Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಂಬಳಬೆಟ್ಟು: (ಎ. 14) ಧರ್ಮನಗರದ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ ಸಮಾರೋಪ ಸಮಾರಂಭ

ಕಂಬಳಬೆಟ್ಟು: ಜಯದುರ್ಗಾಪರಮೇಶ್ವರಿ ಭಜನಾ ಸಮಿತಿ, ಹಾಗೂ ಗ್ರಾಮ ವಿಕಾಸ ಸಮಿತಿ ಇಡ್ಕಿದು ಸಹಯೋಗದಲ್ಲಿ ಕಂಬಳಬೆಟ್ಟು ಧರ್ಮನಗರದ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರ ಸಮಾರೋಪಗೊಳ್ಳಲಿದೆ. ಸಮಾರೋಪ ಸಮಾರಂಭ ಬೆಳಿಗ್ಗೆ ಘಂಟೆ 9.30 ಕ್ಕೆ ದೀಪ ಪೂಜನ...

ಆರೋಗ್ಯಕ್ಕೆ ಅದ್ಭುತ ಪ್ರಯೋಜನಗಳನ್ನು ನೀಡುವ ಪೇರಳೆ

ಸೀಬೆಕಾಯಿ, ಸೀಬೆ ಹಣ್ಣು, ಸೀಬೆ, ಪೇರಲ, ಪೇರಳೆ, ಪೆರುಕಾಯಿ, ಪ್ಯಾರಲಕಾಯಿ, ಚೇಪೆಕಾಯಿ ಹೀಗೆ ಕನ್ನಡದಲ್ಲೇ ಹಲವು ಹೆಸರಿನಿಂದ ಕರೆಯಲ್ಪಡುವ ಬಡವರ ಸೇಬು "ಸೀಬೆ ಹಣ್ಣು. ಸೀಬೆಹಣ್ಣು ಕ್ಯಾಲೋರಿ, ಹೆಚ್ಚಿನ ಫೈಬರ್, ಕಡಿಮೆ ಕೊಬ್ಬಿನ...

`ಹೆಲ್ತ್ ಡ್ರಿಂಕ್ಸ್’ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದುಹಾಕಿ: ಕೇಂದ್ರದಿಂದ ಮಹತ್ವದ ಆದೇಶ

ಆರೋಗ್ಯಕರ ಪಾನಿಯ ಪಟ್ಟಿಯಿಂದ ಬೋರ್ನ್‍ವಿಟಾವನ್ನು ತೆಗೆದು ಹಾಕುವಂತೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಇ-ಕಾಮರ್ಸ್ ಕಂಪನಿಗಳಿಗೆ ಸಲಹೆ ನೀಡಿದೆ. ಪೋರ್ಟಲ್ ಮತ್ತು ಪ್ಲಾಟ್‍ಫಾರ್ಮ್‍ಗಳಲ್ಲಿ ಬೋರ್ನ್‍ವಿಟಾ ಸೇರಿದಂತೆ ಎಲ್ಲಾ ಪಾನೀಯಗಳು ಈ ವರ್ಗದಿಂದ ಕೈಬಿಡುವಂತೆ...

ಸಿಡಿಲು ಬಡಿದು ಕುಸಿದು ಬಿದ್ದ ದೇವಸ್ಥಾನದ ಗೋಪುರ

ದೇವಸ್ಥಾನದ ಗೋಪುರಕ್ಕೆ ಸಿಡಿಲು ಬಡಿದ ಪರಿಣಾಮ ಗೋಪುರು ಕುಸಿದಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ನವಲಿ ತಾಂಡಾದಲ್ಲಿ ನಡೆದಿದೆ. ಕೊಪ್ಪಳದ ಹಲವಡೆ ಇಂದು ಗುಡುಗು-ಸಿಡಿಲು ಸಹಿತ ಬಾರೀ ಮಳೆಯಾಗಿದೆ. ಹೀಗಾಗಿ ತಾಂಡಾದಲ್ಲಿರುವ ತುಳಜಾಭವಾನಿ...

