Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ- ಮೂವರಿಗೆ ಗಾಯ

ಬಂಟ್ವಾಳ : ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸಜಿಪಮೂಡ ಗ್ರಾಮದ ಬೇಂಕ್ಯ ಎಂಬಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ. ಗಾಯಾಳುಗಳನ್ನು ಬೈಕ್ ಸವಾರ ಜಲಾಲುದ್ದೀನ್,...

ಸಿಂಪಲ್ ಫ್ರೂಟ್ ಕಸ್ಟರ್ಡ್ ರೆಸಿಪಿ

ಬೇಸಿಗೆಯ ಸುಡುಬಿಸಿಲಿನಲ್ಲಿ ದಣಿದು ಬಂದಾಗಲೂ ತಂಪಾದ ಪಾನಿಯ ಕುಡಿದರೆ ಮನಸಿಗೆ ಹಿತ ಎನ್ನಿಸುತ್ತದೆ. ಇದಕ್ಕಾಗಿ ಇಲ್ಲಿದೆ ಸುಲಭವಾದ ಫ್ರೂಟ್ ಕಸ್ಟರ್ಡ್ ರೆಸಿಪಿ. ಬೇಕಾಗುವ ಸಾಮಾಗ್ರಿಗಳು: ಹಾಲು- 2 ಕಪ್ ಸಕ್ಕರೆ- 1/4 ಕಪ್ (ರುಚಿ ನೋಡಿ ಸೇರಿಸಿಕೊಳ್ಳಿ) ಕಸ್ಟರ್ಡ್...

ದಾಖಲೆಯ ಮತಗಳಿಂದ ಗೆಲುವು ಪಡೆದ ರಷ್ಯಾ ಅಧ್ಯಕ್ಷ ಪುಟಿನ್

ಭಾನುವಾರ ನಡೆದಿದ್ದ ಚುನಾವಣೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 87.8% ಮತಗಳನ್ನು ಗಳಿಸಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತಮ್ಮ ಅಧಿಕಾರವನ್ನು ಪುನಃ ಪಡೆದುಕೊಂಡಿದ್ದು, ಮುಂದಿನ ಆರು ವರ್ಷಗಳ ಅವಧಿ ಆಡಳಿತ ನಡೆಸಲಿದ್ದಾರೆ. ಚುನಾವಣೆ...

ಕಾಸರಗೋಡು: ಖಾಸಗಿ ಬಸ್ ಪಲ್ಟಿ, ಚಾಲಕ ಸಾವು; 20 ಮಂದಿ ಗಾಯ

ಕಾಸರಗೋಡು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ಚಾಲಕ ಸಾವನ್ನಪ್ಪಿದ್ದು, ಇಪ್ಪತ್ತು ಜನರು ಗಾಯಗೊಂಡಿರುವ ಘಟನೆ ಕಾಸರಗೋಡು ಪೆರಿಯ ರಸ್ತೆಯಲ್ಲಿ ನಡೆದಿದೆ. ಕಣ್ಣೂರು-ಮಂಗಳೂರು ಮಧ್ಯೆ ಸಂಚರಿಸುವ ಮೆಹಬೂಬ್ ಬಸ್ ಪಲ್ಟಿಯಾಗಿದ್ದು, ಮೃತ ಚಾಲಕನನ್ನು...

ನಕಲಿ ಡೈಮಂಡ್ ಮಾರಾಟಕ್ಕೆ ಯತ್ನ; ನಾಲ್ವರ ಬಂಧನ

ನಕಲಿ ಡೈಮಂಡ್ ಮಾರಾಟ ಮಾಡಲು ಯತ್ನಿಸಿದ್ದ ಗ್ಯಾಂಗ್ ಅನ್ನು ಕೆಂಪೇಗೌಡ ಏರ್ಪೋರ್ಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ ಬಂಧಿತರನ್ನು ರವಿ, ನವೀನ್ ಕುಮಾರ್, ಗೂರ್ ಅಹಮದ್, ಅಬ್ದುಲ್ ದಸ್ತಗಿರ್ ಎಂದು ಗುರುತಿಸಲಾಗಿದೆ. ನಾಲ್ವರು ಲಕ್ಷ್ಮಿನಾರಾಯಣ್ ಎಂಬುವವರಿಗೆ ನಕಲಿ...

