Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣು..!

ಕನ್ನಡ ಸಿನಿಮಾ ನಿರ್ಮಾಪಕ, ಉದ್ಯಮಿಯಾಗಿರುವ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ. ಹಣಕಾಸಿನ ವಿಚಾರದಲ್ಲಿ ಸಂಬಂಧಿಸಿದ ಹಿನ್ನಲೆಯಲ್ಲಿ ನಿರ್ಮಾಪಕ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಸುಗುಣ ಆಸ್ಪತ್ರೆಯಲ್ಲಿ ಅವರ...

ಮೋದಿ ಗ್ಯಾರಂಟಿ-2024; ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ: ಲೋಕಸಭಾ ಚುನಾವಣೆಗೆ ‘ಸಂಕಲ್ಪ ಪತ್ರ’ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಿರಿಯ ನಾಯಕರು ಪ್ರಣಾಳಿಕೆ ಬಿಡುಗಡೆ ಮಾಡಿದರು. ದೆಹಲಿಯ ಬಿಜೆಪಿ ಕಚೇರಿಯಲ್ಲಿ ಸಮಾರಂಭ...

ಇಬ್ಬರು ಮಕ್ಕಳನ್ನು ಕೊಂದಿದ್ದ ತಾಯಿ ಜೈಲಿನಲ್ಲಿ ನೇಣಿಗೆ ಶರಣು..!

ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಜೈಲು ಸೇರಿದ್ದ ಆರೋಪಿ ತಾಯಿ ಗಂಗಾದೇವಿ ಜೈಲಿಗೆ ಹೋದ ದಿನವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಕ್ಕಳಾದ ಲಕ್ಷ್ಮಿ (9) ಹಾಗೂ ಗೌತಮ್ (7) ಹಾಗೂ ಗಂಗಾದೇವಿ...

ಸಿಡಿಲು ಬಡಿದು ರೈತ ಸಾವು..!

ಸಿಡಿಲು ಬಡಿದು ಯುವ ರೈತನೊರ್ವ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಪ್ಪನಟಗಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ರೈತ ಮಂಜುನಾಥ (22) ಎಂದು ಗುರುತಿಸಲಾಗಿದೆ. ಬಿರುಗಾಳಿ ಸಹಿತ ಭಾರಿ ಮಳೆ ಹಿನ್ನೆಲೆ ಮರದ ಕೆಳಗೆ...

ಮಂಗಳೂರು: ಸೆಲೂನ್ ಮಾಲಕನಿಗೆ ಚೂರಿ ಇರಿತ ಪ್ರಕರಣ; ಆರೋಪಿ ಅರೆಸ್ಟ್..!

ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49) ಎಂದು...

ಕುಂದಾಪುರ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ; ಮಹಿಳೆ ಸಾವು..!

ಕುಂದಾಪುರ: ಮನೆಗೆ ಹಾಲು ಕೊಟ್ಟು ವಾಪಾಸು ಹೆದ್ದಾರಿ ದಾಟಿ ಬರುತ್ತಿದ್ದ ಮಹಿಳೆಗೆ ಬುಲೆಟ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಾವನ್ನಪ್ಪಿದ ಘಟನೆ ಬೈಂದೂರು...

ಬೈಕ್ ಮತ್ತು ಕಾರು ನಡುವೆ ಅಪಘಾತ; ಬೈಕ್ ಸವಾರ ಸಾವು..!

ಬೈಕ್ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಮೇಲಿದ್ದ ಕಾರಾಗೃಹ ಸಿಬ್ಬಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ತಾಲೂಕಿನ ಗರಗ ಗ್ರಾಮದ ಬಳಿ‌ ನಡೆದಿದೆ. ಮೃತಪಟ್ಟವರನ್ನು ಕಾರಾಗೃಹ ಸಿಬ್ಬಂದಿಯನ್ನು ರುದ್ರಪ್ಪ ಸಿದ್ದಣ್ಣವರ...

ಮೀನು ಹಿಡಿಯುವ ವಿಚಾರದಲ್ಲಿ ಗಲಾಟೆ; ಓರ್ವ ಯುವಕನ ಕೊಲೆ, ಮತ್ತೋರ್ವ ಗಂಭೀರ…!

ಮೀನು ಹಿಡಿಯುವ ವಿಚಾರದಲ್ಲಿ ಸೋದರ ಸಂಬಂಧಿಗಳ ನಡುವೆ ಗಲಾಟೆ ನಡೆದಿದ್ದು, ಈ ಕುರಿತುನ್ಯಾಯ ಪಂಚಾಯಿತಿ ವೇಳೆ ಚಾಕುವಿನಿಂದ ಇರಿದು ಯುವಕನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್...

ಕುಂದಾಪುರ: ಸ್ಕೂಟರ್ ಸ್ಕಿಡ್; ಸವಾರ ಮೃತ್ಯು..!

ಕುಂದಾಪುರ: ಜುಪಿಟರ್ ಸ್ಕೂಟರ್ ಸ್ಕಿಡ್ ಆದ ಪರಿಣಾಮ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೋಟೇಶ್ವರ ಸಮೀಪದ ಶಿರಿಯಾರ ದಬ್ಬೆಕಟ್ಟೆ ರಸ್ತೆಯ ಕೊರ್ಗಿಯ ಪಂಚಾಯತ್ ಎದುರುಗಡೆಯಲ್ಲಿ ನಡೆದಿದೆ. ಅವಿವಾಹಿತರಾಗಿದ್ದು ಕೊರ್ಗಿಯ ಕೋಣಟ್ಟು ನಿವಾಸಿ ಮೃತಪಟ್ಟ...

ಕಡಬ : ಮೊಸಳೆ ಹೊಟ್ಟೆಯಲ್ಲಿ 1 ಕೆ.ಜಿ. ಪ್ಲಾಸ್ಟಿಕ್ ಪತ್ತೆ

ಕಡಬ : ಕಡಬ-ಪಂಜ ಸಂಪರ್ಕ ರಸ್ತೆಯ ಪಂಜ ವಲಯ ಅರಣ್ಯ ವ್ಯಾಪ್ತಿಯ ಪುಳಿಕುಕ್ಕು ಸೇತುವೆ ಕೆಳಭಾಗದ ಕುಮಾರಧಾರಾ ಹೊಳೆಯ ಕೊಡಿಂಬಾಳ ಗ್ರಾಮದ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ಮೊಸಳೆಯ ಮೃತದೇಹ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆ ವೇಳೆ...
error: Content is protected !!