Tag: vtv vitla
5, 8, 9, 11ನೇ ತರಗತಿಗಳ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ: ಹೈಕೋರ್ಟ್ ಆದೇಶ...
ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ, ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆ ಯನ್ನು...
ಬಂಟ್ವಾಳ : ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗೆ ನುಗ್ಗಿ ಅಡಕೆ ಕದ್ದೊಯ್ದ ಖದೀಮರು
ಬಂಟ್ವಾಳ : ಬೀಗ ಹಾಕಿದ್ದ ಮನೆಯ ಹಿಂಭಾಗದ ಕಿಟಕಿಯ ರಾಡ್ ಮುರಿದು ಒಳಪ್ರವೇಶೀಸಿದ ಕಳ್ಳರು ಮನೆಯ ಮೇಲಂತಸ್ತಿನಲ್ಲಿ ಇಟ್ಟಿದ್ದ ಸಾವಿರಾರು ರೂಪಾಯಿ ಮೌಲ್ಯದ ಅಡಿಕೆ ಕಳವುಗೈದ ಘಟನೆ ಬಿ ಮೂಡ ಗ್ರಾಮದ ಬಂಟ್ವಾಳ...
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ರೆಡ್ ಹ್ಯಾಂಡಾಗಿ ಲೋಕಾಯುಕ್ತ...
ಮಂಗಳೂರು : ಲಂಚದ ಹಣ ಸ್ವೀಕಾರ ಮಾಡುವಾಗ ಜಮೀನು ಸರ್ವೆಯರ್ ಒಬ್ಬರು ರೆಡ್ ಹ್ಯಾಂಡಾಗಿ ಲೋಕಾಯುಕ್ತರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮಂಗಳೂರಿನ ಮಿನಿ ವಿಧಾನ ಸೌಧದಲ್ಲಿ ನಡೆದಿದೆ.
ಶೀತಲ್ ರಾಜ್ ಬಂಧಿತ ಆರೋಪಿಯಾಗಿದ್ದಾನೆ.
ಜಮೀನಿನ ಪಹಣಿಯಲ್ಲಿನ...
ವಿಟ್ಲ: (ಮಾ.14) ವಿಟ್ಲ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ‘ಸಾಮೂಹಿಕ ಮೃತ್ಯುಂಜಯ ಹೋಮ’
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ವಿಟ್ಲದಲ್ಲಿ ತಾರೀಕು 14-03-2024ನೇ ಗುರುವಾರ ವೇದಮೂರ್ತಿ ಅನಂತನಾರಾಯಣ ಭಟ್ ಪರಕ್ಕಜೆ ಇವರ ಮಾರ್ಗದರ್ಶನದಲ್ಲಿ 'ಸಾಮೂಹಿಕ ಮೃತ್ಯುಂಜಯ ಹೋಮ' ಜರಗಲಿದೆ. ಬೆಳಗ್ಗೆ ಗಂಟೆ 8.30 ಕ್ಕೆ ಪ್ರಾರ್ಥನೆ,...
ಮಾಣಿ: ಕಾರು ಅಡ್ಡಗಟ್ಟಿ ಅವಮಾನಕರ ಹಲ್ಲೆ ನಡೆಸಿ ಕುತ್ತಿಗೆಯಲ್ಲಿದ್ದ ಚೈನ್ ಮತ್ತು ನಗದು ದರೋಡೆ
ಆರೋಪಿ ಮೆಲ್ವಿನ್ ಕಿಶೋರ್ ಮಾರ್ಟೀಸ್ ದಂಪತಿಗಳಿಂದ ಕೃತ್ಯ: ಪರಾರಿ…!
ಮಾಣಿ: ವ್ಯಕ್ತಿಯೋರ್ವರು ತನ್ನ ಮೋಟಾರ್ ಸೈಕಲ್ ನಲ್ಲಿ ಕಛೇರಿಗೆ ಹೋಗುತ್ತಿರುವಾಗ, ಕಾರಿನಲ್ಲಿ ಬಂದ ಮಾಣಿ ಗ್ರಾಮ ಪಂಚಾಯತ್ ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್ ಹಾಗೂ...
