Friday, October 30, 2026
spot_imgspot_img
spot_imgspot_img
Home Tags Vtv vitla

Tag: vtv vitla

ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳೊಂದಿಗೆ ಕನ್ನಡದಲ್ಲಿಯೇ ವ್ಯವಹರಿಸಲು ಅಧೀಕ್ಷಕರ ಸೂಚನೆ

ಮಂಗಳೂರು: ವೆನ್ ಲಾಕ್ ಜಿಲ್ಲಾ ಆಸ್ಪತ್ರೆಗೆ ದಕ್ಷಿಣ ಕನ್ನಡ ಹಾಗೂ ಇತರ ಜಿಲ್ಲೆಗಳಿಂದ ಬಡವರು, ಹೆಚ್ಚಾಗಿ ಕನ್ನಡ ಮಾತನಾಡುವ, ಇತರ ಭಾಷೆಗಳ ಅರಿವಿಲ್ಲದ 90% ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದು, ಕೆಲವೊಂದು ವೈದ್ಯರು, ಸ್ನಾತಕೋತ್ತರ...

ಮಧ್ಯಪ್ರಾಚ್ಯ ಸಂಘರ್ಷ ಮತ್ತೆ ಉಲ್ಬಣ – ಹಾರ್ಮುಜ್‌ ಜಲಸಂಧಿ ಸಂಪೂರ್ಣ ಬಂದ್‌ ಮಾಡಿದ ಇರಾನ್‌

ಟೆಹ್ರಾನ್: ಇರಾನ್‌, ಅಮೆರಿಕ ಮತ್ತು ಇಸ್ರೇಲ್‌ ಸಂಘರ್ಷ ಮತ್ತೆ ಉಲ್ಬಣಗೊಂಡಿದೆ. ಯುಎಸ್‌ ದಾಳಿ ಬೆನ್ನಲ್ಲೇ ಹಾರ್ಮುಜ್‌ ಜಲಸಂಧಿಯನ್ನು ಇರಾನ್‌ ಮತ್ತೆ ಬಂದ್‌ ಮಾಡಿದೆ. ಹಾರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿರುವುದಾಗಿ ಇರಾನ್ ಘೋಷಿಸಿದ್ದು, ಈ ಜಲಸಂಧಿಯನ್ನು...

ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನ; ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಬಂಧನ

ಬೆಂಗಳೂರು: ಆನೇಕಲ್ ತಾಲ್ಲೂಕಿನ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗೇನಾ ಅಗ್ರಹಾರದ ತೋಪು ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ರೌಡಿಶೀಟರ್ ಓರ್ವನ ಮೇಲೆ ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ಘಟನೆ ನಡೆದಿದೆ. ಗುಂಡೇಟಿಗೆ ಒಳಗಾದ ಆರೋಪಿಯನ್ನು...

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಸಾವು!

ಬ್ರಹ್ಮಾವರ: ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ ಬಡಿದ ಪರಿಣಾಮ ಒಂದೂವರೆ ವರ್ಷದ ಬಾಲಕ ಮೃತಪಟ್ಟ ಘಟನೆ ಬ್ರಹ್ಮಾವರ ಸಮೀಪ ಹೆರಂಜೆಯಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದಕ್ಷ್ ಪೂಜಾರಿ ಎಂದು ಗುರುತಿಸಲಾಗಿದೆ. ಬಾಲಕನ ತಂದೆ ಪ್ರಶಾಂತ್...

ಒಮಾನ್‌ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ದಾಳಿ; ಮೂವರು ಭಾರತೀಯರು ನಾಪತ್ತೆ

ನವದೆಹಲಿ: ಒಮಾನ್‌ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದೊಡ್ಡ ಬೆಳವಣಿಗೆಯೊಂದರಲ್ಲಿ, ದಾಳಿಯ ನಂತರ ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ...

ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ. ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು...

ರಾಜ್ಯದಲ್ಲಿ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರು ಡಿಲೀಟ್

ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ರಾಜ್ಯಾದ್ಯಂತ 4.30 ಲಕ್ಷ ಗೃಹಲಕ್ಷ್ಮಿ ಫಲಾನುಭವಿಗಳ ಹೆಸರುಗಳನ್ನು ಡಿಲೀಟ್ ಮಾಡಿದೆ. ಮೃತಪಟ್ಟವರ ಅಕೌಂಟ್‌ಗೆ ಹಣ ಹೋಗುತ್ತಿದೆ ಹಾಗೂ ಯೋಜನೆಯ ಹಣ ದುರ್ಬಳಕೆ ಆಗುತ್ತಿದ್ದಕ್ಕೆ ಮಹಿಳಾ ಮತ್ತು...

5000 ಕೋಟಿ ರೂ. ನಕಲಿ ಔಷಧ ಕೇಸ್ ಮುಚ್ಚಿ ಹಾಕಲು 3 ಕೋಟಿ ಲಂಚ...

ನವದೆಹಲಿ: ಇತ್ತೀಚೆಗೆ ನಡೆದ 5000 ಕೋಟಿ ರೂ. ಮೌಲ್ಯದ ನಕಲಿ ಔಷಧ ಜಾಲ ಪ್ರಕರಣದ ತನಿಖೆ ವೇಳೆ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಪ್ರಕರಣ ಮುಚ್ಚಿಹಾಕಲು ಪೊಲೀಸರು ಆರೋಪಿಯಿಂದ ಕೋಟ್ಯಂತರ ರೂಪಾಯಿ ಲಂಚಕ್ಕೆ...

ಅಫ್ಘಾನಿಸ್ತಾನದ ಮೇಲೆ ಪಾಕ್ ವೈಮಾನಿಕ ದಾಳಿ; 13 ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ಗಡಿಯಲ್ಲಿ ಪಾಕಿಸ್ತಾನ ಸೇನೆ ಮತ್ತೆ ಬಾಂಬ್ ದಾಳಿ ನಡೆಸಿದೆ ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರ ಗಂಭೀರ ಆರೋಪ ಮಾಡಿದೆ. ಈ ಭೀಕರ ದಾಳಿಯಲ್ಲಿ ಕನಿಷ್ಠ 13 ಜನ ಸಾವನ್ನಪ್ಪಿದ್ದು, 14...

ಬೀದರ್: ಮುಖ್ಯ ಶಿಕ್ಷಕರ ಕಿರುಕುಳ ಆರೋಪ – ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ...

ಬೀದರ್: ಮುಖ್ಯ ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಶಾಲೆಯ 4ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ ಪ್ರತಾಪ್ ನಗರದ ಬಳಿ ನಡೆದಿದೆ. 16 ವರ್ಷದ ಸಮೀರ್ ಸಾವನ್ನಪ್ಪಿದ ವಿದ್ಯಾರ್ಥಿ. ಖಾಸಗಿ ಶಾಲೆಯಲ್ಲಿ...
error: Content is protected !!