Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪುತ್ತೂರು: ಜೀಪು ಬೈಕ್‌ ಮದ್ಯೆ ಭೀಕರ ಅಪಘಾತ : ಬೈಕ್‌ ಸವಾರ ಸ್ಥಳದಲ್ಲಿಯೇ ಮೃತ್ಯು,...

ಪುತ್ತೂರು: ಜೀಪೊಂದು ಬೈಕ್ ಗೆ ಢಿಕ್ಕಿ ಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟು ಅವರ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ನರಿಮೊಗರು ಗ್ರಾಮದ ಪಾಪೆತ್ತಡ್ಕ...

ಸೀತಾಫಲ ಹಣ್ಣಿನಲ್ಲಿರುವ ಆರೋಗ್ಯ ಪ್ರಯೋಜನಗಳು

ನಮ್ಮ ಸುತ್ತ – ಮುತ್ತ ಬೆಳೆಯುವ ಹಣ್ಣಿನಿಂದ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಿರುವಾಗ ಸೀತಾಫಲ ಹಣ್ಣು ಆರೋಗ್ಯಕ್ಕೆ ಎಷ್ಟು ಉತ್ತಮ? ತಿನ್ನಲೂ ಸಿಹಿಯಾಗಿರುವ ಜೊತೆಗೆ ಮಕ್ಕಳಿಂದ ವಯಸ್ಕರವರೆಗೆ ಇಷ್ಟವಾಗುವ ಸೀತಾಫಲ ಹಣ್ಣಿನಲ್ಲಿ ಆರೋಗ್ಯ...

ದುಬೈನಲ್ಲಿ ವರುಣನ ಅರ್ಭಟ: ಇಡೀ ವರ್ಷದ ಮಳೆ ಕೇವಲ 12 ಗಂಟೆಯಲ್ಲಿ, ಜನಜೀವನ ಅಸ್ತವ್ಯಸ್ಥ

ದುಬೈನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಕೆಲವು ವಿಮಾನ ಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡಿದ್ದು ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ದುಬೈ...

ಬೆಳ್ತಂಗಡಿ : ಯುವ ನ್ಯಾಯವಾದಿ ನಿಧನ

ಬೆಳ್ತಂಗಡಿ : ಯುವ ನ್ಯಾಯವಾದಿಯೋರ್ವರು ಅಲ್ಪ ಕಾಲದ ಅಸೌಖ್ಯದಿಂದ ನಿಧನ ಹೊಂದಿದ ಘಟನೆ ಉರುವಾಲು ಗ್ರಾಮದ ಮುರತ್ತಕೋಡಿಯಲ್ಲಿ ನಡೆದಿದೆ. ಮೃತರನ್ನು ಉರುವಾಲು ಗ್ರಾಮದ ಮುರತ್ತಕೋಡಿ ನಿವಾಸಿ, ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ (33) ಎಂದು...

ಕಾಸರಗೋಡು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಲಕ್ಷಾಂತರ ರೂ.ಯ ಚಿನ್ನಾಭರಣ ಕಳವು

ಕಾಸರಗೋಡು: ಮನೆಯವರು ಸಂಬಂಧಿಕರ ಮನೆಗೆ ತೆರಳಿದ್ದ ಸಂದರ್ಭದಲ್ಲಿ ಯಾರೋ ಕಳ್ಳರು ಸುಮಾರು 15 ಲಕ್ಷ ರೂ.ಯ ಚಿನ್ನಾಭರಣ ಕಳವುಗೈದ ಘಟನೆ ಬದಿಯಡ್ಕ ಠಾಣಾ ವ್ಯಾಪ್ತಿಯ ಚೇಡಿಯಡ್ಕ ದಲ್ಲಿ ನಡೆದಿದೆ. ಚೇಡಿಕ್ಕಾನದ ಮುಹಮ್ಮದ್ ಶಾಫಿ ಎಂಬವರ...

