Tag: vtv vitla
ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾಳಿ : ಪ್ರಕರಣ ದಾಖಲು
ಪುತ್ತೂರು: ನಿಷೇಧಿತ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾಳಿ ನಡೆಸಿದ ಘಟನೆ ಪುತ್ತೂರು ತಾಲೂಕು, ಪುತ್ತೂರು ಕಸಬಾ ಗ್ರಾಮದ , ಲಿನೆಟ್ ಜಂಕ್ಷನ್ನ ಉದಯಗಿರಿ ಬಾರ್ ಆ್ಯಂಡ್ ರೆಸ್ಟೋರೆಂಟ್ನ ಬಳಿ ನಡೆದಿದೆ.
ದಿನಾಂಕ:...
ಅನ್ನಭಾಗ್ಯದ 540 ಕೆಜಿ ಅಕ್ಕಿ ವಶ; ದಾಳಿ ನಡೆಸಿದ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ
ಅನ್ನಭಾಗ್ಯದ ಅಕ್ಕಿಯನ್ನು ಅಕ್ರಮವಾಗಿ ಪಡೆದು ದಾಸ್ತಾನಿರಿಸಿದ ಕೋಟದ ಶಿರಿಯಾರ ಗ್ರಾಮದ ದೇವ ರೈಸ್ ಇಂಡಸ್ಟ್ರೀಸ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಿಬಂದಿ ಮತ್ತು ತಹಶೀಲ್ದಾರರು ದಾಳಿ ನಡೆಸಿ 540 ಕೆ.ಜಿ. ಅಕ್ಕಿ...
ಶ್ರೀಶೈಲ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತದಿಂದ ಸಾವು
ಬಿರು ಬಿಸಿಲಿನಲ್ಲಿ ಶ್ರೀಶೈಲಕ್ಕೆ ಪಾದಯಾತ್ರೆ ಹೊರಟಿದ್ದ ಯುವಕ ಹೃದಯಾಘಾತಕ್ಕೆ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಚಿಕ್ಕಕೊಟ್ನೆಕಲ್ ಬಳಿ ಘಟನೆ ನಡೆದಿದೆ. ನಡೆದಿದೆ.
ಶ್ರೀಶೈಲ ದಡುತಿ ಮೃತ ಯುವಕ.
ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ...
ಉಡುಪಿ: ಕೋಳಿ ಗೂಡಿಗೆ ನುಗ್ಗಿ ಕೋಳಿ ತಿಂದ ಚಿರತೆ -ಜನರಲ್ಲಿ ಹೆಚ್ಚಿದ ಆತಂಕ
ಉಡುಪಿ: ಚಿರತೆಯೊಂದು ಕೋಳಿ ಗೂಡಿಗೆ ನುಗ್ಗಿ, ಕೋಳಿ ತಿಂದಿರುವ ಘಟನೆ ಉಡುಪಿ ಮಣಿಪಾಲದ ಸರಳೆಬೆಟ್ಟುವಿನಲ್ಲಿ ನಡೆದಿದೆ.
ಸರಳಬೆಟ್ಟುವಿನ ರಾಮಮಂದಿರದ ಸಮೀಪ ಸುನಿತಾ ಡಿಸೋಜಾ ಎಂಬವರ ಮನೆಯಲ್ಲಿದ್ದ ಕೋಳಿಗೂಡಿಗೆ ರಾತ್ರಿ ಹೊತ್ತಿನಲ್ಲಿ ದಾಳಿ ನಡೆಸಿದ ಚಿರತೆ,...
ಕಾರು-ಬೈಕ್ ನಡುವೆ ಡಿಕ್ಕಿ; ಸವಾರರು ಸ್ಥಳದಲ್ಲೇ ಸಾವು..!
ಕಾರು ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕಮತಂಪಲ್ಲಿ ಕ್ರಾಸ್ನಲ್ಲಿ ಭಾನುವಾರ ನಡೆದಿದೆ.