ಕಡಬ : ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೊಸಳೆ ಮೃತದೇಹ

ಕಡಬ : ಮೊಸಳೆಯ ಮೃತದೇಹವೊಂದು ಕುಮಾರಧಾರಾ ನದಿಯ ಪಂಜ – ಕಡಬ ಸಂಪರ್ಕ ರಸ್ತೆಯಲ್ಲಿ ಸಿಗುವ ಪುಳಿಕುಕ್ಕು ಸೇತುವೆಯ ಕೆಳಭಾಗದಲ್ಲಿ ಪತ್ತೆಯಾಗಿದೆ. ನದಿಯ ಒಂದು ಬದಿಯ ನೀರಿನಲ್ಲಿ ಮೊಸಳೆಯ - ಮೃತದೇಹ ತೇಲುತ್ತಿರುವುದನ್ನು ಗಮನಿಸಿದ...

ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ

ಬೈಕ್ ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ ಮಾಡಿದ ಘಟನೆ ಮಡಿಕೇರಿ ಸಿದ್ದಾಪುರ ಸಮೀಪದ ಅತ್ತಿಮಂಗಲದಲ್ಲಿನಡೆದಿದೆ. ಕಾಡಾನೆ ದಾಳಿಗೊಳಗಾದವರು ನೆಲ್ಯಹುದಿಕೇರಿಯ ಎಂ.ಜಿ.ಕಾಲನಿ ನಿವಾಸಿ ರಂಶಾದ್ ಎಂದು ತಿಳಿದು ಬಂದಿದೆ. ಇವರು ಅರೆಕಾಡಿಗೆ ತೆರಳುತ್ತಿದ್ದ ಸಂದರ್ಭ...

ಕಾರವಾರ : ಯುವತಿ ನಾಪತ್ತೆ

ಕಾರವಾರ : ಮನೆಯಲ್ಲಿ ಯಾರಿಗೂ ಹೇಳದೇ ಹೊರ ಹೋದ ಯುವತಿಯೋರ್ವಳು ಮನೆಗೂ ಬಾರದೇ ,ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾದ ಘಟನೆ ಕಾರವಾರ ಸೀಬರ್ಡ್ ಕಾಲೋನಿ, ಚಿತ್ತಾಕುಲ ಎಂಬಲ್ಲಿ ನಡೆದಿದೆ. ಸೀಬರ್ಡ್ ಕಾಲೋನಿ, ಚಿತ್ತಾಕುಲ ನಿವಾಸಿ...

ನಾಪತ್ತೆಯಾಗಿದ್ದ ಬಾಲಕ ಕೆರೆಯಲ್ಲಿ ಶವವಾಗಿ ಪತ್ತೆ

ಪಾಲಕ್ಕಾಡ್: ನಾಪತ್ತೆಯಾಗಿದ್ದ ಬಾಲಕನೋರ್ವ ಪಟ್ಟಾಂಬಿಯ ಕಪೂರ್ ಕುಮಾರನೆಲ್ಲೂರ್ ಎಂಬಲ್ಲಿನ ಕೊಳದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಬಾಲಕನನ್ನು ಕುಮಾರನೆಲ್ಲೂರು ಅರಮನೆ ಬಳಿ ಅನ್ವರ್ ಮತ್ತು ರಜಿಯಾ ದಂಪತಿಯ ಪುತ್ರ ಅಲ್ ಅಮೀನ್ (13) ಎಂದು ಗುರುತಿಸಲಾಗಿದೆ. ಗುರುವಾರ (11.04.2024)...

ಬಂಟ್ವಾಳ: ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ರಮೀಝ್, ಸಮೀಮ್ ಮತ್ತು ಸೋಯಿಕ್...

ಇರಾನ್‌ , ಇಸ್ರೇಲ್ ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ ಸಲಹೆ

11 ದಿನಗಳ ಹಿಂದೆ ಸಿರಿಯಾದಲ್ಲಿರುವ ಇರಾನ್ ಕಾನ್ಸುಲೇಟ್ ಮೇಲಿನ ದಾಳಿ ನಂತರ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತೆಯೇ, ಇರಾನ್ ಅಥವಾ ಇಸ್ರೇಲ್‌ಗೆ ಪ್ರಯಾಣಿಸದಂತೆ ಭಾರತೀಯರಿಗೆ ವಿದೇಶಾಂಗ ಸಚಿವಾಲಯ MEA ಸಲಹೆ ನೀಡಿದೆ. ಕಾನ್ಸುಲೇಟ್‌...
error: Content is protected !!