Tag: vtv vitla
ಅಪರಿಚಿತ ವಾಹನ ಡಿಕ್ಕಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್ ಸವಾರ
ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು, ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್ನಲ್ಲಿ ಘಟನೆ ಸಂಭವಿಸಿದೆ.
ಅಪಘಾತದಲ್ಲಿ...
ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯ ಬದಲಾವಣೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ನಾಳೆ ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...
ಪ್ರೇಮಿಯೊಂದಿಗೆ ನವವಿವಾಹಿತೆ ನೇಣಿಗೆ ಶರಣು
ನವವಿವಾಹಿತೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಒಂದೇ ಮರಕ್ಕೆ ನೇಣು ಹಾಕಿಕೊಂಡು ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.
ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ (28),...
ಬೆಳ್ತಂಗಡಿ : ಕ್ಷುಲ್ಲಕ ಕಾರಣಕ್ಕೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ: ದೂರು, ಪ್ರತಿದೂರು ದಾಖಲು
ಬೆಳ್ತಂಗಡಿ : ಶರಾಬು ಕುಡಿಯಲು ಕರೆದದ್ದಕ್ಕೆ ತಿರಸ್ಕರಿಸಿದ ಕಾರಣ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಮಚ್ಚಿನ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸರಿಗೆ ದೂರು ನೀಡಿರುವ ಸದ್ಗುರು ಹೋಟೆಲಿನ ಕ್ಯಾಶಿಯರ್...
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡದಿಂದ ಯುವಕನಿಗೆ ಚೂರಿ ಇರಿತ : ತಂಡ ಪರಾರಿ
ಉಪ್ಪಿನಂಗಡಿ : ಕಾರಿನಲ್ಲಿ ಬಂದ ತಂಡವೊಂದು ಯುವಕನಿಗೆ ಚೂರಿ ಇರಿದು ಪರಾರಿಯಾದ ಘಟನೆ ಬಿಳಿಯೂರು ಗ್ರಾಮದ ಕರ್ವೇಲು ಬಳಿ ಎ.12ರಂದು ನಡೆದಿದೆ.
ಕರ್ವೇಲು ಜನತಾ ಕಾಲನಿ ನಿವಾಸಿ ಹಕೀಂ (34) ಚೂರಿ ಇರಿತಕ್ಕೆ ಒಳಗಾಗಿ...
ಕಂಬಳಬೆಟ್ಟು: ಸಿದ್ಧಿವಿನಾಯಕ ಯುವಕ ಮಂಡಲ ಧರ್ಮನಗರ ವತಿಯಿಂದ ಆರನೇ ಸೇವಾಯೋಜನೆಯ ಸೇವಾನಿಧಿ ವಿತರಣೆ
ಕಂಬಳಬೆಟ್ಟು: ಸಿದ್ದಿವಿನಾಯಕ ಯುವಕ ಮಂಡಲದ ಆರನೇ ಸೇವಾಯೋಜನೆಯಾಗಿ,ನಿರ್ಮಾಣ ಹಂತದಲ್ಲಿರುವ ಕಾರಣಿಕ ಕ್ಷೇತ್ರ ಶ್ರೀ ವೈದ್ಯನಾಥ, ಮಲರಾಯ ಮತ್ತು ಸಪರಿವಾರ ದೈವಗಳ ಸನ್ನಿಧಿ ಮಲರಾಯ ಜೇರ-ಧರ್ಮನಗರ ಇಲ್ಲಿನ ಮುಂದಿನ ಹಂತದ ಕೆಲಸಕಾರ್ಯಗಳಿಗೆ ಸಹಕಾರ ನೀಡುವ...
ನಾಳೆ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ: ವಾಹನ ಸಂಚಾರ, ಪಾರ್ಕಿಂಗ್ ವ್ಯವಸ್ಥೆ ಬಗ್ಗೆ ಮಾಹಿತಿ
ಗೌರವಾನ್ವಿತ ಭಾರತದ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿರವರು ದಿನಾಂಕ: 14-04-2024 ರಂದು ಮಂಗಳೂರಿನ ಲೇಡಿಹಿಲ್ ಬಳಿಯ ಶ್ರೀ ನಾರಾಯಣಗುರು ವೃತ್ತದಿಂದ ನವಭಾರತ ಸರ್ಕಲ್ವರೆಗೆ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ದಕ್ಷಿಣ...
ಮಂಗಳೂರು: ರೈಲಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
ಮಂಗಳೂರು: ಬೆಂಗಳೂರು-ಮಂಗಳೂರು ಮಧ್ಯೆ ಸಂಚರಿಸುವ ರೈಲಿನ ಎಸಿ ಕೋಚ್ ನಲ್ಲಿ 3.91 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವಾಗಿರುವ ಘಟನೆ ನಡೆದಿದೆ.
ಮಂಗಳೂರು ನಗರದ ಜಪ್ಪು ನಿವಾಸಿ 74ರ ಹರೆಯದ ವೃದ್ಧೆ, ಆಕೆಯ ಮಗಳು...
ಕಡಬ : ಜಮೀನಿಗೆ ಅಕ್ರಮ ಪ್ರವೇಶ ಮಾಡಿ ತಂತಿಬೇಲಿ ಹಾಗೂ ತಡೆಗೋಡೆ ಧ್ವಂಸ :...
ಕಡಬ : ಜಮೀನಿಗೆ ಅಕ್ರಮ ಪ್ರವೇಶಗೈದು ತಂತಿಬೇಲಿ ಹಾಗೂ ತಡೆಗೋಡೆ ಧ್ವಂಸಗೈದ ಘಟನೆ ದೇವರಹಳ್ಳಿ ಏನೇಕಲ್ಲು ಗ್ರಾಮದಲ್ಲಿ ನಡೆದಿದೆ.
ಏನೆಕಲ್ಲು ಗ್ರಾಮದ ನಿವಾಸಿ ರಜನಿರವರ ಏನೆಕಲ್ಲು ಗ್ರಾಮದಲ್ಲಿರುವ ಜಮೀನಿಗೆ ಗುರುವಾರ ಸಂಜೆ ಆರೋಪಿಗಳಾದ ರಾಮಣ್ಣ...
ಕಂಬಳಬೆಟ್ಟು: ಚೈತ್ರ ಶಿಬಿರದ 6 ನೇ ದಿನ: ನಿವೃತ್ತ ಮಿಲಿಟರಿ ಅಧಿಕಾರಿ ಶಿವಪ್ರಕಾಶ್ ಬೀಡಿನಮಜಲು...
ಕಂಬಳಬೆಟ್ಟು: ಧರ್ಮನಗರ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ 6 ನೇ ದಿನ, ಬೆಳಿಗ್ಗೆ ನಿತ್ಯದ ಪ್ರಾರ್ಥನೆ, ಭಜನೆ, ದೇಶ ಭಕ್ತಿ ಗೀತೆಗಳ ಅಭ್ಯಾಸ ನಡೆಯಿತು.
ಬಳಿಕ ನಿವೃತ್ತ ಮಿಲಿಟರಿ ಅಧಿಕಾರಿ ಶಿವಪ್ರಕಾಶ್ ಬೀಡಿನಮಜಲು...















