Tag: vtv vitla
ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ ನಿಧನ..!
ಬೆಳ್ತಂಗಡಿ: ಹಿರಿಯ ಸಾಹಿತಿ, ಪತ್ರಕರ್ತ ನಾಗರಾಜ ಪೂವಣಿ (86) ಉಜಿರೆಯ ತನ್ನ ಸ್ವ ಗೃಹ ದಲ್ಲಿ ನಿಧನರಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಹಿರಿಯ ಸಾಹಿತಿಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಅವರು ಪತ್ರಕರ್ತರಾಗಿಯೂ ಕಾರ್ಯನಿರ್ವಹಿಸಿದ್ದರು....
ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಧರ್ಮಸ್ಥಳ: ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾದ ಘಟನೆ ನೇತ್ರಾವತಿ ಸೇತುವೆಯ ಕೆಳಗೆ ನಡೆದಿದೆ.
ಧರ್ಮಸ್ಥಳ ಠಾಣಾಧಿಕಾರಿ ಅನಿಲ್ ಕುಮಾರ್ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು...
ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!
ಉಳ್ಳಾಲ: ವ್ಯಕ್ತಿಯೋರ್ವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಪಲದ, ಕುಜುಮ ಗದ್ದೆಯ ಒಂಟಿ ಮನೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕುಂಪಲ, ಕುಜುಮ ಗದ್ದೆ ನಿವಾಸಿ ಕಿರಣ್ ಕುಮಾರ್ (48) ಎಂದು ಗುರುತಿಸಲಾಗಿದೆ.
ಕಿರಣ್...
ಪುತ್ತೂರು : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ – ಇಬ್ಬರಿಗೆ...
ಪುತ್ತೂರು: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.
ಗುಲಾಬಿ...
ಕಣ್ಣಿನ ಆರೋಗ್ಯಕ್ಕೆ ಸೇವಿಸಿ ‘ಕರ್ಬೂಜ ಹಣ್ಣು’
ಕರ್ಬೂಜ ಹಣ್ಣು ಅಷ್ಟೊಂದು ಸಿಹಿಕರ ಹಣ್ಣಲ್ಲ. ಆದರೆ ಅದರಲ್ಲಿರುವ ವಿಟಮಿನ್ ಎ ಶ್ವಾಸಕೋಶಗಳ ಆರೋಗ್ಯಕ್ಕೆ ಅತ್ಯುತ್ತಮವಾದ ಔಷಧಿ. ಆದ ಕಾರಣ ಪ್ರತಿ ದಿನ ಒಂದು ಬಟ್ಟಲು ಪ್ರಮಾಣದಲ್ಲಿ ಈ ಹಣ್ಣಿನ ಸೇವನೆ ಮಾಡಿದರೆ...
ಕಲ್ಲಡ್ಕದಲ್ಲಿ ಅದ್ದೂರಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ
ಕಲ್ಲಡ್ಕ" ರೋಯಲ್ ಹೆಲ್ತ್ ಪ್ಲಸ್ ಕ್ಲೀನಿಕ್ ಕಲ್ಲಡ್ಕ ಇದರ ಆಶ್ರಯದಲ್ಲಿ.. ಡಾ. ನೂರ ರವರ ಮುಂದಾಳತ್ವದಲ್ಲಿ ಇಂದು ಬೃಹತ್ ಆರೋಗ್ಯ ತಪಾಸಣಾ ಶಿಬಿರವು ನೆರವೇರಿತು.
487 ಫಲಾನುಭವಿಗಳು ಉಚಿತ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡಿದ್ದರು.
ಬಿ.ಪಿ, ಶುಗರ್,...
ಸರ್ವ ಧರ್ಮೀಯರ ಭಾವೈಕ್ಯತೆಯಲ್ಲಿ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿಯ ಸತ್ಯನಾರಾಯಣ ಪೂಜೆ ಯಶಸ್ವಿ..!
ವಿಟ್ಲ : ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಮೈರ ಕೇಪುವಿನ ಶ್ರೀ ದುರ್ಗಾ ಮಿತ್ರ ಸೇವಾ ಸಮಿತಿ, ಮೈರ ಇದರ ವತಿಯಿಂದ " ಶ್ರೀ ಸತ್ಯನಾರಾಯಣ ಪೂಜೆ" 09-03-2024ನೇ ಶನಿವಾರ ಸಂಜೆ ಶ್ರೀ...
ಉಕ್ರೇನ್ ಮೇಲೆ ರಷ್ಯಾದ ಸಂಭಾವ್ಯ ಪರಮಾಣು ದಾಳಿ ತಡೆದ ಪ್ರಧಾನಿ ಮೋದಿ: ಸಿಎನ್ಎನ್ ವರದಿ
2022ರಲ್ಲಿ ರಷ್ಯಾ ಮತ್ತು ಉಕ್ರೇನ್ ಮಧ್ಯೆ ಕದನ ವಿರಾಮ ಏರ್ಪಟ್ಟಿತ್ತು. ರಷ್ಯಾ ಮತ್ತು ಉಕ್ರೇನ್ ನಡುವೆ ಮತ್ತೆ ಯುದ್ಧದ ಕಾರ್ಮೋಡ ಆವರಿಸಿತ್ತು. ಸಾಕಷ್ಟು ಜನರು ಮೃತಪಟ್ಟಿದ್ದರು. ಉಕ್ರೇನ್ ಸರ್ವನಾಶ ಮಾಡಿ ಯುದ್ಧ ಗೆಲ್ಲಲು...
ಬಾಲವಿಕಾಸದಲ್ಲಿ ಮಡಿಲು 23-24 – ವಿಕಾಸದ ಕಡಲು: ಬೀಳ್ಕೊಡುಗೆ ಸಮಾರಂಭ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 2023-24ನೇ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಮಡಿಲು 23-24- ವಿಕಾಸದ ಕಡಲು ಎಂಬ ಹೆಸರಿನಲ್ಲಿ ಬೀಳ್ಕೊಡುಗೆ...
ಉಡುಪಿ : ಪೂಜಾ ಕಾರ್ಯ ತನಗೆ ನೀಡಿಲ್ಲ ಎಂದು ಮನೆಗೆ ನುಗ್ಗಿ ಪುರೋಹಿತರಿಂದ ಗಲಾಟೆ
ಉಡುಪಿ : ತಿಥಿ ಕಾರ್ಯದ ಪೂಜಾ ಕಾರ್ಯಗಳನ್ನು ತನಗೆ ನೀಡಿಲ್ಲ ಎನ್ನುವ ಕಾರಣಕ್ಕೆ ತಿಥಿ ಕಾರ್ಯಕ್ರಮ ನಡಯುತ್ತಿದ್ದ ಮನೆಗೆ ತೆರಳಿ ಪುರೋಹಿತರೊಬ್ಬರು ದಾಂಧಲೆ ನಡೆಸಿ ,ಅವ್ಯಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಉಡುಪಿಯ ಕರ್ಜೆ...
