ಖ್ಯಾತ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ಕನ್ನಡದಲ್ಲಿ ಸಾಕಷ್ಟು ಹಿಟ್ ಗೀತೆಗಳಿಗೆ ಧ್ವನಿಯಾಗಿರುವ, ತೆಲುಗಿನ ಖ್ಯಾತ ಗಾಯಕಿ ಮಂಗ್ಲಿ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಹೈದರಾಬಾದ್ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿದೆ. ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರಿಗೆ, ಹಿಂಬದಿಯಿಂದ ಬಂದಿದ್ದ ಲಾರಿ ಡಿಕ್ಕಿ...

ಕಾರ್ಕಳ: olx ನಲ್ಲಿ ಬೈಕ್‌ ಖರೀದಿಸಲು ಹೋಗಿ ಲಕ್ಷಾಂತರ ರೂ. ಕಳೆದುಕೊಂಡ ಯುವಕ

ಕಾರ್ಕಳ : ಬೈಕ್‌ ಖರೀದಿಸಲು olx ಮೋರೆ ಹೋದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಕಾರ್ಕಳದಲ್ಲಿ ನಡೆದಿದೆ. ಇರ್ಫಾನ್ (27) ಎಂಬಾತ ಮೋಸ ಹೋದವನು. ಇವರು ಬೈಕ್‌ ಖರೀದಿ ಮಾಡಲು ಸಾಮಾಜಿಕ ಜಾಲತಾಣವಾದ olx...

ಮಂಗಳೂರು: ನಿಷೇಧಿತ ಮಾದಕ ವಸ್ತು ಕೋಕೆನ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಮಂಗಳೂರು : ಖಚಿತ ಮಾಹಿತಿ ಮೇರೆಗೆ ನಿಷೇಧಿತ ಮಾದಕ ವಸ್ತುವಾದ ಕೋಕೇನ್ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ ಘಟನೆ ಉಳ್ಳಾಲ ತಾಲೂಕು ಆಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿ...

ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆ ಆತ್ಮಹತ್ಯೆಗೆ ಯತ್ನ..!

ಪ್ರೀತಿ ನಿರಾಕರಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ನಂಜನಗೂಡಿನಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಬಿಹಾರ ಮೂಲದ ನಾಸಿಂ ಬೇಗಂ(31) ಎಂದು ಗುರುತಿಸಲಾಗಿದೆ. ಖಾಸಗಿ ಹೋಟೆಲ್‌ನ ಕಟ್ಟಡದ ಮೇಲ್ಭಾಗದಲ್ಲಿ ನಿಂತು ಮದುವೆ ಆಗದಿದ್ದರೆ...

ಸುಳ್ಯ: ಶಂಕಿತ ನಕ್ಸಲರ ತಂಡ ಭೇಟಿ; ನಕ್ಸಲ್ ನಿಗ್ರಹ ದಳದಿಂದ ಕೂಂಬಿಂಗ್ ಆರಂಭ

ಸುಳ್ಯ: ಕೂಜುಮಲೆ ಕಡಮಕಲ್ಲು ಪ್ರದೇಶದಲ್ಲಿ ನಕ್ಸಲರು ಪ್ರತ್ಯಕ್ಷರಾಗಿದ್ದಾರೆಂಬ ಮಾಹಿತಿಯ ಆಧಾರದಲ್ಲಿ ಇದೀಗ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಆಗಮಿಸಿದ್ದು, ಮೂರು ಕಡೆಗಳಲ್ಲಿ ಕೂಂಬಿಂಗ್ ಆರಂಭಿಸಿರುವುದಾಗಿ ತಿಳಿದು ಬಂದಿದೆ. ಕಾರ್ಕಳದಿಂದ ಬಂದ ನಕ್ಸಲ್ ನಿಗ್ರಹ ಪಡೆಯು...
error: Content is protected !!