ಮೃತಪಟ್ಟವರನ್ನು ಶ್ರೀನಿವಾಸಪುರ ತಾಲೂಕಿನ ಬೈರಗಾನಪಲ್ಲಿಯ ಗೋಪಾಲಪ್ಪ(58), ಚಿಂತಾಮಣಿ ತಾಲೂಕಿನ ಕೋನಪಲ್ಲಿ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ಸಹೋದರರ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ..!
ಉಡುಪಿ: ಅಣ್ಣ ತಮ್ಮನ ಜಗಳ ಕೊಲೆಯಲ್ಲಿ ಅಂತ್ಯ ಕ್ಷುಲ್ಲಕ ಕಾರಣಕ್ಕಾಗಿ ತಮ್ಮ ತನ್ನ ಅಣ್ಣನನ್ನೇ ದೊಣ್ಣೆಯಿಂದ ಹೊಡೆದು ಕೊಲೆಗೈದ ಘಟನೆ ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಜ್ಕೆ ಅರಮನೆ ಜೆಡ್ಡು ಎಂಬಲ್ಲಿ...
ಮಂಗಳೂರು: ಬಿಲ್ಲವ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿದ ಸತ್ಯಜಿತ್ ಸುರತ್ಕಲ್
ಮಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಾರಾಯಣಗುರು ವಿಚಾರ ವೇದಿಕೆ ನಾರಾಯಣ ಗುರು ಸಮುದಾಯದ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ.
ದ.ಕನ್ನಡದಲ್ಲಿ ಪದ್ಮರಾಜ್, ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಮತ್ತು ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ...
ಬ್ರಹ್ಮಾವರ: ನಡುರಸ್ತೆಯಲ್ಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಸ್ಕೂಟರ್..!
ಬ್ರಹ್ಮಾವರ: ನಡುರಸ್ತೆಯಲ್ಲೇ ಎಲೆಕ್ಟ್ರಿಕ್ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಬ್ರಹ್ಮಾವರದಲ್ಲಿ ನಡೆದಿದೆ.
ಏಪ್ರಿಲ್ 01 ಸೋಮವಾರ ಬೆಳಗ್ಗೆ ಬ್ರಹ್ಮಾವರದ ಆಕಾಶವಾಣಿ ಜಂಕ್ಷನ್ ಬಳಿಯಲ್ಲಿ ಈ ಘಟನೆ ನಡೆದಿದ್ದು ಘಟನೆಗೆ ನಿಖರ ಕಾರಣ ಇನ್ನೂ...
ಬೈಕ್ಗೆ – ಟ್ರಕ್ ಡಿಕ್ಕಿ; ಶಿಕ್ಷಕಿ ಸಾವು..!
ಬೈಕ್ಗೆ ನಗರಸಭೆ ವಾಹನ ಬಡಿದು ಶಿಕ್ಷಕಿ ಮೃತಪಟ್ಟಿರುವ ಘಟನೆ ಕಾರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಮೃತಪಟ್ಟ ಶಿಕ್ಷಕಿ ಮಾಸ್ತೆಪ್ಪ ಭೋವಿ (40) ಎಂದು ಗುರುತಿಸಲಾಗಿದೆ.
ವಿಜಯಾ ಅವರು...
ಬಂಟ್ವಾಳ: ಮಹಡಿಯ ಮೇಲಿಂದ ಬಿದ್ದು ಬಾಲಕ ಸಾವು..!
ಬಂಟ್ವಾಳ: ಮನೆಯ ಮಹಡಿ ಮೇಲಿಂದ ಕೆಳಕ್ಕೆ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ್ದ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಮೃತಪಟ್ಟ ಬಾಲಕ ಬಂಟ್ವಾಳ ಜಕ್ರಿಬೆಟ್ಟು ನಿವಾಸಿ ದಿನೇಶ್ ಪೂಜಾರಿ ಅವರ ಪುತ್ರ ಆದಿಶ್ (15) ಎಂದು ಗುರುತಿಸಲಾಗಿದೆ.
ಬಾಲಕ ಆದಿಶ್...
















