Thursday, October 29, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಬೇಕಾದ್ರೆ ಶಾಖೆಗೆ ಬರಲಿ: ಸಿ.ಟಿ ರವಿ

ಬೆಂಗಳೂರು: ಪ್ರಿಯಾಂಕ್ ಖರ್ಗೆ ಅವರಿಗೆ ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಬೇಕಾದರೆ ಸಂಘದ ಶಾಖೆಗೆ ಬರಲಿ ಎಂದು ಬಿಜೆಪಿ ನಾಯಕ ಸಿಟಿ ರವಿ ಪ್ರಿಯಾಂಕ್ ಖರ್ಗೆ ಅವರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ. ಮೋಹನ್ ಭಾಗವತ್‌ರಿಗೆ ಸಚಿವ ಪ್ರಿಯಾಂಕ್...

ತಮಿಳುನಾಡಿನ ರೈತರಿಗೆ ಸಿಹಿ ಸುದ್ದಿ- 75,000 ರೂ. ವರೆಗಿನ ಬೆಳೆ ಸಾಲ ಸಂಪೂರ್ಣ ಮನ್ನಾ

ಚೆನ್ನೈ: ಸಿಎಂ ಸಿ. ಜೋಸೆಫ್‌ ವಿಜಯ್‌ ತಮಿಳುನಾಡಿನ ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ. ವರೆಗಿನ ಬೆಳೆ ಸಾಲವನ್ನ ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಇದರೊಂದಿಗೆ 75,000 ರೂ.ಗಿಂತಲೂ...

ರಾಯಚೂರು: ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಆರೋಪಿಯ ಬಂಧನ

ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಅಕ್ಕ ತಂಗಿಯರ ಮೇಲೆ ಕಿರಾತಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ. ಎರಡು ಮತ್ತು 3ನೇ ತರಗತಿ ಓದುತ್ತಿದ್ದ 8 ಹಾಗೂ...

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು: ಶಾಲಾ ಮಕ್ಕಳಿಗೆ ಎಸ್ ಎಲ್ ವಿ...

ಮಿತ್ತೂರು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಿತ್ತೂರು ಇಲ್ಲಿಯ 168 ಮಕ್ಕಳಿಗೆ ಶ್ರೀ ದಿವಾಕರ್ ದಾಸ್ ನೇರ್ಲಾಜೆ , ಮಾಲಕರು ,ಎಸ್ ಎಲ್ ವಿ ಗ್ರೂಪ್ ಆಫ್ ಇಂಡಿಯಾ ವತಿಯಿಂದ ಉಚಿತವಾಗಿ...

ಜೂ.22 ರವರೆಗೆ ದೇಶದಲ್ಲಿ ಟೆಲಿಗ್ರಾಂ ನಿಷೇಧ – ನೀಟ್‌ ಮರು ಪರೀಕ್ಷೆಗೂ ಮುನ್ನ ಕೇಂದ್ರ...

ನವದೆಹಲಿ: ನೀಟ್ ಮರು ಪರೀಕ್ಷೆಯನ್ನು ಸಂಪೂರ್ಣ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆ ಸೋರಿಕೆ, ವದಂತಿ ಹಾಗೂ ಆನ್‌ಲೈನ್ ವಂಚನೆಗಳನ್ನು ತಡೆಗಟ್ಟುವ...

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ: ಕೇಂದ್ರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ವೈದ್ಯರ ಶಿಫಾರಸು ಇಲ್ಲದೇ ಯಾವುದೇ ಸಿರಪ್‌ಗಳನ್ನು ಖರೀದಿಸುವಂತಿಲ್ಲ. ಎಲ್ಲಾ ಸಿರಪ್‌ಗಳಿಗೆ ವೈದ್ಯರ ಪ್ರಿಸ್ಕ್ರಿಪ್ಷನ್...

ನಟ ವಿಜಯ್ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಕನ್ನಡ ಚಿತ್ರರಂಗದ ಖ್ಯಾತ ನಟರಾದ ಶ್ರೀಮುರಳಿ ಹಾಗೂ ವಿಜಯ್ ರಾಘವೇಂದ್ರ ಅವರ ತಾಯಿ ಜಯಮ್ಮ (70) ಇಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಯಮ್ಮ ಅವರು ಇಂದು ಬೆಳಗ್ಗೆ ಎಂಬೆಸ್ಸಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್...

ಮಂಗಳೂರು: ಸೋಮೇಶ್ವರದಲ್ಲಿ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

ಮಂಗಳೂರು : 16 ವರ್ಷದ ಪ್ರಥಮ ವರ್ಷದ ಪಿಯುಸಿ (ಪಿಯುಸಿ) ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸೋಮೇಶ್ವರ ಬಸ್ ನಿಲ್ದಾಣದ ಬಳಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಮೃತ ಸಮನ್ವಿ...

ಪ್ರಧಾನಿ ಮೋದಿಗೆ ಸ್ಲೋವಾಕಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪ್ರದಾನ

ಬ್ರಾಟಿಸ್ಲಾವಾ: ಸ್ಲೋವಾಕಿಯಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿಯವರಿಗೆ ತನ್ನ ದೇಶದ ಅತ್ಯುನ್ನತ ರಾಷ್ಟ್ರೀಯ ನಾಗರಿಕ ಗೌರವವಾದ 'ಆರ್ಡರ್ ಆಫ್ ದಿ ವೈಟ್ ಡಬಲ್ ಕ್ರಾಸ್' ಪ್ರಶಸ್ತಿ ನೀಡಿ ಗೌರವಿಸಿದೆ. 'ಆರ್ಡರ್ ಆಫ್ ದಿ ವೈಟ್...

ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿ ಸಮುದ್ರಪಾಲು

ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಸಮುದ್ರ ತೀರದಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಐಟಿ ಕಂಪನಿಯ ಉದ್ಯೋಗಿ ಜೀವನ್ ಭಟ್ಟರಾಯಿ(26)...
error: Content is protected !!