Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಭಾರತೀಯ ಮೂಲದ ಯುವ ವೈದ್ಯೆ ಆಸ್ಟ್ರೇಲಿಯಾದಲ್ಲಿ ಜಲಪಾತಕ್ಕೆ ಬಿದ್ದು ಮೃತ್ಯು..!

ಭಾರತೀಯ ಮೂಲದ ಯುವ ವೈದ್ಯೇಯೋರ್ವರು ಆಸ್ಟ್ರೇಲಿಯಾದಲ್ಲಿ ಜಲಪಾತಕ್ಕೆ ಬಿದ್ದು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಉಜ್ವಲಾ ವೇಮುರು (23) ಮೃತ ಯುವ ವೈದ್ಯೆಯಾಗಿದ್ದಾರೆ. ಉಜ್ವಲಾ ಅವರ ಕುಟುಂಬವು ಆಸ್ಟ್ರೇಲಿಯಾದ ಪೌರತ್ವ ಹೊಂದಿದ್ದಾರೆ....

ಧರ್ಮಸ್ಥಳ : ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಧರ್ಮಸ್ಥಳ : ಖಾಸಗಿ ಕಾಲೇಜು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳದ ಗ್ರಾಮದ ಮುಳಿಕ್ಯಾರ್ ಸಮೀಪದ ಕಜೋಡಿ ಎಂಬಲ್ಲಿ ನಡೆದಿದೆ. ಕಜೋಡಿ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್...

ಬೆಳ್ತಂಗಡಿ: ಹತ್ತಕ್ಕೂ ಹೆಚ್ಚು ಮಂದಿಯ ತಂಡದಿಂದ ಪೊಲೀಸರ ಮೇಲೆ ಹಲ್ಲೆ; ಪ್ರಕರಣ ದಾಖಲು

ಬೆಳ್ತಂಗಡಿ: ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ...

ಶ್ರೀಗಂಧದ ಬಳಕೆಯಿಂದ ಚರ್ಮದ ಈ ಸಮಸ್ಯೆಗಳನ್ನು ನಿವಾರಿಸಬಹುದು

ಆಯುರ್ವೇದದಲ್ಲಿ ಶ್ರೀಗಂಧವು ಸೌಂದರ್ಯಕ್ಕೆ ಅತ್ಯುತ್ತಮ ಔಷಧವೆಂದು ಪರಿಗಣಿಸಲಾಗಿದೆ. ಇದು ಚರ್ಮಕ್ಕೆ ಸಂಬಂಧಿಸಿದ ಹಲವು ಸಮಸ್ಯೆಗಳನ್ನು ನಿವಾರಿಸುತ್ತದೆ. ಹಾಗಾಗಿ ‍ ಶ್ರೀಗಂಧದ ಬಳಕೆಯಿಂದ ಚರ್ಮಕ್ಕೆ ಏನೆಲ್ಲಾ ಲಾಭ ಎನ್ನುವುದನ್ನು ತಿಳಿದುಕೊಳ್ಳಿ. ಶ್ರೀಗಂಧದಿಂಧ ಸನ್ ಟ್ಯಾನ್ ನ್ನು...

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್‌ ರಾಜೀನಾಮೆ ನೀಡಿದ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ಅವರು ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಕಡಬ : ಬಸ್ಸಿನಲ್ಲಿ ತೆರಳುತ್ತಿದ್ದ ಯುವತಿಯ ಜೊತೆ ಅನುಚಿತವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕ

ಕಡಬ : ಸರ್ಕಾರಿ ಬಸ್ ನಲ್ಲಿ ತೆರಳುತ್ತಿದ್ದ ವೇಳೆ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜೊತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೊಲೀಸರು ವಶಕ್ಕೆ ಪಡೆದ ಘಟನೆ ಮಾ.9...

ಅಡಿಕೆ ಬೆಳೆಗಾರರಿಗೆ ಶಾಕ್‌ : ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಿಕೆ ಆಮದು...

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಅಡಿಕೆ ಕೊಯ್ಲು ಮುಗಿಯುತ್ತಾ ಬಂದಿದ್ದು ,ಅದರ ಮಾರಾಟಕ್ಕೆ ಸಿದ್ದವಾಗುತ್ತಿದ್ದಂತೆಯೇ ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌...

ಟಿಕೆಟ್ ಕೈ ತಪ್ಪುವರ ಬೆಂಬಲಕ್ಕೆ ಬಿಎಸ್ ವೈ. : ನಾಳೆ ಸಂಜೆಯೊಳಗೆ ಟಿಕೆಟ್ ಹಂಚಿಕೆ...

ಕಳೆದ ಒಂದು ವಾರದಿಂದ ನಳಿನ್ ಕುಮಾರ್ ಕಟೀಲ್ ಅವರಿಗೆ ಲೋಕಸಭೆಗೆ ಸ್ಪರ್ಧಿಸಲು ಟಿಕೆಟ್ ಸಿಗುವುದಿಲ್ಲವೆಂಬ ಸುದ್ದಿ ಹಬ್ಬಿದ್ದು, ಕ್ಯಾಪ್ಟನ್ ಬೃಜೇಶ್ ಚೌಟ ಅವರಿಗೆ ದಕ್ಷಿಣ ಕನ್ನಡದಿಂದ ಎಂಪಿ ಟಿಕೆಟ್ ಫೈನಲ್ ಆಗಿದೆ ಎಂಬ...

ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್‌ ಶೆಟ್ಟಿ ಅಳಿಕೆ ಗಾಯನದ ’ತೂಗಿರೆ ಶಬರೀಶನ’ ಭಕ್ತಿಗೀತೆ...

ಕಲಿಯುಗ ವರದ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ’ತೂಗಿರೆ ಶಬರೀಶನ’ ಎಂಬ ಭಕ್ತಿಗೀತೆ Manaswi R Shetty ಯ್ಯೂಟ್ಯೂಬ್‌ ಚಾನೆಲ್‌ನಲ್ಲಿ ಬಿಡುಗಡೆಗೊಂಡಿದೆ. ಕರಾವಳಿಯ ಪ್ರಸಿದ್ಧ ಬಾಲ ಪ್ರತಿಭೆ ಗಾಯಕಿ ಮನಸ್ವಿ ಆರ್‌ ಶೆಟ್ಟಿ ಅಳಿಕೆ...

ಬಂಟ್ವಾಳ: ಕಾರು ಡಿಕ್ಕಿ; ಪಾದಾಚಾರಿ ಮೃತ್ಯು..!

ಬಂಟ್ವಾಳ: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಎಂದು ಗುರುತಿಸಲಾಗಿದೆ. ಗಲ್ಫ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ ಅವರು ಎರಡು...
error: Content is protected !!