Tag: vtv vitla
ಕಡೇಶಿವಾಲಯ: (ಎ.9 ರಿಂದ 23) ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ...
ಕಡೇಶಿವಾಲಯ ಮಹತೋಭಾರ ಚಿಂತಾಮಣಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದಲ್ಲಿ 9-4-2024ನೇ ಮಂಗಳವಾರದಿAದ 23-4-2024ನೇ ಮಂಗಳವಾರದ ವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವರ್ಷಾವಧಿ ಜಾತ್ರಾ ಮಹೋತ್ಸವ ನಡೆಯಲಿದೆ. ತಾ. 1-4-2024ನೇ ಸೋಮವಾರ...
ಕನ್ಯಾನ: (12-13) ಶ್ರೀ ಅಣ್ಣಪ್ಪ ಪಂಜುರ್ಲಿ ಮತ್ತು ಶ್ರೀ ಪಿಲಿಚಾಮುಂಡಿ ಪರಿವಾರ ದೈವಗಳ ನೇಮೋತ್ಸವ
ಕನ್ಯಾನ: ಶ್ರೀ ಅಣ್ಣಪ್ಪ ಪಂಜುರ್ಲಿ ಮತ್ತು ಶ್ರೀ ಪಿಲಿಚಾಮುಂಡಿ ಪರಿವಾರ ದೈವಗಳ ದೈವಸ್ಥಾನ ಇಚ್ಚೆ- ಕನ್ಯಾನ ಇಲ್ಲಿ ನೇಮೋತ್ಸವವು 12-04-2024ನೇ ಶುಕ್ರವಾರ ಮತ್ತು 13-04-2024ನೇ ಶನಿವಾರ ನಡೆಯಲಿದೆ.
ದಿನಾಂಕ: 12-04-2024ನೇ ಶುಕ್ರವಾರ 4:00 ಕ್ಕೆ...
ವಿಟ್ಲ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿಠಲ ಪದವಿ ಪೂರ್ವ ಕಾಲೇಜಿಗೆ ಶೇ. 97.45 ರಷ್ಟು...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜು 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಶೇ. 97.45 ರಷ್ಟು ಫಲಿತಾಂಶ ಫಲಿತಾಂಶದೊಂದಿಗೆ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ.
ಕಲಾ (HESP) ವಿಭಾಗದಲ್ಲಿ ಶೇ.97.6,...
(12-14) ಹಿರಣ್ಯ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಹಾಗೂ 5ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ
ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರ ಶ್ರೀ ದುರ್ಗಾವನ, ಹಿರಣ್ಯ - ಬಾಯಾರು ದೇವಿ ಸನ್ನಿಧಿಯಲ್ಲಿ ಬ್ರಹ್ಮಕಲಶೋತ್ಸವ ಹಾಗೂ 5ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಚಂಡಿಕಾ ಹವನ ತರವಾಡಿನ ಭಂಡಾರದ ಮನೆಯಲ್ಲಿ ನೂತನ ಪೀಠಗಳ...
ಮಂಗಳೂರು: ಎ.14ರಂದು ನಡೆಯಬೇಕಿದ್ದ ಮೋದಿ ಸಮಾವೇಶ ರದ್ದು- ರೋಡ್ ಶೋ ಮಾತ್ರ
ಮಂಗಳೂರು: ಚುನಾವಣಾ ರಣತಂತ್ರ ರೂಪಿಸುತ್ತಿರುವ ಬಿಜೆಪಿ ಈ ಬಾರಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ತಯಾರಿಯಲ್ಲಿದೆ. ಇದೇ ಉತ್ಸಾಹದಲ್ಲಿ ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ...
ಕಾರ್ಕಳ: ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಶೇ. 100 ರಷ್ಟು ಫಲಿತಾಂಶ – ರಾಜ್ಯಕ್ಕೆ...
ಕಾರ್ಕಳ: ರಾಜ್ಯದೆಲ್ಲೇಡೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಫಲಿತಾಂಶದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಉಡುಪಿ ಜಿಲ್ಲೆಯ ಗುಣಮಟ್ಟದ ಶಿಕ್ಷಣ ಸಂಸ್ಥೆ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜು ಶೇ. 100 ರಷ್ಟು ಫಲಿತಾಂಶದೊಂದಿಗೆ ಎಲ್ಲಾ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಧ್ವಜಾರೋಹಣದ ಮೂಲಕ...
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆಗೆ ಎ.10 ರಂದು ಬೆಳಿಗ್ಗೆ 10.26ಕ್ಕೆ ಧ್ವಜಾರೋಹಣದ ಮೂಲಕ ಚಾಲನೆ ನೀಡಲಾಯಿತು.
ಬೆಳಿಗ್ಗೆ ದೇವಳದ ತಂತ್ರಿ ಕುಂಟಾರು ವೇ ಮೂ ರವೀಶ ತಂತ್ರಿಯವರ...
ನಿಂತಿದ್ದ ಬೈಕ್ಗೆ ವಾಹನ ಢಿಕ್ಕಿ; ಮೂವರು ಸಾವು..!
ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಬೈಕ್ ನಿಂತಿದ್ದ ವೇಳೆ ರಭಸದಿಂದ ಟಾಟಾ ಏಸ್ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತಪಟ್ಟವರನ್ನು ಮಹಮ್ಮದ್...
ಹಳೆ ದ್ವೇಷದ ಹಿನ್ನೆಲೆ ಯುವಕನನ್ನು ಕೊಚ್ಚಿ ಕೊಲೆ..!
ಯುವಕನೋರ್ವನ ಬರ್ಬರ ಹತ್ಯೆ ಮಾಡಿದ ಘಟನೆ ಮಂಡ್ಯ ನಗರದ ಸ್ವರ್ಣಸಂದ್ರ ಬಡಾವಣೆಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ಅಕ್ಷಯ್( 24) ಎಂದು ಗುರುತಿಸಲಾಗಿದೆ.
ಹಳೆ ದ್ವೇಷದ ಹಿನ್ನೆಲೆ ಅಕ್ಷಯ್ನನ್ನು ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಫೋನ್...
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ದ.ಕ. ಜಿಲ್ಲೆ ಪ್ರಥಮ, ಉಡುಪಿ ದ್ವಿತೀಯ
ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ.
ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....
















