Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ: ಹಲವರು ಗಂಭೀರ

ನೆಲ್ಯಾಡಿ: ಮದುವೆ ಕಾರ್ಯಕ್ಕೆ ಹೊರಟ ಖಾಸಗಿ ಬಸ್ ಹಾಗೂ ಕಂಟೆನರ್ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ. ಪಿರಿಯಾಪಟ್ಟಣ ದಿಂದ...

ಅರುಣಾಚಲದ ಹೊಟೇಲ್‌ನಲ್ಲಿ ಕೇರಳದ ವೈದ್ಯ ದಂಪತಿ ಹಾಗೂ ಸ್ನೇಹಿತೆ ಸೇರಿ ಮೂವರ ನಿಗೂಢ ಸಾವು

ಕೇರಳ ಮೂಲದ ಆಯುರ್ವೇದ ವೈದ್ಯ ದಂಪತಿ ಹಾಗೂ ಅವರ ಅವಿವಾಹಿತ ಸ್ನೇಹಿತೆ ಅರುಣಾಚಲ ಪ್ರದೇಶದ ಜಿರೋ ನಗರದ ಹೊಟೇಲೊಂದರಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಘಟನೆ ನಡೆದಿದ್ದು, ಈ ಸಾವಿನ ಹಿಂದೆ ಹಲವು ಅನುಮಾನಗಳು ಮೂಡಿವೆ. ಪ್ರಾಥಮಿಕ...

ಬಾರ್ಯ: (ಎ.12 ರಿಂದ 14) ಸಾವಿರ ವರುಷಗಳ ಇತಿಹಾಸವಿರುವ ಬಾರ್ಯಗುತ್ತು ತರವಾಡು ಧರ್ಮಚಾವಡಿಯಲ್ಲಿ ಧರ್ಮನೇಮೋತ್ಸವ

ಬಾರ್ಯಗುತ್ತು ತರವಾಡು ಧರ್ಮಚಾವಡಿಯಲ್ಲಿ ಎಪ್ರಿಲ್‌ 12 ರಿಂದ 14 ರವರೆಗೆ ಧರ್ಮನೇಮೋತ್ಸವ ನಡೆಯಲಿದೆ. ಬಾರ್ಯಗುತ್ತು ತರವಾಡು ಧರ್ಮಚಾವಡಿಯ ಇತಿಹಾಸ. ತುಳುನಾಡು ಎಂದರೆ ದೈವದೇವರುಗಳ ನೆಲೆಬೀಡು. ಇಲ್ಲಿ ದೈವಗಳೇ ಪ್ರಧಾನ ಸ್ಥಾನದಲ್ಲಿ ನಿಂತು ನಂಬಿದ ಜನರನ್ನು...

ಅಮೇರಿಕಾರದಲ್ಲಿ ರಸ್ತೆ ಅಪಘಾತ; ಭಾರತೀಯ ಮೂಲದ ತಾಯಿ ಮಗಳು ಮೃತ್ಯು, ತಂದೆ ಮಗ ಗಂಭೀರ..!

ನ್ಯೂಯಾರ್ಕ್‌: ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ತಾಯಿ ಮತ್ತು ಮಗಳು ಮೃತಪಟ್ಟು ತಂದೆ ಹಾಗೂ ಮಗ ಗಂಭೀರ ಗಾಯಗೊಂಡಿರುವ ಘಟನೆ ಒರೆಗಾನ್ ಸಿಟಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಆಂಧ್ರಪ್ರದೇಶದ ಕೊನಕಂಚಿ ಗ್ರಾಮದವರಾದ ಗೀತಾಂಜಲಿ...

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಡಿಕ್ಕಿ; ಮೂವರು ಮೃತ್ಯು, 20 ಕುರಿಗಳು ಸಾವು..!

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 20 ಕುರಿಗಳು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್...

ಅರೆಬೆಂದ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ..!

ಸುಮಾರು 25 ವರ್ಷದ ವಿವಾಹಿತ ಮಹಿಳೆಯ ಶವ ಅರೆಬೆಂದ ಸ್ಥಿತಿಯಲ್ಲಿ ಪತ್ತೆಯಾಗಿದ ಘಟನೆ ತುಮಕೂರು ಗುಬ್ಬಿ ತಾಲೂಕಿನ ನಿಟ್ಟೂರು ಹೋಬಳಿ ಶಿವಸಂದ್ರ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಅಪರಿಚಿತ ಶವವನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ...

ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ: ಸಂಸದೆ ಸುಮಲತಾ ಅಂಬರೀಶ್..!

ಮಂಡ್ಯ: ನಾನು ಈ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಮತ್ತು ನಾನು ಬಿಜೆಪಿಗೆ ಸೇರ್ಪಡೆಯಾಗುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದ ಬಿಜೆಪಿ ಟಿಕೆಟ್​ ತನಗೆ ಸಿಗುತ್ತದೆ...

ಕುಡಿದ ಮತ್ತಿನಲ್ಲಿ ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಲೆ..!

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಆನೇಕಲ್ ಹೆಬ್ಬಗೋಡಿ ಮುತ್ಯಾಲಮ್ಮ ದೇವಾಲಯದ ಬಳಿ ನಡೆದಿದೆ. ಕೊಲೆಯಾದ ವ್ಯಕ್ತಿ ಒರಿಸ್ಸಾ ಮೂಲದ ದೀಪ್ತಿ ರಂಜನ್​ (30) ಎಂದು ಗುರುತಿಸಲಾಗಿದೆ. ಏ.1 ರಾತ್ರಿ ರಂದು...

ಸಾಲಬಾಧೆಯಿಂದ ರೈತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

ಸಾಲಬಾಧೆಯಿಂದ ಮನನೊಂದು ರೈತರೊಬ್ಬರು ಬಸ್ ನಿಲ್ದಾಣದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಭೀಮಪ್ಪ ಡೋಣೂರ (76) ಎಂದು ಗುರುತಿಸಲಾಗಿದೆ. ಬಸವನಬಾಗೇಬಾಡಿ...

ಮನೆ ಮುಂದೆ ನಿಲ್ಲಿಸಿದ್ದ ಬೈಕ್‌ಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು; ಬೈಕ್‌ಗಳು ಸುಟ್ಟು ಭಸ್ಮ

ದ್ವೇಷದ‌ ಹಿನ್ನಲೆ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ ಘಟನೆ ಬೆಂಗಳೂರು ಚಾಮುಂಡಿನಗರ ಬಳಿ ನಡೆದಿದೆ. ಕಿರಾತಕರು ತಡ‌ರಾತ್ರಿ ವಿಜಯ್​ ಎಂಬವರ ಮನೆ ಮುಂದೆ ನಿಲ್ಲಿಸಿದ್ದ ಬೈಕ್​ಗಳಿಗೆ ಬೆಂಕಿ ಹಚ್ಚಿದ್ದಾರೆ. ಬಳಿಕ...
error: Content is protected !!