Tag: vtv vitla
ಕಾರವಾರ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ..!
ಕಾರವಾರ: ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ತೆರಳಿದ್ದ ಬೋಟ್ ಭಾರಿ ಗಾಳಿ ಮಳೆಯಿಂದಾಗಿ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 4 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮಾವಿನಕುರ್ವೆ ಮೀನುಗಾರಿಕಾ ಬಂದರು ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,...
ಸುಳ್ಯ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!
ಸುಳ್ಯ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ.
ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ...
ಬೆಂಗಳೂರು: ನೈಜೀರಿಯಾ ಪ್ರಜೆಗಳಿಂದ ಸಿಸಿಬಿ ಪೊಲೀಸರ ಮೇಲೆ ಹಲ್ಲೆ; 8 ಆರೋಪಿಗಳ ಬಂಧನ..!
ಬೆಂಗಳೂರು: ನಗರದಲ್ಲಿ ನೈಜೀರಿಯಾ ಪ್ರಜೆಗಳ ದಾಂಧಲೆ ಮುಂದುವರಿದಿದ್ದು, ಮಾಹಿತಿ ಕಲೆ ಹಾಕಲು ತೆರಳಿದ್ದ ಸಿಸಿಬಿ ಪೊಲೀಸರ ಮೇಲೆ ನೈಜೀರಿಯಾ ಪ್ರಜೆಗಳು ದಾಳಿ ಮಾಡಿ ಹಲ್ಲೆ ನಡೆಸಿರುವ ಘಟನೆ ರಾಜಾನುಕುಂಟೆಯ ಮಾವಳ್ಳಿಪುರದಲ್ಲಿ ನಿನ್ನೆ ಮಧ್ಯರಾತ್ರಿ...
ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ..!
ಅಳಿಕೆ: ಅಳಿಕೆ ಗ್ರಾಮದ ಕಾಂಗ್ರೇಸಿನ ಸಕ್ರೀಯ ಕಾರ್ಯಕರ್ತ ಗೋಪಾಲ ಬೀಮಾವರ ಸಹಿತ ಹಲವಾರು ಮಂದಿ ಕಾಂಗ್ರೇಸ್ ಪಾರ್ಟಿಯನ್ನು ತ್ಯಜಿಸಿ ಈ ದೇಶಕ್ಕೆ ಮೋದಿ ಅನಿವಾರ್ಯ ಮತ್ತು ಸ್ಥಳೀಯ ನಾಯಕರ ವರ್ತನೆಗೆ ಬೇಸತ್ತು ಪುತ್ತೂರು...
ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಉಪ್ಪಿನಂಗಡಿ: ಪತ್ನಿ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿ ಪತಿ ಮೃತಪಟ್ಟಿರುವ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಂಟ್ವಾಳ ತಾಲೂಕು ಕೈರಂಗಳ ಗ್ರಾಮದ ಪಾಂಡಿಕಟ್ಟಿ ನಿವಾಸಿ ಸಂಕಪ್ಪ (40) ಎಂದು ಗುರುತಿಸಲಾಗಿದೆ.
ಸಂಕಪ್ಪ ಅವರ...
ಸುರತ್ಕಲ್: ಕಾರು ಅಪಘಾತ; ಚಾಲಕ ಮೃತ್ಯು..!
ಸುರತ್ಕಲ್: ಕಾರೊಂದು ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಚಾಲಕ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮುಕ್ಕ ಜಂಕ್ಷನ್ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮಳೆಯಾಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿ ಭಾಗಕ್ಕೆ ಸಂಚರಿಸುತ್ತಿದ್ದ ಕಾರು ಹೆದ್ದಾರಿಗೆ...
ಉಪ್ಪಿನಂಗಡಿ: ನೇಣು ಬಿಗಿದು ಬಾಲಕ ಆತ್ಮಹತ್ಯೆಗೆ ಶರಣು…!
ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8 ನೇ...
ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಪತ್ತೆ : ಕಡಬ ಠಾಣೆಯಲ್ಲಿ ಪ್ರಕರಣ ದಾಖಲು
ಕಡಬ: ಕೊಳೆತ ಸ್ಥಿತಿಯಲ್ಲಿ ಮನುಷ್ಯನ ತಲೆಬುರುಡೆ ಹಾಗೂ ಬ್ಯಾಗೊಂದು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹಳೆ ನರ್ಸರಿ ಬಳಿ, ಸುಬ್ರಮಣ್ಯ-ಉಪ್ಪಿನಂಗಡಿ ರಾಜ್ಯಹೆದ್ದಾರಿಯ ಪಕ್ಕದಲ್ಲಿರುವ ರಕ್ಷಿತಾರಣ್ಯದಲ್ಲಿ ಪತ್ತೆಯಾಗಿದೆ.
ಬಿಳಿನೆಲೆ ಗ್ರಾಮ ನಿವಾಸಿ ಚಂದ್ರಶೇಖರ್, (39) ಎಂಬವರು...
ಕಾಳುಮೆಣಸಿನಲ್ಲಿದೆ ಹಲವಾರು ಆರೋಗ್ಯ ಪ್ರಯೋಜನ
ಮಸಾಲೆ ಪದಾರ್ಥಗಳಲ್ಲಿ ಒಂದಾದ ಕಾಳುಮೆಣಸು ಹೆಚ್ಚಿಸುವುದರೊಂದಿಗೆ ಆಹಾರದ ರುಚಿ ಆರೋಗ್ಯಕ್ಕೂ ಉಪಯುಕ್ತವಾಗಿದೆ. ಆಯುರ್ವೇದದಲ್ಲೂ ಇದನ್ನು ಔಷಧಿಯಾಗಿ ಉಪಯೋಗಿಸುತ್ತಾರೆ. ಅಡುಗೆಯಲ್ಲಿ ಖಾರಕ್ಕಾಗಿ ಬಳಸುವ ಪದಾರ್ಥಗಳಲ್ಲಿ ಕಾಳುಮೆಣಸು ಕೂಡ ಒಂದು.-ಮೆಣಸಿನ ಪುಡಿ ಬದಲು ಕಾಳುಮೆಣಸು ಅಥವಾ...
ಸಿಎಂ ಹೇಳಿಕೆ ನೀಡುವುದನ್ನು ನಿಲ್ಲಿಸಿ- ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ನೇಹಾ ತಂದೆ ನಿರಂಜನ್...
ಕಾಲೇಜು ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ಪ್ರಕರಣವು ವೈಯಕ್ತಿಕ ಕಾರಣಕ್ಕೆ ಆಗಿರೋದು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದಕ್ಕೆ ನೇಹಾ ತಂದೆ ನಿರಂಜನ್ ರವರು...
















