Tag: vtv vitla
ಮಂಗಳೂರು: ಲೋಕಸಭಾ ಚುನಾವಣೆಯ ಮುನ್ನೆಚ್ಚರಿಕಾ ಕ್ರಮವಾಗಿ – 13 ಮಂದಿಯ ಗಡಿಪಾರು, ನಾಲ್ವರ ಮೇಲೆ...
ಮಂಗಳೂರು: ಲೋಕಸಭೆ ಚುನಾವಣೆಯ ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ನಗರದಲ್ಲಿ ಮತ್ತೆ ನಾಲ್ವರು ರೌಡಿಗಳ ವಿರುದ್ಧ ಗೂಂಡಾ ಕಾಯ್ದೆ ಹೇರಲಾಗಿದೆ. ಹಾಗೂ 13 ಮಂದಿಯನ್ನು ಲಿಸ್ಟ್ ಮಾಡಿ ಜಿಲ್ಲೆಯಿಂದ ಬೇರೆಡೆಗೆ ಗಡೀಪಾರು ಆದೇಶವನ್ನು ಪೊಲೀಸ್...
ಕಡಬ: ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಪೊಲೀಸರಿಂದ ದಾಳಿ
ಕಡಬ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಕಡಬ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಕಡಬದ ಪಂಜ ರಸ್ತೆಯ ವಿದ್ಯಾನಗರದ ಬಾಡಿಗೆ ಮನೆ ಹಾಗೂ ಕಛೇರಿಗೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಿಗ್ಗೆ ದಾಳಿ...
ಮಲ್ಪೆ ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿದ ಮಗುವಿನ ರಕ್ಷಣೆ
ಮಲ್ಪೆ: ಮಲ್ಪೆ ಬೀಚ್ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ಅಸ್ವಸ್ಥಗೊಂಡ ಒಂದೂವರೆ ವರ್ಷ ದ ಮಗುವನ್ನು ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ರಕ್ಷಿಸಿರುವ ಘಟನೆ ನಿನ್ನೆ ಸಂಜೆ ವೇಳೆ ನಡೆದಿದೆ.
ಮಂಗಳವಾರ...
ಕಡಬ: ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ – ಇಬ್ಬರ...
ಕಡಬ: ಎರಡು ವಾರಗಳ ಹಿಂದೆ ರಾಮಕುಂಜ ಗ್ರಾಮದ ಗೋಳಿತ್ತಡಿಯ ನೆಬಿಸಾ ಅವರ ಮನೆಯಲ್ಲಿ ನಡೆದಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳವು ಪ್ರಕರಣ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಪೊಲೀಸರು ಇಬ್ಬರು ಆರೋಪಿಗಳನ್ನು...
ನದಿಯಲ್ಲಿ ಮುಳುಗುತ್ತಿದ್ದವನನ್ನು ರಕ್ಷಿಸಲು ಹೋಗಿ ನಾಲ್ವರು ನೀರು ಪಾಲು
ಕಾವೇರಿ ನದಿಯಲ್ಲಿ ಈಜಲು ಹೋಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯ ಮುತ್ತತ್ತಿಯ ಕಾವೇರಿ ನದಿಯ ಬಳಿ ನಡೆದಿದೆ.
ಮೈಸೂರು ನಗರದ ವಿದ್ಯಾರಣ್ಯಪುರಂನ ನಾಗೇಶ್(55), ಭರತ್(17), ಗುರುಕುಮಾರ್(32) ಮತ್ತು ಮಹದೇವ(14) ಮೃತ ದುದೈವಿಗಳು.
ಧಾರ್ಮಿಕ ಕಾರ್ಯಕ್ರಮಕ್ಕೆಂದು...
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಲಕ್ಷಾಂತರ ರೂ. ಲಪಟಾಯಿಸಿದ ಖದೀಮರು
ಕಾರ್ಕಳ : ಮನೆಮಂದಿ ಮಲಗಿದ್ದ ವೇಳೆ ಕಳ್ಳರು ಕಿಟಕಿಯ ಬಾಗಿಲ ಚಿಲಕ ಮುರಿದು ಮನೆಯ ಒಳನುಗ್ಗಿ ಕೋಣೆಯಲ್ಲಿ ಕಪಾಟಿನಲ್ಲಿ ಇಟ್ಟಿದ್ದ 2.25 ಲಕ್ಷ ನಗದು ದೋಚಿದ ಘಟನೆ ಕಾರ್ಕಳದ ಕುಕ್ಕುಂದೂರು ನಲ್ಲಿ ನಡೆದಿದೆ.
ರೈಸ್...
ಕಡಬ : ದಾರಿಯಲ್ಲಿ ಹೋಗುವ ವಿಚಾರವಾಗಿ ಅಣ್ಣ-ತಮ್ಮನಿಗೆ ಜಗಳ
ಕಡಬ : ಜಾಗದ ತಕರಾರು ಇದ್ದು, ದಾರಿಯಲ್ಲಿ ಹೋಗುವ ವಿಚಾರದಲ್ಲಿ ಅಣ್ಣ-ತಮ್ಮನಿಗೆ ಜಗಳ ನಡೆದ ಘಟನೆ ಕಡಬದ ಬಳ್ಪ ಗ್ರಾಮದ ಕಟ್ಟ ಮನೆ ಎಂಬಲ್ಲಿ ನಡೆದಿದೆ.
ಬಳ್ಪ ಗ್ರಾಮ, ಕಡಬ ನಿವಾಸಿ ವೀರಪ್ಪ ಗೌಡ...
ಕಿವಿಯ ಆರೋಗ್ಯದ ಕಾಳಜಿ ಅತ್ಯಗತ್ಯ
ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ ಕೂಡ ಮಹತ್ವ ನೀಡುತ್ತಾರೆ.
ಶ್ರವಣ ಸರಿಯಾಗಿ...
ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಕೋಟ್ಯಾಂತರ ರೂ. ಮೌಲ್ಯದ ಚಿನ್ನ, ವಜ್ರ ಬೆಳ್ಳಿ ಪೊಲೀಸ್ ವಶ
ದಾಖಲೆ ಇಲ್ಲದೇ ಸಾಗಿಸುತ್ತಿದ್ದ ನಾಲ್ಕು ಕೋಟಿ ಮೌಲ್ಯದ ಚಿನ್ನ, ವಜ್ರ ಬೆಳ್ಳಿ ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರಿಕೆರೆ ತಾಲೂಕಿನ ಎಂ.ಸಿ. ಹಳ್ಳಿ ಚೆಕ್ ಪೋಸ್ಟ್ ಬಳಿ ನಡೆದಿದೆ.
6 ಕೆಜಿ 586...
ಕುಂದಾಪುರ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ; ನಾಲ್ವರಿಗೆ ಗಾಯ
ಕುಂದಾಪುರ:ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿ ನಾಲ್ವರು ಗಾಯಗೊಂಡ ಘಟನೆ ಹಂಗಳೂರಿನ ರಾ.ಹೆ. 66ರಲ್ಲಿ ನಡೆದಿದೆ.
ರಿಕ್ಷಾ ಚಾಲಕ ಅರುಣ, ಪುತ್ರಿ ಶ್ರೇಯಾ , ಪುತ್ರ ರಂಜಯ ಸಂಬಂಧಿ ಉಷಾ ಗಾಯಗೊಂಡವರು. ಅರುಣ...
















