Tag: vtv vitla
ಬಂಟ್ವಾಳ: ಚುನಾವಣಾ ಆಯೋಗಕ್ಕೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಸನ್ನಿಧಿ ಕಶೆಕೋಡಿಯಿಂದ...
ಬಂಟ್ವಾಳ: ಮತದಾನ ಜಾಗೃತಿ ಕುರಿತಂತೆ ಮಾಣಿ ಪೆರಾಜೆ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಬಾಳ್ತಿಲ ಗ್ರಾಮದ ಕಶೆಕೋಡಿ ನಿವಾಸಿ ಸನ್ನಿಧಿ ಎಲ್.ಎಸ್. ಮತದಾನ ಜಾಗೃತಿಗಾಗಿ ಪತ್ರವನ್ನು ರಾಜ್ಯ ಚುನಾವಣಾ...
ಗೋಧಿ ಹಿಟ್ಟಿನ ಒಬ್ಬಟ್ಟು
ಇದನ್ನು ವಿಶಿಷ್ಟವಾಗಿ ಹಬ್ಬದ ಆಚರಣೆಗಳು ಮತ್ತು ಸಂದರ್ಭಗಳಲ್ಲಿ ಊಟದ ಭಾಗವಾಗಿ ತಯಾರಿಸಲಾಗುತ್ತದೆ ಮತ್ತು ಬಡಿಸಲಾಗುತ್ತದೆ.
ಗೋಧಿ ಹಿಟ್ಟಿನ ಒಬ್ಬಟ್ಟು ಮಾಡುವ ವಿಧಾನಬೇಕಾಗುವ ಪದಾರ್ಥಗಳು: (ಅಳತೆ ಕಪ್ = 240 ಎಂಎಲ್ ) 2 ಕಪ್...
ಕಡಬ: ಕೇರಳ ಸರಕಾರ ಕೂಡಲೇ ಆ್ಯಸಿಡ್ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಪರಿಹಾರ ಮೊತ್ತ ನೀಡಬೇಕು, ವಿ.ಹಿಂ.ಪ....
ಕಡಬ:ಕಡಬ ಸರಕಾರಿ ಕಾಲೇಜು ವಿದ್ಯಾರ್ಥಿನಿಯರಿಗೆ ಆ್ಯಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪ್ರಖಂಡ ವಿ.ಹಿಂ.ಪ. ಮಾತೃಶಕ್ತಿ ದುರ್ಗಾವಾಹಿನಿ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣವನ್ನು ವಿಶ್ವಹಿಂದೂ ಪರಿಷತ್, ದುರ್ಗಾವಾಹಿನಿ ಖಂಡಿಸಿದ್ದು,...
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣದ ಆರೋಪಿ ಸುಳಿವು ನೀಡಿದವರಿಗೆ 10 ಲಕ್ಷ ಬಹುಮಾನ
ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ವಿಚಾರಣೆಯನ್ನು ಎನ್ಐಎ ತೀವ್ರಗೊಳಿಸಿದೆ. ಈ ಮಧ್ಯೆ ಆರೋಪಿ ಫೋಟೋ ಬಿಡುಗಡೆ ಮಾಡಿರುವ ಎನ್ಐಎ ಸುಳಿವು ನೀಡಿದವರಿಗೆ 10 ಲಕ್ಷ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.
ಪ್ರಕರಣದ...
ಮಂಗಳೂರು: ಜಿಲ್ಲೆಯ ಎಲ್ಲಾ ಶಾಲೆಗಳ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳೊಂದಿಗೆ ಕಚೇರಿಯಿಂದ ವಿಡಿಯೋ...
ಮಂಗಳೂರು : ಮಾರ್ಚ್ 25 ರಿಂದ ಏಪ್ರಿಲ್ 6ರ ವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪತ್ರಿಕೆಯ ಮೂಲಕ ನಿಮ್ಮ...
ಪುತ್ತೂರು: ಬೈಕ್ ಸ್ಕಿಡ್; ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು..!
ಪುತ್ತೂರು: ಬೈಕ್ ಸ್ಕಿಡ್ ಆಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತಪಟ್ಟ ಯುವಕ ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ಬಿರ್ಮನಕಜೆ ಪ್ರಸಾದ್ (25) ಎಂದು ಗುರುತಿಸಲಾಗಿದೆ.
ಪ್ರತ್ತೂರು ಬೈಪಾಸ್ ರಸ್ತೆಯಲ್ಲಿ ಬೈಕ್ ಚಲಾಯಿಸುತ್ತಿರುವಾಗ...
ಒಕ್ಕೆತ್ತೂರು: (ಮಾ: 8-10) ಮಾಮೇಶ್ವರ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ...
ಒಕ್ಕೆತ್ತೂರು: ಶ್ರೀ ಉಮಾಮಹೇಶ್ವರ ದೇವಸ್ಥಾನ ಮಾಮೇಶ್ವರ ಒಕ್ಕೆತ್ತೂರು ಇಲ್ಲಿ ಶಿವರಾತ್ರಿಯ ವರ್ಷಾವಧಿ ಜಾತ್ರೆ ಹಾಗೂ ಶ್ರೀ ಉಮಾಮಹೇಶ್ವರ ಭಜನಾ ಮಂಡಳಿಯ 43 ನೇ ವರ್ಷದ ಭಜನಾ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಶ್ರೀ ಸತ್ಯನಾರಾಯಣ...
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಮೃತ್ಯು..!
ಪುತ್ತೂರು: ಹೃದಯಾಘಾತದಿಂದ ವ್ಯಕ್ತಿ ಸಾವನ್ನಪ್ಪಿದ ಘಟನೆ ಕಬಕ ಸಮೀಪ ಓಜಾಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕಬಕ ಸಮೀಪ ಓಜಾಲ ನಿವಾಸಿ ಉಸ್ಮಾನ್ ಎಂದು ಗುರುತಿಸಲಾಗಿದೆ.
ದೇರಳಕಟ್ಟೆ ಯೆನಪೋಯ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರುಇವರು ಹಲವಾರು ವರ್ಷಗಳಿಂದ...
ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ; ಓರ್ವ ಸಾವು ಮತ್ತೋರ್ವ ಗಂಭೀರ..!
ಚಾಲಕನ ನಿಯಂತ್ರಣ ತಪ್ಪಿ ಟಾಟಾ ಸುಮೋ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ ಘಟನೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಕೋಲಾರ ಜಿಲ್ಲೆಯ ಬಂಗಾರಪೇಟೆ ನಿವಾಸಿ ಫೈರೋಜ್ (36) ಎಂದು ಗುರುತಿಸಲಾಗಿದೆ.
ಮಂಡ್ಯ ಜಿಲ್ಲೆ ಮದ್ದೂರು...
ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಅಧಿಕಾರ ಸ್ವೀಕಾರ
ಮಂಗಳೂರು: ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪೊ.ಪಿ.ಎಲ್ ಧರ್ಮ ಅವರು ಮಾ.5ರಂದು ಅಧಿಕಾರ ವಹಿಸಿದ್ದಾರೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು ಮಂಗಳೂರು ವಿವಿಗೆ ನೂತನ ಕುಲಪತಿಯಾಗಿ ಪ್ರೊ.ಪಿ.ಎಲ್ ಧರ್ಮ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ ಬೆನ್ನಲ್ಲೇ...
















