Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಮನವಮಿ ಹಬ್ಬದ ವಿಶೇಷತೆ..!

ದೇಶದ ಎಲ್ಲಡೆ ರಾಮನವಮಿ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ರಾಮನವಮಿ ಹಬ್ಬಕ್ಕೆ ಹಿಂದೂ ಧರ್ಮದಲ್ಲಿ ವಿಶೇಷ ಸ್ಥಾನವಿದೆ. ಈ ದಿನ ರಾಮ ನವಮಿ ಹಬ್ಬದ ಜೊತೆಗೆ ಚೈತ್ರ ನವರಾತ್ರಿ ಕೊನೆಯ ದಿನ. ವಿಷ್ಣುವು ರಾಮನವಮಿಯಂದು...

ಸುರತ್ಕಲ್: ಎಂಜಿನ್ ವೈಫಲ್ಯದಿಂದ ಅಪಾಯಕ್ಕೆ ಸಿಲುಕಿದ ದೋಣಿ; ಮೀನುಗಾರರ ಸಹಿತ ದೋಣಿಯನ್ನು ರಕ್ಷಿಸಿದ ಕೋಸ್ಟ್...

ಸುರತ್ಕಲ್: ಕಡಲಿನಲ್ಲಿ ಎಂಜಿನ್ ವೈಫಲ್ಯಕ್ಕೀಡಾಗಿ ಅಪಾಯಕ್ಕೆ ಸಿಲುಕಿದ್ದ ಕಾರವಾರ ಮೂಲದ ವ್ಯಕ್ತಿಗೆ ಸೇರಿದ್ದ ಮೀನುಗಾರಿಕೆ ದೋಣಿಯನ್ನು ಪಣಂಬೂರು ಕೇಂದ್ರೀಯ ಕೋಸ್ಟ್ ಗಾರ್ಡ್ ಕಣ್ಗಾವಲಿನಲ್ಲಿರುವ ಸಾವಿತ್ರಿಬಾಯಿ ಪುಲೆ ನೌಕೆ ಮಂಗಳವಾರ ಪತ್ತೆ ಹಚ್ಚಿ ಮೀನುಗಾರರ...

ಅನುಮಾನಸ್ಪದ ರೀತಿಯಲ್ಲಿ ತಾಯಿ-ಮಗಳ ಶವ ಪತ್ತೆ..!

ನೀರಿನ‌ ತೊಟ್ಟಿ ಪಕ್ಕ ಅನುಮಾನಸ್ಪದವಾಗಿ ತಾಯಿ-ಮಗಳ ಶವ ಪತ್ತೆಯಾಗಿರುವ ಘಟನೆ ಚಿತ್ರದುರ್ಗದ ಕೆಳಗೋಟೆಯ ತಿಪ್ಪೇರುದ್ರಸ್ವಾಮಿ ಮಠದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೆಳಗೋಟೆ ನಿವಾಸಿ ಸುರೇಶ್ ಎಂಬುವವರ ಪತ್ನಿ ಗೀತಾ(42), ಮಗಳು ಪ್ರಿಯಾಂಕಾ(20) ಎಂದು ಗುರುತಿಸಲಾಗಿದೆ. ನಗರದ ಕೆಳಗೋಟೆ...

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿ; 20 ಜನ ಪ್ರಯಾಣಿಕರಿಗೆ ಗಾಯ..!

ಬ್ರೇಕ್ ಫೆಲ್ ಆಗಿ ರಾಜಹಂಸ ಬಸ್ ಪಲ್ಟಿಯಾಗಿದ್ದು, ಬಾರಿ ಅನಾಹುತ ತಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ತಿಮ್ಮಾಪುರ ಗ್ರಾಮದ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಳಗಾವಿಗೆ ಬರುತ್ತಿದ್ದ ರಾಜಹಂಸ ಬಸ್, ರಸ್ತೆ ಪಕ್ಕದ...

ಸುಳ್ಯ: ಪಾದಚಾರಿಗೆ ಕಾರು ಢಿಕ್ಕಿ; ಸ್ಥಳದಲ್ಲೇ ಮೃತ್ಯು..!

ಸುಳ್ಯ: ಪಾದಚಾರಿಗೆ ಕಾರೊಂದು ಢಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿ ಸುಳ್ಯ ಜಟ್ಟಿಪಳ್ಳ ನಿವಾಸಿ ಗೋಪಾಲ ಎಂದು...

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಅಪಾಯದಿಂದ ಪಾರು…!

ಅಕ್ಕಿ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ರಾಯಚೂರು ಸಿಂಧನೂರು ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ 3 ಗಂಟೆ ಸುಮಾರಿಗೆ ಲಾರಿ ಪಲ್ಟಿಯಾಗಿದೆ. ರಾಯಚೂರು ಮುಖ್ಯರಸ್ತೆಯ ಹಳ್ಳದಲ್ಲಿ ಅಕ್ಕಿ ಲಾರಿ...

ಉಡುಪಿ: ವಾಕಿಂಗ್ ವೇಳೆ ಕುಸಿದು ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ಹೃದಯ ಸಂಬಂಧಿ ಕಾಯಿಲೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ವಾಕಿಂಗ್ ವೇಳೆ ಕುಸಿದು ಬಿದ್ದು ಮೃತಪಟ್ಟ ಘಟನೆ ಶಿರ್ವ ಪದವು ನಡೆದಿದೆ. ಶಿರ್ವ ಸೊಸೈಟಿ ಬಳಿಯ ನಿವಾಸಿ ನಿತ್ಯಾನಂದ (62) ಸಾವನ್ನಪ್ಪಿದವರು. ಹೃದಯ...

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು

ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದಿದೆ. ಬೆಳ್ತಂಗಡಿಯ ನಿವಾಸಿ ಮಹೇಶ್ (20) ಮೃತಪಟ್ಟ ವಿದ್ಯಾರ್ಥಿ ಇವರು ಇನ್ನೋರ್ವ ವಿದ್ಯಾರ್ಥಿ ಪ್ರಣಮ್...

ಎಳ್ಳೆಣ್ಣೆ ಯ ಆರೋಗ್ಯ ಪ್ರಯೋಜನ

ಎಳ್ಳೆಣ್ಣೆಯಿಂದ ಸ್ನಾನ ಮಾಡುವುದರಿಂದ ದೇಹದ ಚರ್ಮ ನಯವಾಗಿ ಆರೋಗ್ಯಕರವಾಗಿ ಯಾವುದೇ ಕಾಲದಲ್ಲೂ ತನ್ನ ಸೌಂದರ್ಯವನ್ನು ಕಾಪಾಡಿಕೊಳ್ಳುತ್ತದೆ. ಎಳ್ಳೆಣ್ಣೆಗೆ ಅನಾದಿ ಕಾಲದಿಂದಲೂ ಔಷಧೀಯ ಮಹತ್ವವಿದೆ.ಮಹಿಂದೆ ನೋವು ನಿವಾರಕ ಇದು ಔಷಧಿಯಾಗಿಯೂ ಬಳಕೆಯಾಗುತ್ತಿತ್ತು. ಸ್ನಾನ ಮಾಡಿ ಬಂದು...

ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬ್ಲಾಸ್ಟ್ ಆದ ಓಮಿನಿ ಕಾರು

ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ. ಜನನಿಬಿಡ ಪ್ರದೇಶದಲ್ಲಿ ಕೆಲವು ದಿನಗಳಿಂದ ಓಮಿನಿ ಹಾಗೂ...
error: Content is protected !!