Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ...

ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಕೈತಪ್ಪಿದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ...

ಪಣಂಬೂರು : ನಿರ್ಜನ ಪ್ರದೇಶದಲ್ಲಿ ಶವ ಪತ್ತೆ: ಕೊಲೆ ಶಂಕೆ

ಪಣಂಬೂರು: ಪಣಂಬೂರು-ಜೋಕಟ್ಟೆ ಬಯಲು ಪ್ರದೇಶದಲ್ಲಿ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಣಂಬೂರು- ಜೋಕಟ್ಟೆ ರಸ್ತೆಯ ಎದುರಿನ ಬಯಲು ಪ್ರದೇಶದಲ್ಲಿ ಈ ಮೃತ ದೇಹ ಪತ್ತೆಯಾಗಿದೆಮೃತ ವ್ಯಕ್ತಿಯ ಗುರುತು...

ಕಾರ್ಕಳ: ಟೂರಿಸ್ಟ್ ಮಿನಿ ಬಸ್ಸ್‌ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ

ಕಾರ್ಕಳ : ಟೂರಿಸ್ಟ್ ಮಿನಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಕಾರ್ಕಳ, ಕುಕ್ಕುಂದೂರು ಗಣಿತ ನಗರ ಸಮೀಪದ ಮಸೀದಿಯ ಹತ್ತಿರ ನಡೆದಿದೆ. ಕಾರ್ಕಳ ಕಡೆಯಿಂದ ಉಡುಪಿಗೆ ಹೋಗುತ್ತಿದ್ದ ಟೂರಿಸ್ಟ್ ಮಿನಿ...

ಉಡುಪಿ: ಬೈಕಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನ ಬಂಧನ

ಉಡುಪಿ: ಅಕ್ರಮವಾಗಿ ಬೈಕಿನಲ್ಲಿ ಮಾದಕ ವಸ್ತುವಾದ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಸೆನ್ ಅಪರಾಧ ಪೊಲೀಸರು ಉಡುಪಿಯ ಕೆಳಾರ್ಕಳಬೆಟ್ಟು ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸುಕೇಶ್(26) ಎಂದು ಗುರುತಿಸಲಾಗಿದೆ. ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ...

ಕಿನ್ನಿಗೋಳಿ: ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿ ಬಿದ್ದ ಟಿಪ್ಪರ್‌

ಕಿನ್ನಿಗೋಳಿ: ಟಿಪ್ಪರ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ತಗ್ಗು ಪ್ರದೇಶಕ್ಕೆ ಉರುಳಿದ ಘಟನೆ ಕಿನ್ನಿಗೋಳಿ ಸಮೀಪದ ಶಿಬರೂರು ಸೇತುವೆ ಬಳಿ ನಡೆದಿದೆ. ಚಾಲಕನು ಮದ್ಯದ ಅಮಲಿನಲ್ಲಿ ಅತೀ ವೇಗದಿಂದ ವಾಹನ ಚಲಾಯಿಸಿದ್ದು,ಮೂಲ್ಕಿ ಕಡೆಯಿಂದ ಶಿಬರೂರು ಕಡೆಗೆ...

ಕಾಸರಗೋಡು: ಎಟಿಎಂ ವಾಹನದಿಂದ 50 ಲಕ್ಷ ರೂ. ದರೋಡೆ

ಕಾಸರಗೋಡು: ಅಪರಿಚಿತ ದುಷ್ಕರ್ಮಿಗಳು ಆಕ್ಸಿಸ್ ಬ್ಯಾಂಕ್ ಎಟಿಎಂ ಹೊರಭಾಗದಲ್ಲಿ ನಿಲ್ಲಿಸಿದ್ದ ಎಟಿಎಂ ವಾಹನದಿಂದ 50 ಲಕ್ಷ ರೂ. ದರೋಡೆ ಮಾಡಿದ ಘಟನೆ ಉಪ್ಪಳದಲ್ಲಿ ನಡೆದಿದೆ. ಅಧಿಕಾರಿ ಮತ್ತು ಚಾಲಕ ಎಟಿಎಂಗೆ ರೀಫಿಲ್ ಮಾಡುತ್ತಿದ್ದ ಸಂದರ್ಭದಲ್ಲಿ...

ಬ್ರಹ್ಮಾವರ: ಆಕಸ್ಮಿಕವಾಗಿ ಆಯತಪ್ಪಿ ತೆಂಗಿನ ಮರದಿಂದ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು,...

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತೇಜಸ್ವಿನಿ ಗೌಡ...

ಅಪಾರ್ಟ್‌ಮೆಂಟ್ ನಲ್ಲಿ ವೈದ್ಯೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ತಿರುವನಂತಪುರಂನ ಸರ್ಕಾರಿ ವೈದ್ಯಕೀಯ ಕಾಲೇಜಿನ ಜನರಲ್ ಮೆಡಿಸಿನ್ ವಿಭಾಗದ ವೈದ್ಯೆ ಉಳ್ಳೂರಿನ ಪಿಟಿ ಚಾಕೋ ನಗರದ ಬಾಡಿಗೆ ಅಪಾರ್ಟ್‌ಮೆಂಟ್‌ನಲ್ಲಿ ಮಂಗಳವಾರ ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ವೆಲ್ಲನಾಡು ನಿವಾಸಿ ಡಾ.ಅಭಿರಾಮಿ ಬಾಲಕೃಷ್ಣನ್ (30) ಎಂದು ಗುರುತಿಸಲಾಗಿದೆ. ಬಾಲಕೃಷ್ಣನ್...

ಸುಳ್ಯ: ರಸ್ತೆ ಬದಿ ನಿಲ್ಲಿಸಿದ್ದ ಕಾರು ಮುಂದಕ್ಕೆ ಚಲಿಸಿ ಚಲಿಸುತ್ತಿದ್ದ ಟಾಟಾ ಏಸ್ ಗಾಡಿಗೆ...

ಸುಳ್ಯ: ನಿಲ್ಲಿಸಿದ್ದ ಕಾರು ರಸ್ತೆಗೆ ಚಲಿಸಿದ ಕಾರಣದಿಂದ ಹಿಂಬದಿಯಿಂದ ಬಂದ ಟಾ ಟಾ ಏಸ್ ಗಾಡಿಗೆ ಡಿಕ್ಕಿ ಹೊಡೆದು ವಾಹನಗಳೆರಡೂ ಜಖಂಗೊಂಡ ಘಟನೆ ಸುಳ್ಯ ನಗರದ ಜ್ಯೋತಿ ವೃತ್ತದ ಬಳಿ ಸಂಭವಿಸಿದೆ. ರಸ್ತೆ ಬದಿ...
error: Content is protected !!