Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್​ನ ಓವರ್ ಟೇಕ್ ಮಾಡುವ ವೇಳೆ ಪೊಲೀಸ್ ಜೀಪ್ ಪಲ್ಟಿ;...

ಪೊಲೀಸ್ ವಾಹನವು ಪಲ್ಟಿಯಾಗಿದ್ದು, ಇಬ್ಬರು ಪೇದೆಗಳು ಗಾಯಗೊಂಡಿರುವ ಘಟನೆ ರಾಯಚೂರಿನ ‌ಸಿಂಧನೂರು ತಾಲೂಕಿನ ರೈತನಗರ ಕ್ಯಾಂಪ್ ಬಳಿ ಅಪಘಾತ ನಡೆದಿದೆ. ಅಪಘಾತ ಗಾಯಗೊಂಡ ಪೇದೆಗಳಾದ ಶಕ್ಷವಲಿ (33), ಕರಿಯಪ್ಪ(35) ಎಂದು ಗುರುತಿಸಲಾಗಿದೆ. ಮರಳಿನ ಟ್ಯಾಂಕರ್ ಓವರ್...

ಪುಣಚ: ಸೇತುವೆ ನಿರ್ಮಾಣದ ಕಾಮಾಗಾರಿಯ ವೇಳೆ ಮುರಿದು ಬಿದ್ದ ಕಾಂಗ್ರೆಟ್ ಬೀಮ್; ಇಬ್ಬರು ಕಾರ್ಮಿಕರು...

ಪುಣಚ: ಸೇತುವೆ ಕಾಮಾಗಾರಿ ವೇಳೆ ಕಾಂಗ್ರೆಟ್ ಬೀಮ್ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಪುಣಚ ಗ್ರಾಮದ ಬರೆಂಜ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಕಾರ್ಮಿಕನೋರ್ವ ಸುಮಾರು 1 ಗಂಟೆಗಳ ಕಾಲ ಸಿಲುಕಿಕೊಂಡು...

ಬರಿಮಾರು: ಪಿಯುಸಿ ಫಲಿತಾಂಶ – ಆಟೋ ಚಾಲಕನ ಪುತ್ರಿಯ ಅತ್ಯುತ್ತಮ ಸಾಧನೆ

ಬಂಟ್ವಾಳ ತಾಲೂಕಿನ ಸೂರಿಕುಮೇರ್ ಸಮೀಪದ ಬರಿಮಾರು ಫಾತಿಮತ್ ಮುರ್ಷಿದ ಇವರು ಪಿಯುಸಿ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ 575 ಅಂಕ ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದು. ಇದು ಬರಿಮಾರು ಊರೇ ಹೆಮ್ಮೆ ಪಡುವಂತಾಗಿದೆ. ಇವರು...

ಕುಂದಾಪುರ: ನೀರಿನಲ್ಲಿ ಮುಳುಗಿ ಮಹಿಳೆ ಮೃತ್ಯು..!

ಕುಂದಾಪುರ: ಸಿಗಡಿ ಮೀನು ತೆಗೆಯಲು ಹೊಳೆಗೆ ಹೋಗಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಕುಂದಾಪುರ ಕೋಣಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆ ಕುಂದಾಪುರ ಕೋಣಿ ಗ್ರಾಮದ ವನಜ ಎಂದು ಗುರುತಿಸಲಾಗಿದೆ. ವನಜ...

ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; 7 ಮಂದಿ ಸಜೀವ ದಹನ..!

ಟ್ರಕ್​ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಡಲೇ ಬೆಂಕಿ ಕಾಣಿಸಿಕೊಂಡು ಕಾರಿನಲ್ಲಿದ್ದ 7 ಮಂದಿ ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ಉತ್ತರ ಪ್ರದೇಶದ ಮೀರತ್ ನಿವಾಸಿಗಳಾದ ಮೃತರನ್ನು ನೀಲಂ ಗೋಯಲ್...

ಟೈಯರ್ ಬ್ಲಾಸ್ಟ್‌ ಆಗಿ ಪಾದಚಾರಿಗಳ‌ ಮೇಲೆ ಉರುಳಿ ಬಿದ್ದ ಟಿಪ್ಪರ್‌; ಐವರು ಸಾವು..!

ಟೈಯರ್ ಬ್ಲಾಸ್ಟ್‌ ಆದ ಟಿಪ್ಪರ್ ಪಲ್ಟಿ ಹೊಡೆದಿದ್ದು, ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾದರದಿನ್ನಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಬಾದರದಿನ್ನಿ ಗ್ರಾಮದ ಯಂಕಪ್ಪ ಶಿವಪ್ಪ ತೋಳಮಟ್ಟಿ (70),...

ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಕೊಲೆಗೈದ ದುಷ್ಕರ್ಮಿಗಳು..!

ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ ಮೃತಪಟ್ಟ ಯುವಕ ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ ಆಕಾಶ್(21) ಎಂದು ಗುರುತಿಸಲಾಗಿದೆ. ಮಾರಕಾಸ್ತ್ರಗಳಿಂದ...

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಯುವಕ ಸಾವು, ಇಬ್ಬರು ಗಂಭೀರ..!

ಜಲಮಂಡಳಿ ತೋಡಿದ ಗುಂಡಿಗೆ ಬಿದ್ದು ಓರ್ವ ಯುವಕ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಕೆಂಗೇರಿ ಬಳಿಯ ಕೊಮ್ಮಘಟ್ಟ ಸರ್ಕಲ್‌ನಲ್ಲಿ ನಡೆದಿದೆ. ಮೃತಪಟ್ಟ ಯುವಕ ಸದ್ದಾಂ ಪಾಷಾ(20) ಹಾಗೂ ಗಂಭೀರ ಗಾಐಗೊಂಡವರನ್ನು ಉಮ್ರಾನ್...

ಬಂಟ್ವಾಳ : ಯುವಕನಿಗೆ ಚೂರಿ ಇರಿತ ಆರೋಪಿ ಪರಾರಿ

ಬಂಟ್ವಾಳ : ಯುವಕನೋರ್ವನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳದ ಬಡ್ಡಕಟ್ಟೆ ಎಂಬಲ್ಲಿ ಘಟನೆ ನಡೆದಿದೆ. ಪುಷ್ಪರಾಜ್ ಎಂಬವರಿಗೆ ಚೂರಿ ಇರಿತವಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ . ರವಿ...

ಕಂಬಳಬೆಟ್ಟು: ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಸಮಾರಂಭ

ಕಂಬಳಬೆಟ್ಟು : ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ, ಹಾಗೂ ಗ್ರಾಮ ವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಕಂಬಳಬೆಟ್ಟು ಧರ್ಮನಗರದ ಮಂದಿರದಲ್ಲಿ ನಡೆಯುತ್ತಿದ್ದ ಚೈತ್ರ ಶಿಬಿರದ ಸಮಾರೋಪ ಕಾರ್ಯಕ್ರಮವು ಬೆಳಿಗ್ಗೆ 9.30 ರಿಂದ ದೀಪ ಪೂಜನಾ...
error: Content is protected !!