Tag: vtv vitla
ಉಡುಪಿ: :ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಬೈಕ್ ಡಿಕ್ಕಿ- ಗಂಭೀರ ಗಾಯ..!
ಉಡುಪಿ: ರಸ್ತೆ ಬದಿ ನಿಂತಿದ್ದ ವಾಹನ ಸವಾರನಿಗೆ ಮತ್ತೊಬ್ಬ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕರಾವಳಿ ಬೈಪಾಸ್ - ಮಲ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ.
ರೆಸ್ಟೊರೆಂಟ್ನಿಂದ ಊಟ ಮುಗಿಸಿ ಹೊರ...
ಮಕ್ಕಳಿಬ್ಬರನ್ನು ಕೊಲೆ ಮಾಡಿದ ಪಾಪಿ ತಾಯಿ..!
ಪಾಪಿ ತಾಯಿಯೊಬ್ಬಳು ಮಕ್ಕಳಿಬ್ಬರನ್ನು ಕೊಲೆ ಮಾಡಿದ ಘಟನೆ ಬೆಂಗಳೂರು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ಮೃತಪಟ್ಟ ಮಕ್ಕಳನ್ನು ಲಕ್ಷ್ಮಿ (7) ಮತ್ತು ಗೌತಮ್ (9) ತಾಯಿ ಗಂಗಾದೇವಿ ಎಂದು ಗುರುತಿಸಲಾಗಿದೆ.
ಈ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ...
ವಿಶ್ರಾಂತಿ ಪಡೆಯುತ್ತಿದ್ದ ಕಾರ್ಮಿಕರ ಮೇಲೆ ಹರಿದ ಕಾರು; ಇಬ್ಬರು ಗಂಭೀರ..!
ಕಾರವಾರ: ಅತಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ವಿಶ್ರಾಂತಿ ಪಡೆಯುತ್ತಿದ್ದ ಮಗು ಸೇರಿ ಐವರು ಕಾರ್ಮಿಕರ ಮೇಲೆ ಹರಿದ ಘಟನೆ ಕಾರವಾರ ಶಿರಸಿಯ ಹಿಪ್ಪಳ್ಳಿ ಕ್ರಾಸ್ ಬಳಿ ನಡೆದಿದೆ.
ಘಟನೆಯಲ್ಲಿ...
ಪತ್ನಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ; ನೇಣಿಗೆ ಶರಣಾದ ಪತಿ..!
ಪತಿಯೋರ್ವ ಪತ್ನಿಯನ್ನೇ ಕೊಲೆಮಾಡಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಕೊಪ್ಪಳ ತಾಲೂಕಿನ ಬುಡ್ಶೇಟ್ನಾಳ್ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆ ಲಕ್ಷ್ಮವ್ವ ವಾಲಿಕಾರ್(36) ಹಾಗೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ನಿಂಗಪ್ಪ ವಾಲಿಕಾರ್(40) ಎಂದು ಗುರುತಿಸಲಾಗಿದೆ.
ನಿನ್ನೆ ರಾತ್ರಿ...
ಮಂಜೇಶ್ವರ: ಕಗ್ಗಲ್ಲಿನ ಕೋರೆಯಲ್ಲಿ ಅನಧಿಕೃತವಾಗಿ ಸಂಗ್ರಹಿಸಿಡಲಾದ ಸ್ಫೋಟಕ ವಸ್ತುಗಳು ಪತ್ತೆ ಇಬ್ಬರ ಸೆರೆ
ಮಂಜೇಶ್ವರ: ಕಗ್ಗಲ್ಲಿನ ಕೋರೆಯಲ್ಲಿ ಅನಧಿಕೃತವಾಗಿ ಸಂಗ್ರಹಿಡಲಾದ ಸ್ಪೋಟಕ ವಸ್ತುಗಳನ್ನು ಮಂಜೇಶ್ವರ ಪೊಲೀಸರು ವಶಪಡಿಸಿ ಇಬ್ಬರನ್ನು ಬಂಧಿಸಿದ್ದಾರೆ.
ಕೋರೆಯ ಕಾರ್ಮಿಕರಾದ ಜಾರ್ಕಂಡ್ ನಿವಾಸಿ ಸುಜಿತ್ಟಿಗ, ಮಲಪುರಂ ನಿವಾಸಿ ಅಬ್ದುಲ್ ಕಾದರ್ ರವರನ್ನು ಬಂಧಿಸಿದ್ದಾರೆ.
ಕೊಡ್ಲಮೊಗರು ಸಮೀಪದ ಬೋರ್ಕಳದಲ್ಲಿ...
