷ್ಟು ಮರಳನ್ನು ರಾಶಿ ಹಾಕುತ್ತಿರುವುದಾಗಿ ಮಾಹಿತಿ ಬಂದ ಮೇರೆಗೆ, ಧರ್ಮಸ್ಥಳ ಪೊಲೀಸರು...
ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ ಪ್ರಕರಣದಲ್ಲಿ ಬಂಧನವಾಗಿದ್ದ ವ್ಯಕ್ತಿ ಕಸ್ಟಡಿಯಲ್ಲೇ ಆತ್ಮಹತ್ಯೆ
ಇತ್ತೀಚೆಗೆ ನಟ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದ ಪ್ರಕರಣದ ಆರೋಪಿ ಪೊಲೀಸ್ ಕಸ್ಟಡಿಯಲ್ಲಿದ್ದಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡಿನ ದಾಳಿ ಪ್ರಕರಣದಲ್ಲಿ ಬಂಧಿತ ಇಬ್ಬರು ಶಸ್ತ್ರಾಸ್ತ್ರ ಪೂರೈಕೆದಾರರಲ್ಲಿ ಒಬ್ಬ...
ಕಾರ್ಕಳ : ಹಿಮ್ಮುಖವಾಗಿ ಚಲಿಸಿದ ಟಿಪ್ಪರ್ : ದ್ವಿಚಕ್ರ ವಾಹನ ಜಖಂ
ಕಾರ್ಕಳ: ಟಿಪ್ಪರನ್ನು ಅದರ ಚಾಲಕನು ಯಾವುದೇ ಮುನ್ಸೂಚನೆ ನೀಡದೆ ಹಿಮ್ಮುಖವಾಗಿ ಚಲಾಯಿಸಿದ ಪರಿಣಾಮ ಟಿಪ್ಪರ್ ದ್ವಿಚಕ್ರ ವಾಹನದ ಮೇಲೆ ಚಲಿಸಿ ದ್ವಿಚಕ್ರ ವಾಹನ ಜಖಂಗೊಂಡ ಘಟನೆ ಮುಲ್ಲಡ್ಕ ಗ್ರಾಮದಲ್ಲಿ ನಡೆದಿದೆ.
ಸೋಮನಾಥ ಎಂಬವರು ದ್ವಿಚಕ್ರ...
















