Thursday, November 19, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ಹೃದಯಾಘಾತದಿಂದ ಯುವಕ ಮೃತ್ಯು

ಉಳ್ಳಾಲ: ಮಲಗಿದ್ದಲ್ಲೇ ಹೃದಯಾಘಾತವಾಗಿ ಯುವಕನೋರ್ವ ಮೃತಪಟ್ಟ ಘಟನೆ ಉಳ್ಳಾಲ ಕೊಲ್ಯ ಕನೀರುತೋಟದಲ್ಲಿ ಇಂದು ಸಂಭವಿಸಿದೆ ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ಅವರು ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು ಇಂದು ಬೆಳಿಗ್ಗೆ ಏಳದ...

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಪುತ್ತೂರು: ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಇಂದು ಬೆಳಗ್ಗಿನ ಜಾವ ಕಬಕ ಪುತ್ತೂರು ರೈಲು ಸಂಚಾರದ ರೈಲ್ವೇ ಹಳಿ ಮುರ ಎಂಬಲ್ಲಿ ನಡೆದಿದೆ. ಪ್ಯಾಂಟ್ ಶರ್ಟ್ ಧರಿಸಿದ ವ್ಯಕ್ತಿ, ಗುರುತು ಪರಿಚಯ...

ಉಡುಪಿ : ಬೈಕ್ ಪಲ್ಟಿ : ಸವಾರ ಮೃತ್ಯು

ಉಡುಪಿ : ಬೈಕ್ ಪಲ್ಟಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಸಮೀಪ ಸಂಭವಿಸಿದೆ. ಕೋಟ ಮಣೂರು ಸುರೇಶ್ ಆಚಾರ್ಯ ಅವರ ಮಗ ವಿಕಾಸ್...

ಆಕಸ್ಮಿಕವಾಗಿ ತಂದೆಯ ಕಾರು ಹರಿದು ಪುಟ್ಟ ಕಂದಮ್ಮ ಮೃತ್ಯು

ಆಕಸ್ಮಿಕವಾಗಿ ತಂದೆಯ ಕಾರು ಹರಿದು ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೆಚ್‌ಎಸ್‌ಆರ್ ಲೇಔಟ್‌ನ ಆಗರದಲ್ಲಿ ನಡೆದಿದೆ. ಶೈಜಾ ಜನ್ನತ್ (1.5)ಮೃತ ಕಂದಮ್ಮ. ಏಪ್ರಿಲ್ 21ರ ರಾತ್ರಿ ಘಟನೆ ನಡೆದಿದ್ದು, ಸಂಬಂಧಿಗಳ ಮದುವೆಗೆ ಎಂದು ಚನ್ನಪಟ್ಟಣಕ್ಕೆ ಹೋಗಿದ್ದ...

ಕಾಸರಗೋಡು: ಮನೆಯಲ್ಲಿ ಆಕಸ್ಮಿಕ ಬೆಂಕಿ – ಬೆಲೆ ಬಾಳುವ ವಸ್ತು, ನಗದು, ದಾಖಲೆ ಗಳು...

ಕಾಸರಗೋಡು: ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಉಂಟಾಗಿ ಅಪಾರ ನಷ್ಟಗಳಾದ ಘಟನೆ ಪೆರ್ಲ ಸಮೀಪದ ಶೇಣಿ ಬಾರೆದಳ ಎಂಬಲ್ಲಿ ನಡೆದಿದೆ. ಬಟ್ಯ ನಾಯ್ಕ ಎಂಬವರ ಹೆಂಚು ಹಾಸಿದ ಮನೆಯಲ್ಲಿ ಸೋಮವಾರ ಮಧ್ಯಾಹ್ನ ಬೆಂಕಿ ಹಿಡಿದು ಅಪಾರ...

ಮಣಿಪಾಲ: ದ್ವಿಚಕ್ರ ವಾಹನಗಳಿಗೆ ಕಾರು ಡಿಕ್ಕಿ – ಮೂವರಿಗೆ ಗಾಯ, ಕಾರು ಚಾಲಕ...