ಕಂಬಳಬೆಟ್ಟು: ಚೈತ್ರ ಶಿಬಿರದ ಮೂರನೇ ದಿನ ಯುಗಾದಿ ಹಬ್ಬದ ಸಂಭ್ರಮ
ಕಂಬಳಬೆಟ್ಟು: ಧರ್ಮನಗರದ ಸಮಾಜ ಮಂದಿರದಲ್ಲಿ ನಡೆಯುತ್ತಿರುವ ಚೈತ್ರ ಶಿಬಿರದ ಮೂರನೇ ದಿನ ನಿನ್ನೆ ಹೊಸ ವರುಷ ಯುಗಾದಿ ಹಬ್ಬದ ಆಚರಣೆ ಮಾಡಲಾಯಿತು.
ಶಿಬಿರದಲ್ಲಿ ಯುಗಾದಿಯ ವಿಶೇಷತೆಯನ್ನು ಪುತ್ತೂರು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವೀಣಾ...
ಸೌಂದರ್ಯ ಹೆಚ್ಚಿಸುವ ಹುಬ್ಬುಗಳ ಆರೈಕೆ ಮುಖ್ಯ
ನಿಮ್ಮ ಮುಖದ ಸೌಂದರ್ಯವನ್ನು ಕಾಪಾಡುವಲ್ಲಿ ಹುಬ್ಬಿನ ಪಾತ್ರವೂ ದೊಡ್ಡದಿದೆ. ದಪ್ಪನೆಯ ಕಪ್ಪಾದ ಹುಬ್ಬುಗಳು ನಿಮ್ಮ ಮುಖಕ್ಕೆ ವಿಶೇಷ ಮೆರುಗನ್ನು ನೀಡುತ್ತವೆ.ಕಣ್ಣಿನ ಸೌಂದರ್ಯವನ್ನು ಹೆಚ್ಚಿಸಲು ನಾವು ವಿವಿಧ ವಸ್ತುಗಳನ್ನು ಬಳಸುತ್ತೇವೆ. ಇದು ಮಸ್ಕರಾ, ಮಸ್ಕರಾ,...
ಅಂಗಡಿ ಮಾಲೀಕರೇ ಹುಷಾರ್- ಯುಪಿಐ ಸ್ಕ್ಯಾನರ್ ಅಪ್ಡೇಟ್ ಹೆಸರಿನಲ್ಲಿ ನಡೆಯುತ್ತಿದೆ ಬಾರಿ ವಂಚನೆ!
ಯುಪಿಐ ಕ್ಯೂ ಆರ್ ಕೋಡ್ ಸ್ಕ್ಯಾನರ್ ಮುಖಾಂತರ ಹಣ ಪಡೆಯುವ ಅಂಗಡಿ ಮಾಲೀಕರೇ ಹುಷಾರಾಗಿರಿ. ಅಂಗಡಿ ಮಾಲೀಕರೊಬ್ಬರು ಯುಪಿಐ ಕ್ಯೂಆರ್ ಕೋಡ್ ಸ್ಕ್ಯಾನರ್ ಮುಖಾಂತರ 48 ಸಾವಿರ ರೂ. ಕಳೆದುಕೊಂಡ ಘಟನೆ ಬೆಂಗಳೂರಿನಲ್ಲಿ...
ಮಂಗಳೂರು: ನಾಲ್ಕು ವರ್ಷದ ಹಿಂದೆ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ
ಮಂಗಳೂರು: ನಾಲ್ಕು ವರ್ಷದ ಹಿಂದೆ ಪತ್ನಿಯನ್ನು ಹತ್ಯೆಗೈದ ಆರೋಪಿ ಪತಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ನಾಲ್ಕು ವರ್ಷದ ಹಿಂದೆ ಕಾವೂರಿನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಮೂಲತಃ ಹಾಸನ ಅರಕಲಗೂಡಿನ ಮಾಲಿಪಟ್ಣದ,...
ಬ್ರಹ್ಮಾವರ : ಬಿಜೆಪಿ ಯುವ ಮೋರ್ಚಾ ಮುಖಂಡನ ಮನೆ ಮೇಲೆ ಅಬಕಾರಿ ದಾಳಿ :...
ಬ್ರಹ್ಮಾವರ : ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಬಿಜೆಪಿ ಯುವ ಮೋರ್ಚಾದ ಮುಖಂಡನೊಬ್ಬನ ಮನೆಯ ಮೇಲೆ ಎ.8ರಂದು ರಾತ್ರಿ ವೇಳೆ ಬ್ರಹ್ಮಾವರದಲ್ಲಿ ನಡೆಸಿದ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಮಿಲಿಟರಿ ಮದ್ಯವನ್ನು...
















