Monday, November 16, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ಜೀಪ್- ಕಾರು ಅಪಘಾತ; ಕಾರಿನ ಚಕ್ರ ಸಿಡಿದು ಬೈಕ್ ಸವಾರ ಮೃತ್ಯು..!

ಉಳ್ಳಾಲ: ಥಾರ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಕ್ರ ಸಿಡಿದು ಎದುರುಗಡೆ ಚಲಿಸುತ್ತಿದ್ದ ಬೈಕಿಗೆ ಢಿಕ್ಕಿ ಹೊಡೆದು, ಸವಾರ ಡಿವೈಡರ್ ಗೆ ಬಡಿದು ಸಾವನ್ನಪ್ಪಿದ ಘಟನೆ ಉಳ್ಳಾಲ ಕೊಲ್ಯ ಬ್ರಹ್ಮಶ್ರೀ ಮಂದಿರ...

ಮಂಗಳೂರು: ಗ್ಲೋಬಲ್ ಮಿಸ್ ಟೀನ್ ವರ್ಲ್ಡ್ ಇಂಡಿಯಾ ಓಶಿಯಾನ 2024” ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಗಳೂರಿನ...

ಮಂಗಳೂರು: ದೆಹಲಿಯ ಬಾಲಕಟೋರ ಸ್ಟೇಡಿಯಂನಲ್ಲಿ ಫೆ.27 ರಂದು ಗ್ಲೋಬಲ್ ಇಂಡಿಯಾ ಎಂಟರ್‌ ಟೈನ್ ಮೆಂಟ್ ಪ್ರೊಡಕ್ಷನ್ ಮತ್ತು ಆಲಿ ಶರ್ಮಾ ಜಂಟಿಯಾಗಿ ಪ್ರಸ್ತುತ ಪಡಿಸಿರುವ ಮಿಸ್ಸಸ್ /ಮಿಸ್ಟರ್‌ ಮತ್ತು ಮಿಸ್ ಹಾಗೂ ಮಿಸ್...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ...

ವಿಟ್ಲ: ಕೆಂಪು ಕಲ್ಲು ಪಾಯ ಮತ್ತು ಲಾರಿ ಮಾಲಕರ ಸಂಘ ದ ಕ ಜಿಲ್ಲೆ ವಿಟ್ಲ ವಲಯ ಇದರ ವಾರ್ಷಿಕ ಮಹಾಸಭೆ ಹಾಗೂ ಅಶಕ್ತರಿಗೆ ಸಹಾಯ ಹಸ್ತ ನೀಡುವ ಕಾರ್ಯಕ್ರಮ ಬೊಬ್ಬೆಕ್ಕೇರಿ ಗಜಾನನ...

ಮರಕ್ಕೆ ಡಿಕ್ಕಿ ಹೊಡೆದ ಕಾರು; ಐವರು ಸಾವು, ಇಬ್ಬರು ಗಂಭೀರ..!

ಏಳು ಜನ ಹೈದರಾಬಾದ್ ಗೆ ಪ್ರಯಾಣ ಮಾಡುವ ವೇಳೆ ರಸ್ತೆ ಅಪಘಾತವಾಗಿದ್ದು, ಐದು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಬಳ್ಳಾರಿ ನಗರದ ಬಸವನ ಕುಂಟೆಯಲ್ಲಿ ನಡೆದಿದೆ. ಮೃತಪಟ್ಟವರನ್ನು ವಾಸಿಂ, ಬುಸ್ರಾ...

ತುಳುನಾಡ ಜವನೆರ್ ಬೆಂಗಳೂರು (ರಿ.) ತುಳುನಾಡ್ ಟ್ರೋಫಿ – 2024

ತುಳುನಾಡ ಜವನೆರ್ ಬೆಂಗಳೂರು(ರಿ) ಆಶ್ರಯದಲ್ಲಿ ಭಾಷೆ, ಕ್ರೀಡೆ, ಸೇವೆ ಎಂಬ ಧ್ಯೇಯವಾಕ್ಯದೊಂದಿಗೆ ತುಳುನಾಡ್ ಟ್ರೋಫಿ - 2024 ಅದ್ದೂರಿಯಾಗಿ ನಡೆಯಿತು. ತಾವರೆಕೆರೆ ಆರ್ ಎನ್ ಎಸ್ ವಿದ್ಯಾನಿಕೇತನ 2 ನಲ್ಲಿ ಆಯೋಜಿಸಲ್ಪಟ್ಟಿದ್ದ TJB ಪ್ರೀಮಿಯರ್...

