Tag: vtv vitla
ಬಾವಿಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣು..!
ಬಾವಿಗೆ ಹಾರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ಬೆಳಕೆಯ ಕಟಗೇರಿಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ದೀಕ್ಷಾ ನಾಯ್ಕ (22) ಎಂದು ಗುರುತಿಸಲಾಗಿದೆ.
ದೀಕ್ಷಾ ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿಯಾಗಿದ್ದಳು. ಎಂದಿನಂತೆ ಬೆಳಗ್ಗೆ...
ಐಸ್ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು ಪ್ರಕರಣ; ಮಕ್ಕಳಿಗೆ ವಿಷ ಹಾಕಿ...
ಶ್ರೀರಂಗಪಟ್ಟಣ: ತಳ್ಳುಗಾಡಿಯಿಂದ ಐಸ್ ಕ್ರೀಂ ತಿಂದ ಬಳಿಕ ಅವಳಿ ಕಂದಮ್ಮಗಳು ಸಾವನ್ನಪ್ಪಿದ ಧಾರುಣ ಘಟನೆ ಏ.17 ಮಧ್ಯಾಹ್ನ ಶ್ರೀರಂಗಪಟ್ಟಣ ತಾಲ್ಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿತ್ತು. ಆದರೆ ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ದೊರಕಿದೆ....
ಶೌಚಾಲಯದಲ್ಲಿ ನೇಣು ಬಿಗಿದು ಮಹಿಳೆ ಆತ್ಮಹತ್ಯೆ..!
ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರು ನೀಡುತ್ತಿದ್ದ ಕಿರುಕುಳ ತಾಳಲಾರದೇ ಮಹಿಳೆಯೊಬ್ಬರು ಮನನೊಂದ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಆಶಾ...
ಖ್ಯಾತ ನಟಿ ಹರ್ಷಿಕಾ ಪೂಣಚ್ಚ ದಂಪತಿ ಮೇಲೆ ಮುಸ್ಲಿಂ ಯುವಕರಿಂದ ಪುಂಡಾಟಿಕೆ….! ನಾವು ಪಾಕಿಸ್ತಾನದಲ್ಲಿ...
ಬೆಂಗಳೂರು: ಸ್ಯಾಂಡಲ್ವುಡ್ ನಟಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗಳ ಮೇಲೆ ಪುಂಡರು ಅಟ್ಟಹಾಸ ತೋರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆದೆ. ಬೆಂಗಳೂರಿನ ಫ್ರೆಜರ್ ಟೌನ್ನ ರೆಸ್ಟೋರೆಂಟ್ ಬಳಿ ಗಲಾಟೆ ನಡೆದಿದೆ.
ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು...
ದೇರಳಕಟ್ಟೆ: ಸ್ವೀಟ್ ಕಾರ್ನರ್ ಸ್ಟಾಲ್ನಲ್ಲಿ ಗ್ಯಾಸ್ ಸಿಡಿದು ಬೆಂಕಿ ಅವಘಡ; ತಪ್ಪಿದ ಅನಾಹುತ..!
ದೇರಳಕಟ್ಟೆ: ರಸ್ತೆಬದಿಯಲ್ಲಿ ಇರಿಸಲಾದ ಸ್ವೀಟ್ ಕಾರ್ನರ್ ಸ್ಟಾಲ್ ಒಂದರ ಗ್ಯಾಸ್ ಸಿಲಿಂಡರಿನಲ್ಲಿ ಗ್ಯಾಸ್ ಸೋರಿಕೆ ಉಂಟಾಗಿ, ಬೆಂಕಿ ಅವಘಡ ಸಂಭವಿಸಿದ ಘಟನೆ ದೇರಳಕಟ್ಟೆ ಸಮೀಪ ಇಂದು ಸಂಜೆ ವೇಳೆ ನಡೆದಿದೆ.
ಬಶೀರ್ ಎಂಬವರು ವ್ಯವಹಾರದಲ್ಲಿ...
ಗದಗದಲ್ಲಿ ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ..!
ಗದಗ: ಗದಗ ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿರುವ ಘಟನೆ ದಾಸರ ಓಣಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ್...
ಪುತ್ತೂರು: ವೀರಮಂಗಲದಲ್ಲಿ ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನ ವೀರಮಂಗಲ ಕುಮಾರಧಾರ ಹೊಳೆಯಲ್ಲಿ ಅತ್ಯಂತ ವೈಭವದಿಂದ ಇಂದು ಮುಂಜಾನೆ ನಡೆಯಿತು.
ಗುರುವಾರ ಸಂಜೆ ಶ್ರೀ ದೇವಸ್ಥಾನದಲ್ಲಿ ಬಲಿ ಉತ್ಸವ ನಡೆದು ಬಳಿಕ...
ರೈಲಿಗೆ ಸಿಲುಕಿ ಯುವಕ ಸಾವು..!
ರೈಲಿಗೆ ಸಿಲುಕಿ ನರ್ಸಿಂಗ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ದೀಪಾಂಜಲಿನಗರದ ರೈಲ್ವೇ ಟ್ರಾಕ್ ಬಳಿ ನಡೆದಿದೆ.
ಮೃತಪಟ್ಟ ಯುವಕ ಚೆನ್ನಬಸವರಾಜು ಎಂದು ಗುರುತಿಸಲಾಗಿದೆ.
ಆರ್ಪಿಸಿ ಲೇಔಟ್ನ ಚಿಕ್ಕಮ್ಮನ ಮನೆಯಲ್ಲಿ ವಾಸವಾಗಿದ್ದ ಚೆನ್ನಬಸವರಾಜು, ಮಣಿಪಾಲ್...
ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ : ಆರು ಜನ ಕಾರ್ಮಿಕರಿಗೆ ಗಾಯ
ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ, ಆರು ಜನ ಕಾರ್ಮಿಕರು ಗಾಯಗೊಂಡ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಗಾಯಾಳುಗಳನ್ನು ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿ ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ.
ಗಾಯಾಳುಗಲಾದ...
ಉಡುಪಿ: ಲಾರಿ-ಬೈಕ್ ಅಪಘಾತ – ಲಾರಿಯಡಿ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
ಉಡುಪಿ : ಲಾರಿ-ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರೊಬ್ಬರು ಲಾರಿಯಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿ-ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಮೃತರನ್ನು ಹೇರೂರು ನಿವಾಸಿ ಕೃಷ್ಣ ಗಾಣಿಗ ಎಂದು ಗುರುತಿಸಲಾಗಿದೆ.
ಕೃಷ್ಣ ರವರು...
















