Wednesday, November 18, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕಾರ್ಕಳ: ಆನ್‌ಲೈನ್ ವಂಚನೆ- ಲಕ್ಷಾಂತರ ರೂ ಕಳೆದಕೊಂಡ ಯುವಕ..!

ಕಾರ್ಕಳ: ಬೈಕ್ ಖರೀದಿಯ ಕನಸು ಕಂಡ ಕಾರ್ಕಳದ ಯುವಕನೊಬ್ಬ ಓಎಲ್‌ಎಕ್ಸ್ ನಲ್ಲಿ ಇದ್ದ ಮೊಬೈಲ್ ನಂಬರ್‌ಗೆ ಕರೆ ಮಾಡಿ ಮೋಸದ ಜಾಲಕ್ಕೆ ಬರೋಬರಿ ರೂ. 1,18,139 ಕಳೆದುಕೊಂಡು ನ್ಯಾಯ ಕೋರಿ ಕಾರ್ಕಳ ಗ್ರಾಮಾಂತರ...

ತಲಪಾಡಿ: ಬೈಕ್ ಡಿಕ್ಕಿ; ಪಾದಚಾರಿ ಮೃತ್ಯು..!

ತಲಪಾಡಿ: ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ತಲಪಾಡಿ ಹಳೆಯ ಬಸ್ಸು ತಂಗುದಾಣ ಬಳಿಯ ನಿವಾಸಿ ರಾಜೇಶ್ ಶೆಟ್ಟಿ(49) ಎಂದು...

ಸುಳ್ಯ: ಕೊಡಗು ಗಡಿಭಾಗ ಕೂಜಿಮಲೆ ವ್ಯಾಪ್ತಿಯಲ್ಲಿ ನಕ್ಸಲರು ಪ್ರತ್ಯಕ್ಷ..!

ಸುಳ್ಯ: ಕೊಡಗು ಗಡಿಭಾಗದ ಮಡಿಕೇರಿ ತಾಲೂಕು ಕಡಮಕಲ್ಲು ಬಳಿಯ ಕೂಜಿಮಲೆ ವ್ಯಾಪ್ತಿಯಲ್ಲಿ ಬಳಿ ಶನಿವಾರ ಸಂಜೆ ನಕ್ಸಲರು ಸಂಚರಿಸಿರುವ ಶಂಕೆ ವ್ಯಕ್ತವಾಗಿದೆ. 8 ಜನ ಶಂಕಿತ ನಕ್ಸಲರಿದ್ದ ತಂಡ ಕೂಜಿಮಲೆ, ಕಲ್ಮ ಕಾರಿನ ಅಂಗಡಿಯೊಂದ...

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ನಿಧನ..!

ನೇರಳಕಟ್ಟೆ: ಹೃದಯಾಘಾತದಿಂದ ತಿಮ್ಮಪ್ಪ ಮೂಲ್ಯ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು ಬಂಟ್ವಾಳ ನೇರಳಕಟ್ಟೆ ಸಮೀಪದ ಗಣೇಶನಗರ ನಿವಾಸಿ ತಿಮ್ಮಪ್ಪ ಮೂಲ್ಯ (69) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ಸ್ವಗೃಹದಲ್ಲಿ ನಿಧನರಾದರು. ಇವರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ವಿದ್ಯುತ್ ತಂತಿ ತಗುಲಿ ಬಾಲಕ ಸಾವು..!

ವಿದ್ಯುತ್ ತಂತಿ ತಗುಲಿ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಅಜೇವಲ್ಲಿ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಬಾಲಕ ದಿಟ್ಟೂರುಹಳ್ಳಿ ಮೂಲದ ಬಾಲಕ ದೇವಪ್ಪ (12) ಎಂದು ಗುರುತಿಸಲಾಗಿದೆ. ಮೇಕೆಗಳಿಗಾಗಿ ಮರವೇರಿ ರೆಂಬೆ ಕಡಿಯುವಾಗ...

ಒಕ್ಕೆತ್ತೂರು: ಒಕ್ಕೆತ್ತೂರು ಕುಟುಂಬದ ನೂತನ ದೈವ ದೇವರ ಬಂಜನ್ ತರವಾಡು ಮನೆಯ ಪುನರ್‌ಪ್ರತಿಷ್ಠಾ ಮತ್ತು...

ಒಕ್ಕೆತ್ತೂರು: ಇಂದ್ರಪಡ್ಪು, ಮಾಮೇಶ್ವರ ಕಟ್ಟೆ ಇಲ್ಲಿ ಮಾ. 27 ರಿಂದ 29ವರೆಗೆ ನಡೆಯಲಿರುವ ಒಕ್ಕೆತ್ತೂರು ಕುಟುಂಬದ ನೂತನ ದೈವ ದೇವರ ಸಾನಿಧ್ಯ ಬಂಜನ್ ತರವಾಡು ಮನೆಯ ಗೃಹಪ್ರವೇಶ ಮತ್ತು ಕಲ್ಲುರ್ಟಿ, ಪಂಜುರ್ಲಿ, ರಾಹುಗುಳಿಗ...

ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಲಾರಿ; ಟ್ರಾಫಿಕ್‌ ಜಾಮ್‌

ಸಿಮೆಂಟ್‌ ಹೇರಿಕೊಂಡು ಹೋಗುತ್ತಿದ್ದ 16 ಚಕ್ರದ ಲಾಯಿಯೊಂದು ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಕೆಟ್ಟು ನಿಂತ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಸಿಮೆಂಟ್‌ ಲಾರಿ ಕೆಟ್ಟು ನಿಂತಿದ್ದು ವಾಹನ ಸಂಚಾರಕ್ಕೆ...

ಮಚ್ಚಿನಿಂದ ಯುವಕನಿಗೆ ಹಲ್ಲೆ; ಆರೋಪಿಗಳು ಪರಾರಿ..!

ಬಾ‌ರ್ ಬೆಂಡಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವನನ್ನು ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದ ಹರಿಗೆಯಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿಯನ್ನು ಪ್ರಶಾಂತ್ ಎಂದು ಗುರುತಿಸಲಾಗಿದೆ. ಪ್ರಶಾಂತ್ ತಲೆಗೆ ಮಚ್ಚಿನಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು, ಅದನ್ನು ಹಾಗೆಯೇ ಬಿಟ್ಟು...

ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ..!

ನಿಶ್ಚಿತಾರ್ಥದ ದಿನವೇ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಲಪ್ಪುರಂನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ವಟ್ಟಂಕುಲಂ ನಿವಾಸಿ ಅನೀಶಾ (38) ಎಂದು ಗುರುತಿಸಲಾಗಿದೆ. ಈತ ಕುಟ್ಟಿಪಾಲದಲ್ಲಿ ಆಟೋ ರಿಕ್ಷಾ ಚಾಲಕ. ಭಾನುವಾರ ನಿಶ್ಚಿತಾರ್ಥ ನಡೆಯಬೇಕಿದ್ದ...

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಇಬ್ಬರು ಮಹಿಳೆಯರು ಗಂಭೀರ..!

ಅಪ್ರಾಪ್ತ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ಕಳೆದುಕೊಂಡ ಪರಿಣಾಮ ರೆಸಾರ್ಟ್ ವೊಂದರ ಕಾಂಪೌಂಡ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಮಹಿಳೆಯರು ಗಂಭೀರ ಗಾಯಗೊಂಡಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಜಂಗಲ್ ರೆಸಾರ್ಟ್...
error: Content is protected !!