Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಪ್ಪಳ: ಮನೆಯಲ್ಲಿ ಕಳ್ಳತನ: ಯುವಕನಿಗೆ ಕೋವಿ ತೋರಿಸಿ ಹಲ್ಲೆಗೈದು ಕಳ್ಳರು ಪರಾರಿ

ಉಪ್ಪಳ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಕಳ್ಳರು ಮನೆಗೆ ನುಗ್ಗಿ ಹಣ, ಚಿನ್ನಾಭರಣ ಕಳವು ನಡೆಸಿದ ಘಟನೆ ಮಂಗಲ್ಪಾಡಿ ಪ್ರತಾಪನಗರ ನಡೆದಿದೆ. ಇದೇ ವೇಳೆ ಮನೆಗೆ ಕಳ್ಳರು ನುಗ್ಗಿದ...

ಉಪ್ಪಿನಂಗಡಿ: ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ : ದ್ವಿಚಕ್ರ ವಾಹನ ಸವಾರ ಮೃತ್ಯು

ಉಪ್ಪಿನಂಗಡಿ: ಕಾರು ಬೈಕ್‌ಗೆ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಹಿರೆಬಂಡಾಡಿ ನಿವಾಸಿ ವಿಶ್ವನಾಥ್ ಗೌಡ (57) ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಎ. 18ರಂದು ರಾತ್ರಿ ಆರೋಪಿ ಸಮೀರ್ ತಾನು ಚಲಾಯಿಸುತ್ತಿದ್ದ ರಿಡ್ಜ್ ಕಾರನ್ನು...

ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ...

ಏ.19 ರಂದು ನಡೆದಿದ್ದ ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಕುಟುಂಬವನ್ನು ಮುಗಿಸಲು ಕುಟುಂಬದ ಪ್ರಕಾಶ್ ಬಾಕಳೆ ಮಗನೇ ಸುಪಾರಿ...

ಪುತ್ತೂರು:ರೈಲು ಡಿಕ್ಕಿ ಹೊಡೆದು ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆ

ಪುತ್ತೂರು: ಪುತ್ತೂರು-ಮಂಗಳೂರು ರೈಲು ಮಾರ್ಗದ ಮುರ ಎಂಬಲ್ಲಿ ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಏ.23ರ ಬೆಳಿಗಿನ ಜಾವ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಕಾಸರಗೋಡು ಚಂದ್ರಗಿರಿಯ ಮೇಲ್ಪರಂಬ ಕಲನಾಡಿನ ಜಿ ಎನ್ ರ್ಕ್ಯಾಟ್ರಸ್ ನಿವಾಸಿ...

ಮಾಣಿಲ: ಡಬಲ್‌ ಕಟ್ಟಿಂಗ್‌ ಅರಣ್ಯ ಪ್ರದೇಶದಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ

ಮಾಣಿಲ:ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಅರಣ್ಯದಲ್ಲಿದ್ದ ಗಿಡಮರಗಳು ಬೆಂಕಿಗಾಹುತಿಯಾದ ಘಟನೆ ಮಾಣಿಲ ಮುರುವ ಡಬಲ್‌ ಕಟ್ಟಿಂಗ್‌ ಎಂಬಲ್ಲಿ ನಡೆದಿದೆ. ಅರಣ್ಯದಲ್ಲಿ ಬೆಂಕಿ ಆರವರಿಸುತ್ತಿದ್ದಂತೆಯೇ ಸಾರ್ವಜನಿಕರ ಗಮನಕ್ಕೆ ಬಂದಿದ್ದು, ಕೂಡಲೇ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರು...

ವಿಟ್ಲ: ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ನಂ. ಎಫ್. ಎಫ್.94, ಇದರ 2023-24 ನೇ...

ವಿಟ್ಲ: ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಿಯಮಿತ ನಂ. ಎಫ್. ಎಫ್.94, ಇದರ 2023-24 ನೇ ಸಾಲಿನ ಸಾಧನೆಯ ಕುರಿತಾದ ಪತ್ರಿಕಾಗೋಷ್ಠಿ ಬ್ಯಾಂಕ್‌ನ ಸಭಾಭವನದಲ್ಲಿ ನಡೆಯಿತು.ದಕ್ಷಿಣ ಕನ್ನಡ ಜಿಲ್ಲೆಯ ಸಹಕಾರ ಕ್ಷೇತ್ರ...

ಪುಣಚ: ಶ್ರೀ ಉರಿಮಹಾಕಾಳಿ ದೈವಸ್ಥಾನದಲ್ಲಿ ವೈಭವದ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಗಪ್ರತಿಷ್ಠೆ ಹಾಗೂ ಶ್ರೀ...

ಪುಣಚ: ಪುಣಚ ಗ್ರಾಮದ ಪರಿಯಾಲ್ತಡ್ಕ ಮೂರಿಬೆಟ್ಟು ಶ್ರೀ ಉರಿಮಹಾಕಾಳಿ ದೈವಸ್ಥಾನ ಸೇವಾ ಟ್ರಸ್ಟ್‌ (ರಿ) ಇಲ್ಲಿ ಪುನರ್‌ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ನಾಗಪ್ರತಿಷ್ಠೆ ಹಾಗೂ ಶ್ರೀ ದೈವಗಳ ನೃತ್ಯೋತ್ಸವ ಬ್ರಹ್ಮಶ್ರೀ ವೇದಮೂರ್ತಿ ಕುಂಟಾರು ವಾಸುದೇವ...

ಕೇಪು: ಬಾವಿಯೊಳಗೆ ಆಕ್ಸಿಜನ್‌ ಸಿಗದೇ ರಿಂಗ್‌ ಕಾರ್ಮಿಕರಿಬ್ಬರು ಮೃತ್ಯು

ಕೇಪು: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು...

ಅನಂತಾಡಿ : ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಗೊನೆ...

ಅನಂತಾಡಿ : ಕರಿಂಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ದಿನಾಂಕ 01-05-2024 ಮತ್ತು ದಿನಾಂಕ 02-05-2024ರಂದು ವರ್ಷಾವಧಿ ಜಾತ್ರಾ ಮಹೋತ್ಸವವು ನಡೆಯಲಿದೆ. ಆ ಪ್ರಯುಕ್ತ ಇಂದು (23.4.2024) ಬೆಳಿಗ್ಗೆ 10 ಗಂಟೆಗೆ ಗೊನೆ ಕಡಿಯುವ...

ಮಂಗಳೂರು: ಮೀನುಗಾರಿಕೆ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದ ಬೋಟ್ ಚಾಲಕ ನಾಪತ್ತೆ

ಮಂಗಳೂರು: ಮೀನುಗಾರಿಕೆ ವೇಳೆ ಆಯತಪ್ಪಿ ಸಮುದ್ರಕ್ಕೆ ಬಿದ್ದ ಬೋಟ್ ಚಾಲಕರೋರ್ವರು ನಾಪತ್ತೆಯಾದ ಘಟನೆ ವರದಿಯಾಗಿದೆ. ಮುನೀಶ್‌ ಕುಮಾರ್‌ (32) ನಾಪತ್ತೆಯಾದ ಬೋಟ್ ಚಾಲಕ. ಮುನೀಶ್‌ ಅವರು ದಕ್ಷಿಣ ದಕ್ಕೆಯಲ್ಲಿ ಇರ್ಫಾನ್‌ ಅವರ ಮಾಲಕತ್ವದ ಕುವತ್‌ ಹೆಸರಿನ...
error: Content is protected !!