ಪಣಂಬೂರು: ಸಮುದ್ರ ಪಾಲಾಗಿದ್ದ ಇಬ್ಬರ ಶವ ಪತ್ತೆ; ಮತ್ತೋರ್ವನಿಗಾಗಿ ಶೋಧ..!

ಪಣಂಬೂರು: ಪಣಂಬೂರು ಬೀಚ್ ನಲ್ಲಿ ರವಿವಾರ ಸಮುದ್ರ ಪಾಲಾಗಿದ್ದ ಮೂವರು ಯುವಕರ ಪೈಕಿ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ಪತ್ತೆಯಾದ ಮೃತದೇಹವನ್ನು ಬಜಪೆ ಸಮೀಪದ ಪೊರ್ಕೋಡಿ ನಿವಾಸಿ ಖಾಸಗಿ ಕಂಪೆನಿಯ ಡೆಲಿವರಿ ಬಾಯ್‌ ಮಿಲನ್‌ (20)...

ಮಂಗಳೂರು: 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್..!

ಮಂಗಳೂರು: ಸುಮಾರು 4 ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೇರಳದ ಕಾಸರಗೋಡುನ ಪಲ್ಲಂ ಹೌಸ್ ಪೈವಳಿಕೆ ಗ್ರಾಮ ನಿವಾಸಿ ಅಬ್ದುಲ್ ಸಲಾಂ (26) ಎಂದು ಗುರುತಿಸಲಾಗಿದೆ. ಕೊಣಾಜೆ...

ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ರಾಜೀನಾಮೆ

ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ರಾಜ್ಯಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ತಿಂಗಳಷ್ಟೇ ಗುಜರಾತ್ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದ ಅವರು ರಾಜೀನಾಮೆ ನೀಡಿರುವುದು ಚರ್ಚೆಗೆ ಕಾರಣವಾಗಿದೆ. ಮೊದಲಿನಿಂದಲೂ...

ಉಡುಪಿ: ಆ್ಯಪ್ ಡೌನ್ಲೋಡ್ ಮಾಡಿಸಿ ವ್ಯಕ್ತಿಗೆ ಲಕ್ಷಾಂತರ ರೂ. ವಂಚನೆ..!

ಉಡುಪಿ: ಅನಾಮಧೇಯ ಆ್ಯಪ್ ಡೌನ್ಲೋಡ್ ಮಾಡಿದ ವ್ಯಕ್ತಿಯೊಬ್ಬರ ಖಾತೆಯಿಂದ ಲಕ್ಷಾಂತರ ರೂ. ವರ್ಗಾವಣೆಯಾದ ಘಟನೆ ಮಣಿಪಾಲದಲ್ಲಿ ನಡೆದಿದೆ. ವಂಷಚನೆಗೊಳಗಾದ ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಎಂದು ಗುರುತಿಸಲಾಗಿದೆ. ಮಣಿಪಾಲ ನಿವಾಸಿ ಉಮಾಕಾಂತ್ ಸಿಂಗ್ ಅವರಿಗೆ ಮಾ.4ರಂದು...

ಮೊಗಪ್ಪೆ:( ಮಾ: 6) 3 ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ...

ಮೊಗಪ್ಪೆ: 3 ನೇ ವರ್ಷದ ಶ್ರೀ ಕಲ್ಲುರ್ಟಿ ಹಾಗೂ ಶ್ರೀ ಕೊರಗಜ್ಜ ದೈವದ ನೇಮೋತ್ಸವವು ಮಾ 6 ನೇ ಬುಧವಾರ ಸಂಜೆ 6 ಗಂಟೆಗೆ ಮೊಗಪ್ಪೆ ಮನೆಯಲ್ಲಿ ನಡೆಯಲಿದೆ.
error: Content is protected !!