Tag: vtv vitla
ಕೆಲಸಕ್ಕೆ ತೆರಳುತ್ತಿದ್ದ ಯುವತಿ ಮೇಲೆ ಹಲ್ಲೆ; ಅರಣ್ಯ ಇಲಾಖೆ ಸಿಬ್ಬಂದಿ ಅರೆಸ್ಟ್..!
ಕಾರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಯುವತಿಯೊಬ್ಬರನ್ನು ಅರಣ್ಯ ಇಲಾಖೆ ಆರ್ ಆರ್ ಟಿ ಸಿಬ್ಬಂದಿಯೊಬ್ಬ ಅಡ್ಡಗಟ್ಟಿ ಹೊರಗೆಳೆದು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರದ ಅಗ್ನಿ ಗ್ರಾಮದಲ್ಲಿ ನಡೆದಿದೆ.
ಹಲ್ಲೆ ಮಾಡಿದ ಆರೋಪಿ ಅರಣ್ಯ ಇಲಾಖೆ ಸಿಬ್ಬಂದಿ...
ಬಸ್ ಡಿಕ್ಕಿ; ಸೈಕಲ್ ಸವಾರ ಮೃತ್ಯ..!
ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕಾಮಗೆರೆಯಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಕೊಳ್ಳೇಗಾಲ ನಿವಾಸಿ ನಿಂಗಪ್ಪ (60)...
ಮಾಣಿ: ಮಹಿಳೆಯ ಜೊತೆ ವ್ಯಕ್ತಿಯ ಅನುಚಿತ ವರ್ತನೆ; ದೂರು ದಾಖಲು..!
ಮಾಣಿ: ಮಹಿಳೆಯೋರ್ವರರು ನಡೆದುಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿ ಅನುಚಿತವಾಗಿ ವರ್ತಿಸಿರುವು ಘಟನೆ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ಮಾಣಿ ಎಂಬಲ್ಲಿ ನಡೆದಿದೆ.
ಆರೋಪಿಯನ್ನು ಸ್ಟೀವನ್ ಆಲ್ವೀನ್ ಪಾಯಿಸ್ ಎಂದು ಗುರುತಿಸಲಾಗಿದೆ.
ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ...
ವಿಟ್ಲ:( ಮಾ: 7) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವರ ರಥದ ಗದ್ದೆಯಲ್ಲಿ ಬಪ್ಪನಾಡು ಕ್ಷೇತ್ರ...
ವಿಟ್ಲ: ಶ್ರೀ ಅಂಬಿಕಾ ಸನ್ನಪೊರ್ಣೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಸುಂಕದಕಟ್ಟೆ ಬಜಪೆ ಇವರು ಶ್ರೀ ನಿರಂಜನ ಸ್ವಾಮೀಜಿಯವರ ಕೃಪಾಶೀರ್ವಾದದೊಂದಿಗೆ ಮಾ: 7 ನೇ ಗುರುವಾರ ರಾತ್ರಿ 9 ಕ್ಕೆ ಶ್ರೀಮತಿ ಮತ್ತು...
ಮುರಳಿಕೃಷ್ಣ ಹಸಂತಡ್ಕ ಬಂದನಕ್ಕೆ ವಿಹಿಂಪ ಖಂಡನೆ
ಭಯೋತ್ಪಾಧನಾ ವಿರೋಧಿ ಹೋರಾಟ ಸಮಿತಿಯಿಂದ ನಡಿಬೇಕಾಗಿರುವ ಸಭೆಗೆ ತೆರಳುತ್ತಿದ್ದ ಬಜರಂಗದಳದ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿ ಕೃಷ್ಣ ಹಸಂತಡ್ಕ ಅವರನ್ನು ಬಂಧಿಸಿರುವುದು ಖಂಡನೀಯ.
ಸರಕಾರದ ಈ ಹೇಯ ಕೃತ್ಯವನ್ನು ವಿಶ್ವಹಿಂದು ಪರಿಷತ್ ಪುತ್ತೂರು...
ಸುಳ್ಯ: ಅಕ್ರಮ ಮರಳು ಸಾಗಾಟ; ಚಾಲಕ ಪರಾರಿ, ಲಾರಿ ಪೊಲೀಸ್ ವಶ..!