ಟಿಪ್ಪರ್- ದ್ವಿಚಕ್ರ ವಾಹನ ಡಿಕ್ಕಿ; ಇಬ್ಬರು ಮೃತ್ಯು..!
ಟಿಪ್ಪರ್ ಮತ್ತು ದ್ವಿಚಕ್ರ ವಾಹನ ಡಿಕ್ಕಿಯಾಗಿ ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆಯ ಮಾಲೂರು-ಬಂಗಾರಪೇಟೆ ರಸ್ತೆಯ ಚಿಕ್ಕ ಕುಂತೂರು ಸಮೀಪ ನಡೆದಿದೆ.
ಮೃತಪಟ್ಟವರನ್ನು ಟೇಕಲ್ ಹೋಬಳಿ ಮಿಟ್ಟಗಾನಹಳ್ಳಿಯ ಸುಮನ್ ರಾಜ್ ಮತ್ತು ಸುದೀಪ್...
ಚಾಕಲೇಟ್ ಎಂದು ಮಾತ್ರೆ ಸೇವಿಸಿ ಮಗು ಸಾವು..!
ಚಾಕಲೇಟ್ ಎಂಬ ಆಸೆಯಲ್ಲಿ ಕೈಗೆ ಸಿಕ್ಕ ಮಾತ್ರೆಯನ್ನು ತಿಂದಿದ್ದ ಮಗು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆಯ ಕಡಬನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಮಗು ಋತ್ವಿಕ್ (4) ಎಂದು ಗುರುತಿಸಲಾಗಿದೆ.
ಚಾಕಲೇಟ್ ಎಂದು ಮಾತ್ರೆಗಳನ್ನು...
ಬೈಕ್ಗೆ ಲಾರಿ ಡಿಕ್ಕಿ; ವ್ಯಕ್ತಿ ಮೃತ್ಯು..!
ಟಿಪ್ಪರ್ ಲಾರಿಯೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯನಗರದ ಹಡಗಲಿ ತಾಲೂಕಿನ ಹೊಳಲು ಸಮೀಪದ ಗಿರಿಯಾಪುರ ಗ್ರಾಮದ ಬಳಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಹಾವೇರಿ ಜಿಲ್ಲೆಯ ಬೆಂಚಿಹಳ್ಳಿ ಗ್ರಾಮದ...
ರೈಲು ಪಟ್ಟೆಗೆ ತಲೆ ಕೊಟ್ಟು ವಿದ್ಯಾರ್ಥಿನಿ ಆತ್ಮಹತ್ಯೆ..!
ಪಿಯುಸಿ ವಿದ್ಯಾರ್ಥಿನಿಯೊಬ್ಬಳು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ನಗರದ ಗೋಪಾಲಗೌಡ ನಗರದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಗೋಪಾಲಗೌಡ ನಗರದ ನಿವಾಸಿ ಭೂಮಿಕಾ(18) ಎಂದು ಗುರುತಿಸಲಾಗಿದೆ.
ಅವರು ಮೈಸೂರು-ತಾಳಗುಪ್ಪ ಮಾರ್ಗ ಮಧ್ಯ...
ಬೆಳ್ತಂಗಡಿ: ವೇಶ್ಯಾವಾಟಿಕೆ ದಂಧೆಗೆ ಪೊಲೀಸ್ ದಾಳಿ; ಮೂವರು ಆರೋಪಿಗಳು ಅರೆಸ್ಟ್..!
ಬೆಳ್ತಂಗಡಿ: ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ವೇಶ್ಯಾವಾಟಿಕೆ ನಿರತರಾಗಿದ್ದ ಆರೋಪಿಗಳನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ಬೆಳ್ತಂಗಡಿ ತಾಲೂಕು ಉಜಿರೆ ಗ್ರಾಮದ...
