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಪ್ರಾಣ ಬಿಟ್ಟ ವೃದ್ದೆ

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ವೃದ್ದೆಯೊಬ್ಬರು ಮತದಾನ ಮಾಡಿದ ಕೆಲವೇ ಕ್ಷಣದಲ್ಲಿ ಸಾವನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಸಾಸ್ತಾನ ಪಾಂಡೇಶ್ವರ ಚಡಗರ ಅಗ್ರಹಾರದಲ್ಲಿ ನಡೆದಿದೆ. ಮೃತರನ್ನು ಪಿ.ಯಶೋಧಾ ನಾರಾಯಣ ಉಪಾಧ್ಯ (83) ಎಂದು...

ಬಂಟ್ವಾಳ : ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

ಬಂಟ್ವಾಳ : ಮಹಿಳೆಯೊಬ್ಬರು ತನ್ನ ಮಗಳು ಹಾಗೂ ಅಪ್ಪನ ಎದುರೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಫರಂಗಿಪೇಟೆಯಲ್ಲಿ ನಿನ್ನೆ ನಡೆದಿದೆ. ಮೃತ ಮಹಿಳೆಯನ್ನು ಕುಮ್ಡೇಲು ನಿವಾಸಿ ಉಮೇಶ್ ಬೆಳ್ಚಡರ ಪತ್ನಿ ಯಶೋಧಾ(38)...

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾರ್ಮಿಕರು ಜಖಂ..!: ಗುತ್ತಿಗೆದಾರನ ವಿರುದ್ದ ವಿಟ್ಲ ಠಾಣೆಯಲ್ಲಿ ಪ್ರಕರಣ...

ಪುಣಚ: ಪುಣಚ ಗ್ರಾಮದ ಬರೆಂಜಾ - ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆ ಕಾಮಾಗಾರಿ ವೇಳೆ ಕಾಂಕ್ರೀಟ್ ಬೀಮ್ ಕುಸಿದು ಬಿದ್ದು ಗಾಯಗೊಂಡ ಏಳು ಮಂದಿ ಕಾರ್ಮಿಕರು ಆಸ್ಪತ್ರೆಗಳಲ್ಲಿ ಚೇತರಿಸುತ್ತಿದ್ದು, ಈ ಪ್ರಕರಣಕ್ಕೆ...

ವಿಟ್ಲ: ಕ್ಯಾನ್ಸರ್ ಪೀಡಿತ ರೋಗಿಗಳಿಗೆ ಕೇಶದಾನ ಮಾಡಿದ ಯುವಕ

ವಿಟ್ಲ: ಯುವಕನೋರ್ವ ಕ್ಯಾನ್ಸರ್ ಪೀಡಿತ ರೋಗಿಗಳಿಗಾಗಿ ಯುವಕ ದಿನೇಶ್ ನಾಯ್ಕ್ ,ನೆಕ್ಕರೆಕಾಡು ವಿಟ್ಲ ತನ್ನ ಕೇಶದಾನ ಮಾಡಿದ್ದಾರೆ. ದಿನೇಶ್ ನಾಯ್ಕ್ ,ನೆಕ್ಕರೆಕಾಡು ವಿಟ್ಲ ಕೂದಲನ್ನು ದಾನ ಮಾಡಿದ ಯುವಕ. ಕ್ಯಾನ್ಸರ್ ರೋಗಿಗಳಿಗಾಗಿ ತನ್ನ ಕೇಶದಾನ ಮಾಡಿದ...

ವಾಟರ್ ಟ್ಯಾಂಕರ್ -ಬೈಕ್ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು, ಮತ್ತೋರ್ವ ಗಂಭೀರ..!

ವಾಟರ್ ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದುಬೈಕ್ ಹಿಂಬದಿ ಸವಾರ ಸಾವನಪ್ಪಿದ್ದು ಸವಾರ ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟ ಬೈಕ್ ಹಿಂಬದಿ ಸವಾರ ಹರೀಶ್ ಹಾಗೂ ಗಂಭೀರ ಗಾಯಗೊಂಡ...
error: Content is protected !!