Tag: vtv vitla
ಸಾಲಗಾರರ ಕಾಟ; ಮನನೊಂದು ಇಬ್ಬರು ಗಂಡು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ..!
ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಜೆಪಿ ನಗರದಮೂರನೇ ಹಂತದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಉಡುಪಿ ಅಂಬಲಪಾಡಿ ಮೂಲದ ಸುಕನ್ಯಾ (58) ಜೊತೆ 28 ವರ್ಷದ ಅವಳಿ ಮಕ್ಕಳಾದ...
ಮಂಗಳೂರು: ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ; ಆಹಾರವಿಲ್ಲದೆ 3 ದಿನ ಸಾವು...
ಮಂಗಳೂರು: ಮಂಗಳೂರು ಹಳೇ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದೆ. ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ...
ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಶರಣು..!
ಗರ್ಭಿಣಿಯೊಬ್ಬರು ಗಂಡನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ತಿರುವನಂತಪುರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿ ಕಲ್ಲಂಬಳಂ ಓತೂರ್ ನಿವಾಸಿ ಲಕ್ಷ್ಮಿ (19) ಎಂದು ಗುರುತಿಸಲಾಗಿದೆ.
ಬಿಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದರು. ಪತಿ ಕಿರಣ್...
ಗುಂಡು ಹಾರಿ ವ್ಯಕ್ತಿ ಸಾವು; ಮೂವರು ವಶಕ್ಕೆ..!
ರೈಫಲ್ನಿಂದ ಗುಂಡು ಹಾರಿ ವ್ಯಕ್ತಿ ಮೃತಪಟ್ಟಿರುವ ಘಟನೆ ಕೊಡಗು-ಮೈಸೂರುಗಡಿ ಗ್ರಾಮ ಗಿರಗೂರಿನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಶಾಲನಗರದ ಹಾರಂಗಿ ನಿವಾಸಿ ಸಂತೋಷ್ (34) ಎಂದು ಗುರುತಿಸಲಾಗಿದೆ.
ಪಾಯಿಂಟ್ 22 ರೈಫಲ್ನಿಂದ ಗುಂಡು ಹಾರಿದೆ. ಗುಂಡು ಸಂತೋಷ್...
ಟಿಪ್ಪರ್-ಗೂಡ್ಸ್ ಆಟೋ ನಡುವೆ ಡಿಕ್ಕಿ; ಇಬ್ಬರು ಗಂಭೀರ..!
ಆಟೋ ಹಾಗೂ ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಗೂಡ್ಸ್ ಆಟೋದಲ್ಲಿ ಇದ್ದ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಪೊನ್ನಂಪೇಟೆಯ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ.
ಕೇರಳ ನೋಂದಣಿ ಹೊಂದಿರುವ ಗೂಡ್ಸ್ ಆಟೋ ಸಂಪೂರ್ಣವಾಗಿ ಜಖಂಗೊಂಡಿದೆ....
ಕೊಣಾಜೆ: ಗಾಂಜಾ ಮಾರಾಟ; ಆರೋಪಿ ಅರೆಸ್ಟ್..!
ಕೊಣಾಜೆ: ಲವ ಕುಶ ಕಂಬಳ ಮೈದಾನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೃದ್ಧರೋರ್ವರನ್ನು ಕೊಣಾಜೆ ಪೊಲೀಸರು ಬಂಧಿಸಿದ ಘಟನೆ ಕೊಣಾಜೆ ನರಿಂಗಾನ ಗ್ರಾಮದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಆರೋಪಿ ಮೂಲತಃ ಕಾಟಿಪಳ್ಳ ನಿವಾಸಿ, ಪ್ರಸಕ್ತ ನೆತ್ತಿಲಪದವಿನಲ್ಲಿ...
ಬೇಲಿಗೆ ಬೆಂಕಿ ಹಚ್ಚಿ ತನ್ನಿಬ್ಬರು ಮಕ್ಕಳನ್ನು ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ
ತಾಯಿಯೊಬ್ಬಳು ಬೇಲಿಗೆ ಬೆಂಕಿ ಹಚ್ಚಿ ಮೊದಲು ತನ್ನಿಬ್ಬರು ಮಕ್ಕಳನ್ನು ತಳ್ಳಿ ಬಳಿಕ ತಾನು ಅದೇ ಬೆಂಕಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಚಿತ್ರದುಗೌದ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ನಡೆದಿದೆ.
ಮಲ್ಲಸಮುದ್ರ ಗ್ರಾಮದ...
ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ...
‘ಈರುಳ್ಳಿ’ಯಿಂದ ಕೂದಲಿನ ಸಮಸ್ಯೆಗೆ ಪರಿಹಾರ
ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್ ಫುಡ್ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ ಸಮಸ್ಯೆ ಹೀಗೆ ಅನೇಕ...
ದೇವಾಲಯ ವಿಧ್ವಂಸಕ ಕೃತ್ಯ ಎಸಗಿದ ವ್ಯಕ್ತಿ ದೇವರ ವಿಗ್ರಹದ ಮುಂದೆಯೇ ಸಾವು
ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್ನ ಚೋನ್ಬುರಿ ಪ್ರಾಂತ್ಯದ ಬಾನ್ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.
ದೇವಾಲಯದ ಒಳಗೆ...
