ಸುಳ್ಯ: ಮರಳು ಸಾಗಾಟಕ್ಕೆ ಸಂಬಂಧಿಸಿ ಟಿಪ್ಪರ್ ಲಾರಿಯನ್ನು ತಪಾಸಣೆಗಾಗಿ ಸುಳ್ಯ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು(ತನಿಖೆ) ಸರಸ್ವತಿ ಬಿ ಟಿಬರವರು ಠಾಣಾ ಸಿಬ್ಬಂದಿಗಳೊಂದಿಗೆ ತಡೆದಿರುವ ಘಡನೆ ಸುಳ್ಯ ಅರಂತೋಡು ಜಂಕ್ಷನ್ ಎಂಬಲ್ಲಿ...
ಭಯೋತ್ಪಾದನಾ ವಿರೋಧಿ ಪ್ರತಿಭಟನೆಗೆ ತೆರಳುತ್ತಿದ್ದ ವೇಳೆ ಬಜರಂಗದಳ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ ಅರೆಸ್ಟ್
ರಾಜ್ಯದಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಯ ವಿರುದ್ಧ ಭಯೋತ್ಪಾದನಾ ವಿರೋಧಿ ಸಮಿತಿ ಆಯೋಜಿಸಿದ ಪ್ರತಿಭಟನೆಗೆ ತುಮಕೂರಿಗೆ ಭಾಷಣಕ್ಕೆ ತೆರಳುತ್ತಿದ್ದ ವೇಳೆ ಬಜರಂಗದಳ ಪ್ರಾಂತ ಸಹ ಸಂಯೋಜಕ್ ಮುರಳಿಕೃಷ್ಣ ಹಸಂತ್ತಡ್ಕರನ್ನು ಪೋಲೀಸರು ಬಂಧಿಸಿದ್ದಾರೆ.
ಜೊತೆಗೆ ಬಜರಂಗದಳದ ಜಿಲ್ಲಾ...
ವಿಟ್ಲ: ರಾಜ್ಯಮಟ್ಟದ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟದಲ್ಲಿ ವಿಟ್ಲ (RMSA ) ಸರಕಾರಿ ಪ್ರೌಢಶಾಲಾ...
ವಿಟ್ಲ: ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ HCL ಸಂಸ್ಥೆಯು ಆಯೋಜಿಸುತ್ತಿರುವ ಸರಕಾರಿ ಶಾಲೆಗಳ ಜಿಲ್ಲಾ ಮಟ್ಟ ಮತ್ತು ರಾಜ್ಯಮಟ್ಟ ಕ್ರೀಡಾಕೂಟಗಳಲ್ಲಿ ಸರಕಾರಿ ಪ್ರೌಢಶಾಲೆ ವಿಟ್ಲ (RMSA ) ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಮಾರ್ಚ್...
ಬಂಟ್ವಾಳ: ಸರಕಾರಿ ವಾಹನ ಡಿಕ್ಕಿ; ಪಾದಚಾರಿ ಮೃತ್ಯು..!
ಬಂಟ್ವಾಳ: ಸರಕಾರಿ ಇಲಾಖೆಗೆ ಸೇರಿದ ವಾಹನವೊಂದು ಪಾದಾಚಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿದೆಯಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪರಂಗಿಪೇಟೆ ಬಳಿ ನಡೆದಿದೆ.
ಪುತ್ತೂರು...
ಮಲ್ಪೆ: ಯುವಕ ನಾಪತ್ತೆ..!
ಮಲ್ಪೆ: ಯುವಕನೋರ್ವ ನಾಪತ್ತೆಯಾದ ಘಟನೆ ಮಲ್ಪೆಯಲ್ಲಿ ನಡೆದಿದೆ.
ನಾಪತ್ತೆಯಾದ ಯುವಕ ಅಲೋಕ್ ತಂತಿ(24) ಎಂದು ಗುರುತಿಸಲಾಗಿದೆ.
ಶಾಂಭವಿ ಬೋಟಿನಲ್ಲಿ ಕಲಾಸಿಯಾಗಿ ಕೆಲಸ ಮಾಡಿಕೊಂಡಿದ್ದ ಯುವಕ ಮಾ.3ರಂದು ಮುಂಜಾನೆ ತನ್ನ ಮೊಬೈಲ್ನನ್ನು ರೂಮಿನಲ್ಲಿಯೇ ಬಿಟ್ಟು ನಾಪತ್ತೆಯಾಗಿದ್ದಾನೆ. ಈ...
















