Tuesday, November 17, 2026
spot_imgspot_img
spot_imgspot_img
Home Tags Vtv vitla

Tag: vtv vitla

ಪಣಂಬೂರು: ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆ

ಪಣಂಬೂರು: ಕಡಲ ತೀರಕ್ಕೆ ವಿಹಾರಕ್ಕೆಂದು ಬಂದಿದ್ದ ಮೂವರು ಯುವಕರು ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ಇಂದು ಸಂಜೆ ಪಣಂಬೂರು ಬೀಚ್‌ನಲ್ಲಿ ನಡೆದಿದೆ. ಕೈಕಂಬ ರೋಸಾ ಮಿಸ್ತಿಕಾ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿರುವ ಲಿಖಿತ್ (18),...

ಬಂಟ್ವಾಳ: ಶಾಲಾ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ತಗುಲಿದ ಬೆಂಕಿ : ವಿದ್ಯಾರ್ಥಿ ಗಂಭೀರ

ಬಂಟ್ವಾಳ :ಶಾಲಾ ಆವರಣದಲ್ಲಿ ಕಸವನ್ನು ಹೊತ್ತಿಸುವ ವೇಳೆ ಶಾಲಾ ಬಾಲಕನೋರ್ವನಿಗೆ ಬೆಂಕಿ ತಗುಲಿಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮಾ.1 ರಂದು ಸಂಜೆ ನಡೆದಿದೆ. ಶಂಭೂರು ಗ್ರಾಮದಲ್ಲಿರುವ ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢ...

ಉಪ್ಪಿನಂಗಡಿ: ಹಿಮ್ಮುಖವಾಗಿ ಚಲಿಸಿದ ಖಾಸಗಿ ಬಸ್‌ : ಅಂಗಡಿ ಮತ್ತು ವಾಹನಗಳಿಗೆ ಹಾನಿ

ಉಪ್ಪಿನಂಗಡಿ: ಚಾಲಕನ ಅಜಾಗರೂಕತೆಯಿಂದ ಖಾಸಗಿ ಬಸ್ ಹಿಮ್ಮುಖವಾಗಿ ಚಲಿಸಿದ ಪರಿಣಾಮ ಅಂಗಡಿಗಳು ಹಾಗೂ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿದ್ದ ಕಾರು ಸೇರಿದಂತೆ ಹಲವು ದ್ವಿಚಕ್ರ ವಾಹನಗಳಿಗೆ ಹಾನಿಯಾಗಿರುವ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಚಾಲಕ...

ಉಡುಪಿ: ಸ್ಕೂಟರ್‌ಗೆ ಟೆಂಪೋ ಡಿಕ್ಕಿ; ಸವಾರ ಮೃತ್ಯು, ಮಹಿಳೆ ಗಾಯ..!

ಉಡುಪಿ: ಸ್ಕೂಟರ್ ಮತ್ತು ಟೆಂಪೋ ಮಧ್ಯೆ ಅಪಘಾತ ಸಂಭವಿಸಿದ್ದು ಸವಾರರೊಬ್ಬ ಮೃತಪಟ್ಟು, ಸಹ ಸವಾರ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಮೃತರನ್ನು...

ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ..!

ರಾಜ್ಯದಲ್ಲಿ ಭೀಕರ ಬರ ಹಿನ್ನೆಲೆಯಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಹೊಲದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಹಿರೇಸಿಂದೋಗಿ ಗ್ರಾಮದ ದ್ಯಾಮ ನಾಯಕ (28)...

ಕಾರ್ಕಳ : ಹೊಟೇಲ್‌ಗೆ ಆಕಸ್ಮಿಕವಾಗಿ ಬೆಂಕಿ; ಅಪಾರ ನಷ್ಟ..!

ಕಾರ್ಕಳ : ಹೊಟೇಲ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಹಾನಿಯುಂಟಾದ ಘಟನೆ ಕಾರ್ಕಳ ಕಸಬಾ ಗ್ರಾಮದ ಕರಿಯಕಲ್ಲಿನಲ್ಲಿ ಸಂಭವಿಸಿದೆ. ಕರಿಯಕಲ್ಲು ಜಂಕ್ಷನ್ ಬಳಿಯಿರುವ ನಿರ್ಮಲ ರಾವ್ ಮಾಲೀಕತ್ವದ ಹೋಟೆಲ್ ಕಟ್ಟಡಕ್ಕೆ ಆದಿತ್ಯವಾರ ಮುಂಜಾನೆ 4...

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಅಪಾಯದಿಂದ ಪಾರು..!

ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಟ್ರಾನ್ಸ್ ಫಾರ್ಮರ್ ಅಳವಡಿಸಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಪೊನ್ನಂಪೇಟೆ - ಕಾನೂರು ನಡುವಿನ ಮುಗುಟಗೇರಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮುಂದಕ್ಕೆ ಚಲಿಸುತ್ತಿದ್ದ ಕಾರು ಏಕಾಏಕಿ...

ಬ್ರಹ್ಮಾವರ: ಗುಂಡಿಕ್ಕಿ ವ್ಯಕ್ತಿಯನ್ನು ಕೊಲೆಗೈದ ದುಷ್ಕರ್ಮಿಗಳು..!

ಬ್ರಹ್ಮಾವರ: ವ್ಯಕ್ತಿಯೋರ್ವನನ್ನು ಗುಂಡಿಕ್ಕಿ ಕೊಲೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರು ನಡೆದಿದೆ. ಕೊಲೆಯಾದ ವ್ಯಕ್ತಿ ಕೃಷ್ಣ(38) ಎಂದು ಗುರುತಿಸಲಾಗಿದೆ. ಈತ ಗಾರೆ ಕೆಲಸ ಮಾಡಿಕೊಂಡಿದ್ದ ಕೃಷ್ಣ ವಿವಾಹಿತನಾಗಿದ್ದರೂ ಮನೆಯಲ್ಲಿ ಒಬ್ಬನೇ ವಾಸವಾಗಿದ್ದರು...

ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಬಿದ್ದು ವ್ಯಕ್ತಿ ಸಾವು..!

ಉಪ್ಪಿನಂಗಡಿ: ನಿರ್ಮಾಣ ಹಂತದ ಮನೆಯ ಮೇಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಇಲ್ಲಿನ ಕರ್ವೇಲು ಎಂಬಲ್ಲಿ ನಡೆದಿದೆ. ಕರ್ವೇಲು ನಿವಾಸಿ ಮುಹಮ್ಮದ್ ಮುಸ್ತಫ (35) ಮೃತಪಟ್ಟವರು. ಇವರು ಕರ್ವೇಲ್ ನಲ್ಲಿ ಮನೆಯೊಂದನ್ನು ಕಟ್ಟಿಸುತ್ತಿದ್ದು, ಕಾರ್ಮಿಕರೊಂದಿಗೆ...

ಕಟ್ಟಡದಿಂದ ಬಿದ್ದು ಕಾರ್ಮಿಕ ಮೃತ್ಯು..!

ನಿರ್ಮಾಣ ಗೊಂಡಿರುವ ಜಿಲ್ಲಾ ಆಸ್ಪತ್ರೆಯ ಕಟ್ಟಡದಿಂದ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿ ಕೊಲ್ಕತ್ತ ಮೂಲದ ಕಾರ್ಮಿಕ ರಾಕಿಬ್ (22) ಎಂದು ಗುರುತಿಸಲಾಗಿದೆ. ಮುಂಜಾನೆ ಆಸ್ಪತ್ರೆ ಕಿಟಕಿ ಕೆಲಸ ಮಾಡಲು...
error: Content is protected !!