Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 2024-25ರ ಕರ್ನಾಟಕ ಶಾಲಾ ಶೈಕ್ಷಣಿಕ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದ್ದು, ಮೇ 29ರಿಂದ...

ಕಂಬಳಬೆಟ್ಟು: ಗ್ರಾಮ ವಿಕಾಸ ಸಮಿತಿ ಇಡ್ಕಿದು ಮತ್ತು ಶ್ರೀ ಜಯದುರ್ಗಾ ಪರಮೇಶ್ವರಿ ಭಜನಾ ಮಂಡಳಿ...

ಕಂಬಳಬೆಟ್ಟು: ಗ್ರಾಮ ವಿಕಾಸ ಸಮಿತಿ ಇಡ್ಕಿದು..ಮತ್ತು ಜಯದುರ್ಗಾ ಪರಮೇಶ್ವರಿ ಭಜನಾ ಸಮಿತಿ ಧರ್ಮನಗರ ಇದರ ಸಹಯೋಗದೊಂದಿಗೆ 1 ರಿಂದ 8 ನೆ ತರಗತಿಯ ಮಕ್ಕಳಿಗೆ ಚೈತ್ರಾ ಶಿಬಿರ ಧರ್ಮನಗರ ಸಮಾಜ ಮಂದಿರದಲ್ಲಿ ಇಂದು...

ದಾಖಲೆಗಳಿಲ್ಲದ 5.6 ಕೋಟಿ ರೂ. ನಗದು, 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ...

ಜ್ಯುವೆಲರ್ಸ್ ಮಾಲೀಕನ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು, ದಾಖಲೆಗಳಿಲ್ಲದ 5.6 ಕೋಟಿ ರೂಪಾಯಿ ನಗದು ಹಾಗೂ 3 ಕೆಜಿ ಬಂಗಾರ, 68 ಕೆಜಿ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಹೇಮಾ...

ಹಜ್ ಯಾತ್ರೆ ತೆರಳಿದ್ದ ಕರ್ನಾಟಕ ಮೂಲದ ಮೂವರು ರಸ್ತೆ ಅಪಘಾತದಲ್ಲಿ ಮೃತ್ಯು, ಇಬ್ಬರು ಗಂಭೀರ

ಹಜ್ ಯಾತ್ರೆಗೆ ತೆರಳಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕ ಮೂಲದ (ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ) ಮೂವರು ಮೃತಪಟ್ಟು ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಮುಂಡಗೋಡ ಪಟ್ಟಣದ ರೋಣ ಮೆಡಿಕಲ್...

ಉಡುಪಿ: ಕೆಲಸ ಮಾಡುತ್ತಿದ್ದ ಸಂಸ್ಥೆಗೆ ಮ್ಯಾನೇಜರ್‌ನಿಂದ ಲಕ್ಷಾಂತರ ರೂ ವಂಚನೆ

ಉಡುಪಿ: ಕೆಟಿಎಂ ಬೈಕ್‌ಗಳ ಡೀಲರ್ ಸಂಸ್ಥೆಯ ಮಾರ್ಕೆಟಿಂಗ್ ಮ್ಯಾನೇಜರ್ ಲಕ್ಷಾಂತರ ರೂ. ಹಣವನ್ನು ದುರುಪಯೋಗಪಡಿಸಿ ಕೊಂಡು ವಂಚಿಸಿರುವ ಬಗ್ಗೆ ವರದಿಯಾಗಿದೆ. ರೋಶನ್ ಎಂಬಾತ ಸಂಸ್ಥೆಗೆ ವಂಚಿಸಿದ ವ್ಯಕ್ತಿ . ಗುಂಡಿಬೈಲುನಲ್ಲಿರುವ ಕೆಟಿಎಂ ಬೈಕ್‌ಗಳ ಅಧಿಕೃತ ಡೀಲರ್...

ಬ್ರಹ್ಮಾವರ: ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ವಂಚನೆ; ಪ್ರಕರಣ ದಾಖಲು

ಬ್ರಹ್ಮಾವರ: ಗೋಡಂಬಿ ಫ್ಯಾಕ್ಟರಿಯೊಂದರಿಂದ ಸೂರತ್‌ ಮತ್ತು ಅಹ್ಮದಾಬಾದ್‌ಗೆ ತಲುಪಬೇಕಾಗಿದ್ದ ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ತಲುಪಿಸದೆ ವಂಚಿಸಲಾಗಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏ. 2ರಂದು ಲಾರಿ ಚಾಲಕನು 1,21,76,598...

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಮುಖ್ಯ ಶಿಕ್ಷಕ ಬಂಧನ..!

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮುಖ್ಯ ಶಿಕ್ಷಕ ರಾಜೇಂದ್ರ ಆಚಾರ್ ಎಂದು ಗುರುತಿಸಲಾಗಿದೆ. ಈತ ಪ್ರಾಥಮಿಕ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿರಂತರ...

ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು..!

ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದಿನ್ನೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಅರುಣ್ ಅಲಿಯಾಸ್ ಚಿನ್ನಿ (28) ಎಂದು ಗುರುತಿಸಲಾಗಿದೆ. 2019ರಲ್ಲಿ ಲೋಕನಾಥ್ ಎಂಬಾತನ ಕೊಲೆ...

ಕಾಸರಗೋಡು: ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು..!

ಕಾಸರಗೋಡು: ನಾಲ್ಕು ತಿಂಗಳ ಹೆಣ್ಣು ಮಗುವನ್ನು ಕೊಲೆಗೈದ ಬಳಿಕ ತಾಯಿ ಕೈಯ ನರ ಕತ್ತರಿಸಿ ನೇಣು ಬಿಗಿದು ಆತ್ಮಹತ್ಯೆಗೈದ ದಾರುಣ ಘಟನೆ ಕಾಸರಗೋಡಿನ ಮುಳ್ಳೇರಿಯ ಸಮೀಪ ಸಂಭವಿಸಿದೆ. ‌ ಆತ್ಮಹತ್ಯೆ ಮಾಡಿಕೊಂಡ ತಾಯಿ ಇಡುಕ್ಕಿ...

ಟಿಪ್ಪರ್‍ ಡಿಕ್ಕಿ; ರಸ್ತೆ ಬದಿ ನಿಂತಿದ್ದ ಯುವಕ ಸಾವು..!

ಯಾದಗಿರಿ: ಕುಡುದ ಮತ್ತಿನಲ್ಲಿ ಟಿಪ್ಪರ್ ಚಾಲನೆ ಮಾಡಿ ಪಾದಚಾರಿಯೊಬ್ಬರನ್ನು ಸಾವನ್ನಪ್ಪಿದ್ದು ಚಾಲಕನನ್ನು ವಶಕ್ಕೆ ಪಡೆದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಮೃತಪಟ್ಟ ಯುವಕ ಸಾಹಿಲ್ ಪಟೇಲ್ (18) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ...
error: Content is protected !!