Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ -ಆರೋಪಿ ಫಯಾಜ್‌ ತಂದೆ...

ಹುಬ್ಬಳ್ಳಿ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟ‌ರ್ ನಿರಂಜನ್ ಹಿರೇಮಠ ಪುತ್ರಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಆರೋಪಿ ಫಯಾಜ್​ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ...

ಕೋಟ್ರಗುತ್ತು: (ಎ.20-21) ಶ್ರೀ ವೈದ್ಯನಾಥ ಮತ್ತು ಪರಿವಾರ ದೈವಗಳ ನೂತನ ಭಂಡಾರಮನೆ ಪ್ರವೇಶ...

ಕೋಟ್ರಗುತ್ತು: ಶ್ರೀ ವೈದ್ಯನಾಥ, ಜಾನುವೈದ್ಯ ಮತ್ತು ಕಲ್ಲುರ್ಟಿ, ಪಂಜುರ್ಲಿ, ಕೊರತಿ ಸಹಿತ ಪರಿವಾರ ದೈವಗಳ ದೈವಸ್ಥಾನ,ಕೋಟ್ರಗುತ್ತು ಭಂಡಾರಮನೆ ಯಲ್ಲಿ ಶ್ರೀ ವೈದ್ಯನಾಥ ಮತ್ತು ಪರಿವಾರ ದೈವಗಳ ನೂತನ ಭಂಡಾರಮನೆ ಪ್ರವೇಶ ಹಾಗೂ ಭಂಡಾರಗಳ...

ಬಜ್ಪೆ: ಲಾರಿ ಬ್ರೇಕ್ ಫೇಲ್ ಆಗಿ ಭೀಕರ ಸರಣಿ ಅಪಘಾತ

ಬಜ್ಪೆ: ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಗುದ್ದಿ ಬಳಿಕ ಸರಣಿಯಾಗಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಎಡಪದವು ಪೇಟೆಯಲ್ಲಿ ನಡೆದಿದೆ. ಎಡಪದವು ರಾಮಮಂದಿರ ಬಳಿ ಮಣ್ಣಿನ ಲಾರಿ ಬ್ರೇಕ್ ಫೇಲ್...

ಉಡುಪಿ: ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಮೃತ್ಯು

ಉಡುಪಿ: ಹಿಂದಿನಿಂದ ಬಂದ ಟಿಪ್ಪರ್ ವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಟಿಪ್ಪರ್ ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಅಂಬಾಗಿಲು ಮುಖ್ಯ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24 ರಿಂದ ಪ್ರತಿಬಂಧಕಾಜ್ಞೆ ಜಾರಿ – ಜಿಲ್ಲಾಧಿಕಾರಿ...

ಮಂಗಳೂರು: ಲೋಕಸಭಾ ಚುನಾವಣಾ ಹಿನ್ನಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ...

ಅನಂತಾಡಿ: (ಎ.20) ಅನಂತಾಡಿ ಯುವಕ ಮಂಡಲ 567 (ರಿ) ಅನಂತಾಡಿ ಮತ್ತು ರೋಟರಿ ಕ್ಲಬ್...

ಅನಂತಾಡಿ: ಅನಂತಾಡಿ ಯುವಕ ಮಂಡಲ 567 (ರಿ) ಅನಂತಾಡಿ ಮತ್ತು ರೋಟರಿ ಕ್ಲಬ್ ಬಂಟ್ವಾಳ ಇದರ ಸಹಯೋಗದೋಂದಿಗೆ ಕ್ರೀಡೋತ್ಸವ-2024 ಎ.20 ನೇ ಶನಿವಾರ ಚಿತ್ತರಿಗೆ ಕ್ರೀಡಾಂಗಣ ಅನಂತಾಡಿ ಇಲ್ಲಿ ನಡೆಯಲಿದೆ. ದಿನಾಂಕ: 20-04-2024 ನೇ...

ಕಾಪು: ಕಾರ್ಯಕರ್ತರ ನಿರಾಶಕ್ತಿ; ಸಭೆಯನ್ನು ಅರ್ಧಕ್ಕೆ ಮೊಟಕುಗೊಳಿಸಿದ ಜಯಪ್ರಕಾಶ್ ಹೆಗ್ಡೆ

ಕಾಪು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿಯ ಕಾರ್ಯಧ್ಯಕ್ಷ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರ ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಲೋಕಸಭಾ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆಯವರ ಚುನಾವಣಾ ಪ್ರಚಾರದಲ್ಲಿ ಮುಖಂಡರ ನಿರಾಸಕ್ತಿಯಿಂದ...

ಪುತ್ತೂರು: ಶಾಲಾ ವಠಾರದಲ್ಲಿ ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

ಪುತ್ತೂರು: ಶಾಲೆಯ ಜಗಲಿಯಲ್ಲಿಯೇ ವ್ಯಕ್ತಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಮುಕ್ವೆಯಲ್ಲಿ ನಡೆದಿದೆ. ಮುಕ್ವೆ ಬಳಿ ಯಕ್ಷಗಾನ ಬಯಲಾಟ ನಡೆಯುತ್ತಿತ್ತು. ಇದೇ ವೇಳೆ ಶಾಲೆಯ ಹಿಂಬದಿ ತೆರಳಿದಾಗ ವ್ಯಕ್ತಿಯೋರ್ವ ಶಾಲಾ ವಠಾರದಲ್ಲಿ...

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಸಂಪನ್ನ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವೈಭವದ ಜಾತ್ರೋತ್ಸವ ಧ್ವಜಾವರೋಹಣದೊಂದಿಗೆ ಇಂದು ಸಂಪನ್ನಗೊಂಡಿತು. ಏ.10 ರಿಂದ ಧ್ವಜಾರೋಹಣದೊಂದಿಗೆ ಆರಂಭಗೊಂಡ ಜಾತ್ರೋತ್ಸವ ಲಕ್ಷಾಂತರ ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರಗಿತು. ಏ.10 ರಿಂದ ಪ್ರತಿನಿತ್ಯ...

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಯುವಕ ಸಾವು..!

ಮಂಗಳೂರು: ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತಪಟ್ಟ ವ್ಯಕ್ತಿ ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ (29) ಎಂದು ಗುರುತಿಸಲಾಗಿದೆ. ಯಾದವ್ ರಸ್ತೆ ಬದಿ‌...
error: Content is protected !!