Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಣೆ..!

ಮಂಗಳೂರು : ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಪ್ರಿಲ್ 26 ರಂದು ಸಮಸ್ತ ಮದರಸಗಳಿಗೆ ರಜೆ ಘೋಷಿಸಲಾಗಿದೆ. ಸಮಸ್ತದ ನಿರ್ದೇಶನದಂತೆ ಸಮಸ್ತದ ಅಧೀನದಲ್ಲಿ ಬರುವ ಜಿಲ್ಲೆಯ ಎಲ್ಲಾ ಮದರಸಗಳಿಗೆ ರಜೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ...

ವಿಟ್ಲ: ಡಿ” ಗ್ರೂಪ್ ವತಿಯಿಂದ ಆಹಾರ ಕಿಟ್ ವಿತರಣೆ..!

ವಿಟ್ಲ: ವಿಟ್ಲ ಮೇಗಿನಪೇಟೆಯ ಜನತಾ ಕಾಲೊನಿಯ ಬಡ ಹಿಂದೂ ಕುಟುಂಬವೊಂದು ತುಂಬಾ ಸಂಕಷ್ಟದಲ್ಲಿದ್ದು ಮನೆಯ ನಾಲ್ಕು ಮಂದಿ ಸದಸ್ಯರಲ್ಲಿ ಮನೆಯ ಯಜಮಾನ ಅನಾರೋಗ್ಯ ಪೀಡಿತರಾಗಿದ್ದು, ಒಬ್ಬ ಮಗಳು ಅಂಗವಿಕಲೆಯಾಗಿದ್ದಾರೆ. ಇವರ ಕಷ್ಟವನ್ನು ಮನಗಂಡ...

ಉಪ್ಪಿನಂಗಡಿ: ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ..!

ಉಪ್ಪಿನಂಗಡಿ: ಗ್ರಾಮ ಪಂಚಾಯತ್ ಸಿಬ್ಬಂದಿಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ಇಲ್ಲಿ ನಡೆದಿದೆ. ಆತ್ನಹತ್ಯೆ ಮಾಡಿಕೊಂಡ ವ್ಯಕ್ತಿ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಪರಿಯೊಟ್ಟು...

ಸುಬ್ರಹ್ಮಣ್ಯ: ಬಸ್‌ನಿಂದ ಕೆಳಗೆ ಬಿದ್ದು ಪ್ರಯಾಣಿಕ ಸಾವು..!

ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಸಿನಿಂದ ಕೆಳಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬೆಂಗಳೂರು ಮೂಲದ ಸುಂಕದಕಟ್ಟೆಯ ಮಂಜುನಾಥ ಎಂದು ಗುರುತಿಸಲಾಗಿದೆ. ಮಂಜುನಾಥ ಅವರು ಪತ್ನಿ ಜತೆ ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ...

ಬೈಕ್-ಬಸ್ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ ಸಾವು..!

ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್​ಗೆ ಡಿಕ್ಕಿ...

ಮಣಿಪಾಲ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

ಮಣಿಪಾಲ: ವೈಯಕ್ತಿಕ ಕಾರಣದಿಂದ ಮಾನಸಿಕವಾಗಿ ನೊಂದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕ ಪಶ್ಚಿಮ ಬಂಗಾಳ ಮೂಲದ ಆಶೀಮ್ ಮಂಡಲ್(22) ಎಂದು ಗುರುತಿಸಲಾಗಿದೆ. ಮಣಿಪಾಲ ಗಾರ್ಮೆಂಟ್ ಕಂಪನಿಯ...

ಬೆಳ್ತಂಗಡಿ : ಅಕ್ರಮ ಮರಳು ಸಾಗಾಟ : ಪ್ರಕರಣ ದಾಖಲು

ಬೆಳ್ತಂಗಡಿ : ಪಿಕಪ್ ವಾಹನದಲ್ಲಿ ಅಕ್ರಮ ಮರಳು ಸಾಗಾಟ ನಡೆಸುತ್ತಿದ್ದ ಪ್ರಕರಣ ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು ಮರಳನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸೋಮವಾರ ರಾತ್ರಿ ಬೆಳ್ತಂಗಡಿ ತಾಲೂಕು ಕಕ್ಕಿಂಜೆ...

ಒಣ ದ್ರಾಕ್ಷಿ ಸೇವನೆಯಿಂದ ಆರೋಗ್ಯಕ್ಕೆ ಸಿಗುವ ಲಾಭಗಳು

ಒಣ ದ್ರಾಕ್ಷಿ ದಿನನಿತ್ಯ ಸೇವಿಸುವುದು ಆರೋಗ್ಯಕ್ಕೆ ಉತ್ತಮ. ಒಣದ್ರಾಕ್ಷಿ ತಿಂದ ತಕ್ಷಣವೇ ದೇಹವು ಶಕ್ತಿಯನ್ನು ಪಡೆದುಕೊಳ್ಳುತ್ತದೆ. ಯಾಕೆಂದರೆ ಇದರಲ್ಲಿ ವಿಟಮಿನ್, ಖನಿಜ, ಆಂಟಿಆಕ್ಸಿಡೆಂಟ್ ಗಳು ಹೇರಳವಾಗಿದ್ದು, ಮಕ್ಕಳು ಮತ್ತು ದೈಹಿಕ ಕ್ಷಮತೆಯ ಕೊರತೆ...

ಮತ್ತೆ ಮುರುಘಾ ಶ್ರೀಗೆ ಜೈಲು: ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ಆದೇಶ

ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ ಬಂಧನಕ್ಕೆ ತೆರಳುವಂತೆ...

ವಿಟ್ಲ: ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್‌ ರೋಡ್ ಶೋ

ವಿಟ್ಲ: ದ.ಕ ಜಿಲ್ಲಾ ಲೋಕಸಭಾ ಚುನಾವಣೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಪರ ವಿಟ್ಲದಲ್ಲಿ ಬಿಜೆಪಿಯಿಂದ ಬೃಹತ್‌ ರೋಡ್ ಶೋ ನಡೆಯಿತು. ವಿಟ್ಲದ ಜೈನ ಬಸದಿಯಿಂದ ಹೊರಟ ರೋಡ್ ಶೋ ವಿಟ್ಲ ಮುಖ್ಯ ಪೇಟೆಯಲ್ಲಿ...
error: Content is protected !!