Tag: vtv vitla
ಬೈಕ್ ಗೆ ಕಾಡು ಹಂದಿ ಡಿಕ್ಕಿ; ಸವಾರ ಸಾವು..!
ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ಪಾವಗಡ ಮದ್ರೇನಹಳ್ಳಿ ಅರಣ್ಯ ಪ್ರದೆಶದ ಬಳಿ ನಡೆದಿದೆ.
ಮೃತಪಟ್ಟವರನ್ನು ತಾಲೂಕಿನ ಬೆಳ್ಳಿಬಟ್ಟಲ ಗ್ರಾಮದ ಗ್ರಾ.ಪಂ.ಸದಸ್ಯ ಕೃಷ್ಣಪ್ಪ ಎಂದು ಗುರುತಿಸಲಾಗಿದೆ.
ಕೃಷ್ಣಪ್ಪ ಹಾಗೂ ಹೆಂಡತಿ ಗುಂಡಮ್ಮ...
ಕೆಟ್ಟು ನಿಂತಿದ್ದ ಟ್ಯಾಂಕರ್ಗೆ ಕಾರು ಡಿಕ್ಕಿ; 10 ಮಂದಿ ಸಾವು..!
ರಸ್ತೆ ಬದಿ ಕೆಟ್ಟು ನಿಂತಿದ್ದ ಟ್ಯಾಂಕರ್ ಲಾರಿಯೊಂದಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ 10 ಮಂದಿ ಸಾವನಪ್ಪಿದ ಘಟನೆ ಗುಜರಾತ್ನ ಅಹಮದಾಬಾದ್ ಬಳಿ ನಡೆದಿದೆ.
ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ವಡೋದರದಿಂದ ಅಹಮದಾಬಾದ್...
ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಸಾವು..!
ಐಸ್ಕ್ರೀಂ ತಿಂದ ಬಳಿಕ ಅವಳಿ ಮಕ್ಕಳು ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಕ್ಕಳು ಪೂಜಾ, ಪ್ರಸನ್ನ ದಂಪತಿ ಮಕ್ಕಳಾದ ತ್ರಿಶುಲ್ ಹಾಗೂ ತ್ರಿಶ ಎಂದು...
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ; ನಾಲ್ವರು ಆರೋಪಿಗಳು ಅರೆಸ್ಟ್..!
ಬೆಂಗಳೂರು: ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು...
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವು..!
ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟವರನ್ನು ಈಶ್ವರಮಂಗಲ ಪ್ರವೀಣ್ ಎಂದು ಗುರುತಿಸಲಾಗಿದೆ.
ಮಂಡೆಕೋಲು ಗ್ರಾಮ ಮುರೂರು ಸಮೀಪ...
ಸಲ್ಮಾನ್ ಖಾನ್ ಮನೆಯ ಮೇಲೆ ಗುಂಡಿನ ದಾಳಿ; ಶೂಟರ್ಗಳಿಗೆ 4 ಲಕ್ಷ ಸುಪಾರಿ ಕೊಟ್ಟು...
ಸಲ್ಮಾನ್ ಖಾನ್ ಮನೆಯ ಮೇಲಿನ ಫೈರಿಂಗ್ ಪ್ರಕರಣದಲ್ಲಿ ಭಾಗಿಯಾಗಿರುವ ಮತ್ತೊಬ್ಬ ಶಂಕಿತನನ್ನು ಬುಧವಾರ ರಾತ್ರಿ ಹರಿಯಾಣದಿಂದ ಬಂಧಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಈ ವ್ಯಕ್ತಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಮತ್ತು ಶೂಟರ್ಗಳ ನಡುವೆ ಸಂಪರ್ಕಗಾರನಾಗಿ...
ಶಿಬಾಜೆ: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು..!
ಶಿಬಾಜೆ: ಪಿಕಪ್ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ರುಕ್ಮ ಮುಗೇರ ಎಂದು...
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 15 ಕ್ಕೂ ಅಧಿಕ ಮಂದಿ ಪ್ರಯಾಣಿಕರಿಗೆ ಗಾಯ..!
ಸ್ಟೇರಿಂಗ್ ಜಾಮ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಪಲ್ಟಿಯಾದ ಪರಿಣಾಮ ಬಸ್ನಲ್ಲಿದ್ದ ಸುಮಾರು 15 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಛಬ್ಬಿ...
ಧಗಧಗನೆ ಹೊತ್ತಿ ಉರಿದ ಬಸ್; ತಪ್ಪಿದ ಅನಾಹುತ..!
ರಸ್ತೆ ಬದಿ ನಿಂತಿದ್ದ ಖಾಸಗಿ ಬಸ್ಗೆ ದಿಢೀರ್ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರು ಮೆಜೆಸ್ಟಿಕ್ನಲ್ಲಿ ನಡೆದಿದೆ.
ಮೆಜೆಸ್ಟಿಕ್ ಪಕ್ಕದಲ್ಲಿ ಇರೋ ಖಾಸಗಿ ಬಸ್ಗೆ ಏಕಾಏಕಿ ಬೆಂಕಿ ತಗುಲಿದೆ. ಕೆಲವೇ ಕೆಲ...
ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ: ಆರೋಪಿ ಅರೆಸ್ಟ್
ಬಂಟ್ವಾಳ : ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಎಂದು ಗುರುತಿಸಲಾಗಿದೆ.
ರವಿ...
















