Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಡಬ: ಅನಾರೋಗ್ಯದಿಂದ ವ್ಯಕ್ತಿ ನಿಧನ

ಕಡಬ: ಅನಾರೋಗ್ಯದಿಂದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಮೃತರನ್ನು ಕಡಬ ನಿವಾಸಿ ಸಂಕಪ್ಪ ಗೌಡ (76) ಎಂದು ಗುರುತಿಸಲಾಗಿದೆ. ಮುಖ್ಯರಸ್ತೆ ಕಡಬದಲ್ಲಿ ತರಕಾರಿ ವ್ಯಾಪಾರವನ್ನು ಮಾಡುತ್ತಿದ್ದ ಇವರು ಕೆಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಇಂದು...

ಮಂಗಳೂರು : ಯುವ ದಂತ ವೈದ್ಯೆ ಅಕಾಲಿಕ ಮೃತ್ಯು..!

ಮಂಗಳೂರು : ಯುವ ದಂತ ವೈದ್ಯೆಯೊಬ್ಬರು ಹಠತ್ತಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಪಾಂಡೇಶ್ವರ ಪಿಜಿಯಲ್ಲಿ ನಡೆದಿದೆ. ಡಾ. ಸ್ವಾತಿ ಶೆಟ್ಟಿ (24) ಮೃತರಾದ ವೈದ್ಯೆಯಾಗಿದ್ದಾರೆ. ನಗರದ ಎ.ಜೆ. ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಪೂರೈಸಿದ್ದ ಸ್ವಾತಿ...

ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು

ಹೊಲದಲ್ಲಿ ಆಟವಾಡುತ್ತಿದ್ದ ಆರು ವರ್ಷದ ಬಾಲಕ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನರಸಲಗಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಖುಷಾಲ್ ಹಾಲ್ಯಾಳ (6) ಎಂದು ಗುರುತಿಸಲಾಗಿದೆ. ಕೃಷಿ...

ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಆನೇಕಲ್ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ. ಕವಿತಾ(24) ಮೃತ ದುರ್ದೈವಿ. ಬಾಣಂತಿಗೆ ಇದೇ ತಿಂಗಳು 13ನೇ ತಾರೀಖು ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಗಾಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು....

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿ ನಾಪತ್ತೆ

ಉಡುಪಿ: ಮನೆಯಿಂದ ಹೊರಗೆ ಹೋದ ವ್ಯಕ್ತಿಯೋರ್ವರು ವಾಪಾಸು ಬಾರದೇ ನಾಪತ್ತೆಯಾಗಿರುವ ಘಟನೆ ಹಳ್ಳಾಡಿ ಹರ್ಕಾಡಿ ಯಲ್ಲಿ ನಡೆದಿದೆ. ಹಳ್ಳಾಡಿ ಹರ್ಕಾಡಿ ವಂಡಾರು ನಿವಾಸಿ ನಾಗರಾಜ ಮರಕಾಲ (50) ನಾಪತ್ತೆಯಾಗಿರುವ ವ್ಯಕ್ತಿ 5 ಅಡಿ 3 ಇಂಚು...

ಬಂಟ್ವಾಳ: ಕಾರು ಚಾಲಕರ ನಡುವೆ ಮಾತಿನ ಚಕಮಕಿ: ದೂರು-ಪ್ರತೀ ದೂರು ದಾಖಲು..!

ಬಂಟ್ವಾಳ: ಕಾರಿನಲ್ಲಿ ಬರುತ್ತಿದ್ದ ಹೆಂಗಸರನ್ನು ಚುಡಾಯಿಸಿದ ವಿಚಾರವಾಗಿ ಪ್ರಶ್ನಿಸಲು ಹೋದ ಯುವಕನನ್ನು ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಕಾರಿಗೆ ಡಿಕ್ಕಿ ಹೊಡೆದು ಕಾರಿಗೆ ಹಾನಿ ಮಾಡಿದ ಘಟನೆಗೆ ಸಂಬಂಧಿಸಿದ ದೂರು-ಪ್ರತೀ ದೂರು ದಾಖಲಾದ...

ಹಿರಿಯ ನಟ ದ್ವಾರಕೀಶ್ ನಿಧನದ ಹಿನ್ನೆಲೆ ನಾಳೆ ಕನ್ನಡ ಚಿತ್ರರಂಗ ಬಂದ್..!

6 ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಮಿಂಚಿದ ದ್ವಾರಕೀಶ್​ ಇಂದು ಕಣ್ಮರೆಯಾಗಿದ್ದಾರೆ. ಅಭಿಮಾನಿಗಳನ್ನು ನಕ್ಕು-ನಲಿಸಿದ ಪ್ರಚಂಡ ಕುಳ್ಳ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ದ್ವಾರಕೀಶ್ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಇಡೀ ಸ್ಯಾಂಡಲ್​ವುಡ್...

ವೈದ್ಯರ ನಿರ್ಲಕ್ಷ್ಯ; ತೀವ್ರ ರಕ್ತಸ್ರಾವದಿಂದ ಬಾಣಂತಿ ಸಾವು..!

ವೈದ್ಯರ ನಿರ್ಲಕ್ಷಕ್ಕೆ ಬಾಣಂತಿಯೊಬ್ಬಳು ಬಲಿಯಾದ ಘಟನೆ ಬೆಂಗಳೂರಿನಲಲ್ಲಿ ನಡೆದಿದೆ. ಮೃತಪಟ್ಟ ಬಾಣಂತಿ ಆನೇಕಲ್ ಪಟ್ಟಣದ ನಿವಾಸಿ ಕವಿತಾ ಎಂದು ಗುರುತಿಸಲಾಗಿದೆ. ಇದೇ ತಿಂಗಳ 13ನೇ ತಾರೀಕು ಹೆರಿಗೆ ನೋವು ಕಾಣಿಸಿಕೊಂಡು ಕವಿತಾ ಇಲ್ಲಿನ ಅಮ್ಮ ಆಸ್ಪತ್ರೆಗೆ...

ಮನನೊಂದು ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!

ಬೈಂದೂರು: ಅನಾರೋಗ್ಯದ ಕಾರಣ ಮನನೊಂದು ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರಿನ ಬಾಡ ಬಟಾವಡಿ ಮನೆ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಭವಾನಿ (59) ಎಂದು ಗುರುತಿಸಲಾಗಿದೆ. ಕಳೆದ ಮೂರು ತಿಂಗಳಿನಿಂದ...

ವಿಟ್ಲ: ಅನಿಲ ಕಟ್ಟೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಅವಘಡ..!

ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡು ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲ ಕಟ್ಟೆ ಎಂಬಲ್ಲಿ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದು,...
error: Content is protected !!