ಮಣಿಪಾಲ: ಸ್ಕೂಟರ್ ಹಾಗೂ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಕಾರು ಚಾಲಕ ಪರಾರಿಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ಮಣಿಪಾಲದ ಅಲ್ಕಾ ಹಾಗೂ ಸಹಸವಾರೆ ನಯನಾ ಅವರು ಸ್ಕೂಟರ್‌ನಲ್ಲಿ ಬಿಗ್ ಬಾಸ್ ಹೊಟೇಲ್ ಸಮೀಪ ಇರುವ...

ಪಾಲಕ್‌ ಜ್ಯೂಸ್‌ ನ ಆರೋಗ್ಯ ಪ್ರಯೋಜನ

ತರಕಾರಿಯಲ್ಲಿ ಹಲವಾರು ವಿಧದ ಪೋಷಕಾಂಶಗಳಿದ್ದು, ಇದರ ಜ್ಯೂಸ್ ಮಾಡಿಕೊಂಡು ನಿತ್ಯವೂ ಸೇವನೆ ಮಾಡಿದರೆ ಅದರಿಂದ ದೇಹದ ಬಲವಾಗುವುದು ಮತ್ತು ಆರೋಗ್ಯ ಸಿಗುವುದು. ಮುಂಜಾನೆ ಪಾಲಕ್ ರಸವನ್ನು ಕುಡಿಯುವುದು ನಿಮ್ಮ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ...

ಕೇರಳದಲ್ಲಿ ಹಕ್ಕಿ ಜ್ವರ: ದಕ್ಷಿಣ ಕನ್ನಡದ ಗಡಿಗಳಲ್ಲಿ ಕಟ್ಟೆಚ್ಚರ, ವಿಶೇಷ ಚೆಕ್ ಪೋಸ್ಟ್​

ಕೇರಳದ ಅಲಪ್ಪುಳ ಜಿಲ್ಲೆಯ ಎರಡು ಗ್ರಾಮ ಪಂಚಾಯಿತಿಗಳಲ್ಲಿ ಹಕ್ಕಿ ಜ್ವರ ದೃಢಪಟ್ಟಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ಕೇರಳದ ಗಡಿ ಭಾಗಗಳಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ನಿನ್ನೆಯಿಂದ (ಸೋಮವಾರ) ತಲಪಾಡಿ, ಜಾಲ್ಸೂರು...

ಬಿಜೆಪಿಯಿಂದ ಕೆಎಸ್​ ಈಶ್ವರಪ್ಪ 6 ವರ್ಷ ಉಚ್ಚಾಟನೆ

ಬಿಜೆಪಿಯಿಂದ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರನ್ನು 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ್ ಆದೇಶ ಹೊರಡಿಸಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ...

ನೇಹಾ ಹಿರೇಮಠ್ ಕೊಲೆ ಬಳಿಕ ಅನ್ಯಕೋಮಿನ ಗ್ಯಾಂಗ್ ನಿಂದ ಹಿಂದೂ ಯುವಕನ ಬರ್ಬರ ಹತ್ಯೆ...

ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಘಟನೆ ಮಾಸುವ ಮುನ್ನವೇ ಯಾದಗಿರಿಯಲ್ಲಿಅನ್ಯಕೋಮಿನ ಗ್ಯಾಂಗ್ ನಿಂದ ಹಿಂದೂ ಯುವಕನನ್ನು ಕೊಲೆ ಮಾಡಿದ ಘಟನೆ ನಡೆದಿದೆ. ಯಾದಗಿರಿ ನಗರದ ಶಹಾಪೂರ ಪೇಟ್ ಬಡಾವಣೆಯಲ್ಲಿ ಅನ್ಯಕೋಮಿನ ಫಯಾಜ್‌ ಅಂಡ್ ಗ್ಯಾಂಗ್‌ನಿಂದ...
error: Content is protected !!